NEWSಉದ್ಯೋಗನಮ್ಮರಾಜ್ಯ

ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟ್, ಆರ್ ಎಸ್ ಐ ಹಾಗೂ ಕೆಎಸ್‌ಐಎಸ್‌ಎಫ್ ನ ಪಿಎಸ್‌ಐ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ವಿವಿಧ ಪರೀಕ್ಷೆಯನ್ನು ತೇರ್ಗಡೆಯಾಗಿ, ಆಯ್ಕೆಗಾಗಿ ಕಾಯುತ್ತಿದ್ದಂತ ಅಭ್ಯರ್ಥಿಗಳು https://ksp.karnataka.gov.in/english ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ತಮ್ಮ ಆಯ್ಕೆಯನ್ನು ಖಚಿತಪಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಬೆಳಗ್ಗೆ 10.30ರಿಂದ ಸಂಜೆ 5.30ರ ಒಳಗೆ 080-22943346/3039 ಸಂಖ್ಯೆಗೆ ಕರೆ ಮಾಡಿ ಪಡೆಯಬಹುದಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು