ಬೆಂಗಳೂರುರಾಜಕೀಯ

ಜಮೀರ್ ಅಹ್ಮದ್ ಖಾನ್ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಆರೋಪ : ನಾಮಪತ್ರ ತಿರಸ್ಕಾರಕ್ಕೆ ದೂರು ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ನಾಮಪತ್ರ ತಿರಸ್ಕರಿಸುವಂತೆ ದೂರು ಸಲ್ಲಿಕೆಯಾಗಿದೆ.

ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಅಹ್ಮದ್ ಖಾನ್ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ನವಭಾರತ ಸೇನಾ ಪಾರ್ಟಿ ಅಭ್ಯರ್ಥಿ ರುಕ್ಮಂಗದ ಎಂಬುವವರು ಚುನಾವಣಾಧಿಕಾರಿ ಹಸನ್ ಸಾಬ್‌ರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಅಹ್ಮದ್ ಖಾನ್ ಒಂದು ಕಾಲಂ ಖಾಲಿ ಬಿಟ್ಟಿದ್ದಾರೆ. ಜಮೀರ್ ಅಹ್ಮದ್ ಖಾನ್ ತನ್ನ ಅವಲಂಬಿತರ ಹೆಸರಿನಲ್ಲಿ ತಾಯಿ ಹೆಸರು ಸೇರಿಸಿದ್ದಾರೆ.

ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸುವ ವೇಳೆ ತಾಯಿ ಹೆಸರು ಸೇರಿಸಿದ್ದಾರೆ. ಆದರೆ ನಾಮಪತ್ರದಲ್ಲಿ ಮಾತ್ರ ತಾಯಿ ಹೆಸರು ಪ್ರಸ್ತಾಪಿಸಿಲ್ಲ ಹೀಗಾಗಿ ಜಮೀರ್ ನಾಮಪತ್ರ ತಿರಸ್ಕರಿಸುವಂತೆ ದೂರು ನೀಡಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?