CrimeNEWSದೇಶ-ವಿದೇಶ

ಟ್ರಕ್‌ ಮಗುಚಿಬಿದ್ದು ಐವರು ವಲಸೆ ಕಾರ್ಮಿಕರು ಮೃತ, 15 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ನರ್ಸಿಂಗ್ಪುರ: ಮಾವಿನಹಣ್ಣುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಮಗುಚಿಬಿದ್ದ ಪರಿಣಾಮ 5 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ವಲಸೆ ಕಾರ್ಮಿಕರು ಹೈದರಾಬಾದ್ ನಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದರು. ಈ ವೇಳೆ ಮಧ್ಯಪ್ರದೇಶದಲ್ಲಿಮಾವಿನಹಣ್ಣು ಸಾಗಿಸುತ್ತಿದ್ದ ಟ್ರಕ್‌ ಏರಿ  ಹೊರಟಿದ್ದಾರೆ.  ಟ್ರಕ್‌ ನರ್ಸಿಂಗ್ಪುರದ ಬಳಿ ಹಳ್ಳಕ್ಕೆ ಬಿದ್ದಿದ್ದರಿಂದ ಮಗುಚಿ ಬಿದ್ದದೆ. ಇದರಿಂದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತೆಗೆ ದಾಖಲಿಸಲಾದ ಎಲ್ಲರನ್ನೂ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ಒಬ್ಬ ಕಾರ್ಮಿಕನಲ್ಲಿ ವೈರಸ್ ಲಕ್ಷಣಗಳು ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ