NEWSಶಿಕ್ಷಣ-

ಕಾರ್ಮಿಕರ ಮಕ್ಕಳಿಗೆ ಬಟ್ಟೆ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕೊರೊನಾ ವೈರಸ್ ಸಮಸ್ಯೆ ಎಲ್ಲೆಡೆ ತನ್ನ ಕರಾಳ ಹಸ್ತ ಚಾಚಿದ ಹಿನ್ನೆಯಲ್ಲಿ ಎಲ್ಲೆಡೆ ನಿರಾಸೆ ಮೂಡಿದ್ದರೇ ತೆಲಂಗಾಣ ಕಾರ್ಮಿಕರ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿಸಿದೆ.

ದೂರದ ಊರಿನಿಂದ ಕೆಲಸಕ್ಕೆಂದು ಬಂದ ಮೂವತ್ತೈದಕ್ಕೂ ಹೆಚ್ಚು ಕುಟುಂಬಗಳು ಹಳೆ ಅರಣ್ಯ ಇಲಾಖೆಯ ಗಂಧದ ಕೋಠಿಯಲ್ಲಿ ತಾತ್ಕಾಲಿಕ ಶೆಡ್ ಗಳಲ್ಲಿ ವಾಸವಿದ್ದಾರೆ.

ಕಷ್ಟದ ಕಾಲದಲ್ಲಿ ಇವರಿಗೆ ಹಾಸನ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್  ಮುಖ್ಯ ಆಯುಕ್ತ ವೀರಭದ್ರಪ್ಪ ಅವರು ಮತ್ತು ಸ್ಕೌಟ್ಸ್ ಅಧಿಕಾರಿಗಳು ಕಾರ್ಮಿಕರ ಮಕ್ಕಳಿಗೆ ಹೊಸ ಬಟ್ಟೆ ವಿತರಿಸಿದರು‌.

ರಾತ್ರಿ ಊಟದ ಜೊತೆಗೆ ಜಿಲೇಬಿ ಪಾಯಸ ಮತ್ತು ಬಾಳೆಹಣ್ಣು ಕೊಟ್ಟು ಕಾರ್ಮಿಕರ ಮುಖದಲ್ಲಿ ಮಂದಹಾಸ ಮೂಡಿಸಿದರು.

ಇವರ ಈ ಕಾರ್ಯದಲ್ಲಿ ವಾರ್ತಾ ಇಲಾಖೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದ  ಕೊರೋನ ಸೈನಿಕರು ಸಹಕಾರ ನೀಡಿ ಸಾಮಾಜಿಕ ಅಂತರದ ಬಗ್ಗೆ ಜಾಗೃತಿ ಮೂಡಿಸಿದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು