NEWSನಮ್ಮರಾಜ್ಯರಾಜಕೀಯ

ಕರ್ನಾಟಕ ಸಾರ್ವತ್ರಿಕ ಚುನಾವಣೆ 2023ರಲ್ಲಿ 210 ಅಭ್ಯರ್ಥಿಗಳ ನಾಮಪತ್ರ ಅಂಗೀಕೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದ ಸಾರ್ವತ್ರಿಕ ಚುನಾವಣೆ 2023ರಲ್ಲಿ 210 ಅಭ್ಯರ್ಥಿಗಳ ನಾಮಪತ್ರ ಚುನಾವಣಾಧಿಕಾರಿಗಳಿಂದ ಅಂಗೀಕೃತವಾಗಿದೆ.

ಇತ್ತೀಚೆಗೆ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿರುವ ಪಕ್ಷವು ಕಣದಲ್ಲಿ ತನ್ನ 210 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ರಾಜ್ಯದಲ್ಲಿ ಭ್ರಷ್ಟ ಮುಕ್ತ, ಪಾರದರ್ಶಕ ಆಡಳಿತ ಹಾಗೂ ಪರ್ಯಾಯ ರಾಜಕಾರಣದಲ್ಲಿ ನಂಬಿಕೆ ಇರುವ ರಾಜ್ಯದ ಜನತೆಗೆ ಉತ್ತಮ ಆಯ್ಕೆಯನ್ನು ಪಕ್ಷ ನೀಡುತ್ತಿದೆ ಎಂದು ಪಕ್ಷದ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ ತಿಳಿಸಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?