ಬೆಂಗಳೂರು: ರಾಜ್ಯದಲ್ಲಿ ಇಂದು (ಏ.13) 15 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.
ರಾಜ್ಯ ಸರ್ಕಾರ ಸೋಮವಾದ ಬೆಳಗಿನ ವರದಿಯನ್ನು ಬಿಡುಗಡೆ ಮಾಡಿದ್ದು, ಸಂಜೆ ಮತ್ತೊಂದು ವರದಿ ಬಿಡುಗಡೆ ಮಾಡಲಿದೆ. ಬೆಳಗಾವಿ ಮತ್ತು ಮಂಡ್ಯದಲ್ಲಿ ಒಬ್ಬನಿಂದ ಮೂವರಿಗೆ, ಬೀದರ್‌ನಲ್ಲಿ ಓರ್ವನಿಂದ ಇಬ್ಬರಿಗೆ ಕೊರೊನಾ ತಗುಲಿದೆ. ಇವರಿಗೆಲ್ಲ ನ್ಯೂಡೆಲ್ಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ ವ್ಯಕ್ತಿಗಳ ಸಂಪರ್ಕದಿಂದಾಗಿ ಸೋಂಕು ಬಂದಿದೆ.
ನ್ಯೂಡೆಲ್ಲಿಗೆ ವ್ಯಾಪಾರಕ್ಕೆ ತೆರಳಿದ ಹುಬ್ಬಳ್ಳಿಯ ವ್ಯಕ್ತಿಯಿಂದಾಗಿ ಇಂದು 4 ಮಂದಿಗೆ ಸೋಂಕು ತಗುಲಿದೆ. ನ್ಯೂಡೆಲ್ಲಿಗೆ ಪ್ರಯಾಣ ಬೆಳೆಸಿದ ದೊಡ್ಡಬಳ್ಳಾಪುರ ಮತ್ತು ಉಸಿರಾಟದ ತೊಂದರೆ ಇರುವ ಬೆಂಗಳೂರಿನ ವ್ಯಕ್ತಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ರೋಗಿ 233 – 55 ವರ್ಷದ ಧಾರವಾಡದ ವ್ಯಕ್ತಿ, ರೋಗಿ 194ರ ಸಂಪರ್ಕ.
ರೋಗಿ 234 – 36 ವರ್ಷದ ಧಾರವಾಡದ ವ್ಯಕ್ತಿ ರೋಗಿ 194ರ ಸಂಪರ್ಕ.
ರೋಗಿ 235 – 74 ವರ್ಷದ ವರ್ಷದ ವೃದ್ಧೆ, ರೋಗಿ 194ರ ಸಂಪರ್ಕ.
ರೋಗಿ 236 – 37 ವರ್ಷದ ಧಾರವಾಡದ ವ್ಯಕ್ತಿ, ರೋಗಿ 194ರ ಸಂಪರ್ಕ.
ರೋಗಿ 237 – 60 ವರ್ಷದ ಮಳವಳ್ಳಿಯ ವೃದ್ಧೆ, ಮಗನ(ರೋಗಿ 179) ಸಂಪರ್ಕ.
ರೋಗಿ 238 – 8 ವರ್ಷದ ಹೆಣ್ಣು ಮಗು, ರೋಗಿ 179ರ ಸಂಪರ್ಕ.
ರೋಗಿ 239 – 18 ವರ್ಷದ ಯುವಕ, ರೋಗಿ 179ರ ಸಂಪರ್ಕ.
ರೋಗಿ 240 – 27 ವರ್ಷದ ಬಾಗಲಕೋಟೆ ಮುಧೋಳ್ ಯುವಕ, ರೋಗಿ 164ರ ಸಂಪರ್ಕ.
ರೋಗಿ 241 – 16 ವರ್ಷದ ಬೀದರ್ ಬಾಲಕಿ, ರೋಗಿ 211ರ(ಸಹೋದರನ ಮಗಳು) ಸಂಪರ್ಕ.
ರೋಗಿ 243 – 20 ವರ್ಷದ ಬೆಳಗಾವಿಯ ಯುವಕ, ರೋಗಿ 149ರ ಸಂಪರ್ಕ.
ರೋಗಿ 244 – 14 ವರ್ಷದ ಬೆಳಗಾವಿಯ ಬಾಲಕ, ರೋಗಿ 149ರ ಸಂಪರ್ಕ.
ರೋಗಿ 245 – 45 ವರ್ಷದ ಬೆಳಗಾವಿ ವ್ಯಕ್ತಿ, ರೋಗಿ 149ರ ಸಂಪರ್ಕ.
ರೋಗಿ 246 – 39 ವರ್ಷದ ದೊಡ್ಡಬಳ್ಳಾಪುರದ ವ್ಯಕ್ತಿ, ದೆಹಲಿ ಪ್ರಯಾಣದ ಹಿನ್ನೆಲೆ.
ರೋಗಿ 247 – 62 ವರ್ಷದ ಬೆಂಗಳೂರಿನ ವ್ಯಕ್ತಿಗೆ ತೀವ್ರ ಉಸಿರಾಟದ ತೊಂದರೆ.
Related
You Might Also Like
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (77) ಇಂದು ಬಾರದ ಲೋಕಕ್ಕೆ ಪಯಾಣ ಬೆಳೆಸಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4...
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ
ಬೆಳಗಾವಿ: ಕಾರಿಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ...
BMTC ಕಂಡಕ್ಟರ್: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ – ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನುತ್ತಿರುವ ಕಿರಾತಕ
ಬೆಂಗಳೂರು: ಎಂ.ಎಸ್.ಪಾಳ್ಯದಿಂದ-ಯಲಹಂಕ ಮಾರ್ಗದಲ್ಲಿ ಟಿಕೆಟ್ ಕೊಡುತ್ತಲೇ ಮುಗ್ದ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಾತನ ಅಸಲಿ ಮುಖ ಬಯಲಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ....
KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ, ಅಂದರೆ ಚಾಲಕ ನಿರ್ವಾಹಕರು ಪ್ರಾಮಾಣಿಕತೆ ಮೆರೆಯು ಮೂಲಕ ಇತರರಿಗೆ ಮಾದರಿಯಾಗುತ್ತಿರುವುದು ನಿರಂತರವಾಗಿದೆ. ಇದು ಒಂದು ರೀತಿ...
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...