ವಿಡಿಯೋ

ಕೊರೊನಾ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ಹೇಳೋದೇನು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟಲು ರಾಜ್ಯದ ಎಲ್ಲಾ ಗ್ರಾಪಂಗಳ ಪಿಡಿಒಗಳು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಾಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಈ ಸಮಿತಿ ಸೋಂಕು ಪತ್ತೆಯಾಗಿರುವವರು ವಾಸವಿರುವ ನಗರವನ್ನು ಕ್ವಾರೆಂಟೈನ್ ಮಾಡುವ ರೀತಿ ಕ್ರಮ ಕೈಗೊಳ್ಳುತ್ತಿದೆ. ಪ್ರತಿ ಆಸ್ಪತ್ರೆಗಳಲ್ಲಿ, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ವ್ಯಕ್ತಿಗಳು ಸ್ಯಾನಿಟೈಸರ್ ಬಳಸಿ ಒಳಗೆ ಪ್ರವೇಶ ಮಾಡಬೇಕು. ಅಧಿಕವಾಗಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ