VIJAYAPATHA.IN > ವಿಜಯಪಥ > NEWS > ವಿಡಿಯೋ > ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕೆ ಆದ್ಯತೆ: ಸಿಎಂ ಬಿಎಸ್‌ವೈ
ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕೆ ಆದ್ಯತೆ: ಸಿಎಂ ಬಿಎಸ್‌ವೈ
admin.savhnJune 17, 2020
ಮುಖ್ಯಮಂತ್ರಿ ಶ್ರೀ @BSYBJP ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಸ್ಮಾರ್ಟ್ ಅಪ್ ಯೋಜನೆಯಡಿ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್) ಗಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. 1/2 pic.twitter.com/dNYdAN8vJU
— CM of Karnataka (@CMofKarnataka) June 17, 2020
ಬೆಂಗಳೂರು: ಸ್ಮಾರ್ಟ್ ಅಪ್ ಯೋಜನೆಯಡಿ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್) ಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ಬದ್ಧವಾಗಿದ್ದು, ಹೆಚ್ಚಿನ ತಾಣಗಳಲ್ಲಿ ಕಾರವಾನ್ ಪ್ರವಾಸೋದ್ಯಮ ಪ್ರೋತ್ಸಾಹಿಸಲಾಗುವುದು ಎಂದರು.
Related
admin.savhn