ವಿಡಿಯೋ

ನೆಲಮಂಗಲ ಬಳಿ ಥರ್ಮಲ್ ಸ್ಕ್ರೀನಿಂಗ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗಡಿ ಭಾಗದಲ್ಲಿ ಎರಡು ಚೆಕ್ ಪೋಸ್ಟ್ ತೆರೆದು ಅರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಬೆರಳೆಣಿಕೆಯಷ್ಟು ವಾಹನ ಸಂಚಾರವಿದೆ.

ನರ್ಸ್ ಗಳು, ಆಶಾ ಕಾರ್ಯಕರ್ತೆರು ಬುಧವಾರ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಿದ ಬಳಿಕ ಆಗಾಗ್ಗೆ ಕೈ ತೊಳೆದುಕೊಳ್ಳಿ, ಗುಂಪು ಗುಂಪಾಗಿ ಜನ ಸೇರಬೇಡಿ, ಅರೋಗ್ಯ ಸಮಸ್ಯೆ ಬಂದ್ರೆ ಕೂಡಲೇ ಆಸ್ಪತ್ರೆಗಳಿಗೆ ತೆರಳುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.

Leave a Reply