Please assign a menu to the primary menu location under menu

NEWSಶಿಕ್ಷಣ-

ದ್ವಿತೀಯ ಪಿಯು ಪರೀಕ್ಷೆ : ರಾಜ್ಯಶಾಸ್ತ್ರಕ್ಕೆ 705 ವಿದ್ಯಾರ್ಥಿಗಳು ಗೈರು

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿಯ  ರಾಜ್ಯಶಾಸ್ತ್ರ ವಿಷಯದ ಪರೀಕ್ಷೆಗೆ 705 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ನೋಂದಣಿಯಾದ6847ವಿದ್ಯಾರ್ಥಿಗಳಲ್ಲಿ 6142ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅದೇ ರೀತಿ Statistic ವಿಷಯದಲ್ಲಿ 18 ವಿದ್ಯಾರ್ಥಿಗಳು ಗೈರಾಗಿದ್ದು, ಈ ಪರೀಕ್ಷೆಗೆ ನೋಂದಣಿಯಾದ 935 ವಿದ್ಯಾರ್ಥಿಗಳಲ್ಲಿ 917 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದ್ದಾದರು.

ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲವೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲಲಿತಕುಮಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ