ವಿಡಿಯೋ

ಕೊರೊನಾ ತಡೆಗೆ ಸರ್ಕಾದೊಂದಿಗೆ ಕೈ ಜೋಡಿಸಿ: ಶ್ರೀ ಗುರುಸಿದ್ಧರಾಜಯೋಗೇಂದ್ರ ಸ್ವಾಮೀಜಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಜಗತ್ತನ್ನು ತಲ್ಲಣಗೊಳಿಸಿರುವ ಕೊರೊನಾ ಭಯಾನಕವಾದ ಸಾಂಕ್ರಾಮಿಕ ರೋಗವಾಗಿದೆ. ಮನುಕುಲಕ್ಕೆ‌ ಆಪತ್ತನ್ನು ತಂದಿದೆ. ಇಡೀ ಜಗತ್ತಿನ ಅಳಿವು ಉಳಿವಿನ ಪ್ರಶ್ನೆ ಇದಾಗಿದೆ. ವೈರಾಣು ಹರಡದಂತೆ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ.

ಭಾರತದ ಪ್ರಧಾನ ಮಂತ್ರಿಗಳು ನೀಡಿರುವ ಕರೆಯಂತೆ ಎಲ್ಲರೂ ಮನೆಯಲ್ಲಿ ಇದ್ದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ವೈರಾಣು ಹರದಂತೆ ತಡೆಗಟ್ಟಲು ಸಂಕಲ್ಪ ಮಾಡಬೇಕು. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಆದೇಶಗಳನ್ನು ಪಾಲಿಸುವುದರ ಮೂಲಕ ಜನರು ಕೊರೊನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ ನೆರವಾಗಬೇಕು ಎಂದು ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀ ಗುರುಸಿದ್ಧರಾಜಯೋಗೇಂದ್ರ ಸ್ವಾಮೀಜಿ ಸಂದೇಶ ನೀಡಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...