NEWSಶಿಕ್ಷಣ-

ಕೆಎಸ್‍ಒಯು ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ ಆನ್‍ಲೈನ್ ನಲ್ಲಿ ತರಗತಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2019-20ನೇ ಶೈಕ್ಷಣಿಕ ಸಾಲಿನಲ್ಲಿ (ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ) ಪ್ರವೇಶಾತಿ ಪಡೆದಿದ್ದ ಪ್ರಥಮ ಮತ್ತು ದ್ವಿತೀಯ ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಸಂಪರ್ಕ ತರಗತಿಗಳು ಪ್ರಾರಂಭವಾಗಿವೆ ಎಂದು ಪ್ರಾದೇಶಿಕ ನಿರ್ದೇಶಕ ದಿಲೀಪ ಡಿ.  ತಿಳಿಸಿದ್ದಾರೆ.

ವೇಳಾಪಟ್ಟಿಯನ್ನು ಈಗಾಗಲೇ  www.ksoumyuru.ac.in ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ವಿದ್ಯಾರ್ಥಿಗಳು ksoustudent App ಅನ್ನು ಡೌನ್‍ಲೋಡ್ ಮಾಡಿಕೊಳ್ಳುವ ಮೂಲಕ ಆನ್‍ಲೈನ್ ಸಂಪರ್ಕ ಕಾರ್ಯಕ್ರಮಕ್ಕೆ ಲೈವ್ ಆಗಿ ಸೇರಿಕೊಳ್ಳಬಹುದಾಗಿದೆ. ksoustudent App www.ksoumyuru.ac.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು ಆನ್‍ಲೈನ್ ಸಂಪರ್ಕ ತರಗತಿಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಸಿ.ಎ-07, ಟೂಡಾ ಲೇಔಟ್, ಮೇಳೆಕೋಟೆ-ವೀರಸಾಗರೆ, ತುಮಕೂರು-572105 ಅಥವಾ ದೂರವಾಣಿ ಸಂಖ್ಯೆ: 9108808219 ಸಂಪರ್ಕಿಸಬಹುದಾಗಿದೆ ಎಂದು  ತಿಳಿಸಿದ್ದಾರೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ