ಪ್ರತಿಭಟನಾಕಾರರ ವಿರುದ್ಧ ದಾಖಲಾದ ಪ್ರಕರಣಗಳು ಹಿಂದಕ್ಕೆ
ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ l ಸನ್ನಡತೆ ಕೈದಿಗಳ ಬಿಡುಗಡೆಗೂ ಒಪ್ಪಿಗೆ
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಹೂಡಿದ್ದ 46 ಪ್ರಕರಣಗಳನ್ನು ಹಿಂಪಡೆಯಲಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. ಜೊತೆಗೆ, ಇಂತಹ ಸಾರ್ವಜನಿಕ ವಿಷಯಗಳಲ್ಲಿ ಹೋರಾಟ ಮಾಡಿದವರ ವಿರುದ್ಧ ದಾಖಲಾದ 152 ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ.
ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಮೇಲೆ ಹೂಡಲಾದ ಮೊಕದ್ದಮೆಗಳು ಟಿಪ್ಪು ಜಂಯಂತಿ ಸಂದರ್ಭದಲ್ಲಿ ಉಂಟಾದ ಗಲಭೆಯ ಸಂದರ್ಭದಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿದ ಪ್ರಕರಣಗಳು, ಗಣೇಶೋತ್ಸವದಂತಹ ಸಾರ್ವಜನಿಕ ಸಮಾರಂಭದ ಸಂದರ್ಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಾವೆಗಳೂ ಒಳಗೊಂಡಂತೆ ಹಲವು ಪ್ರಕರಣಗಳನ್ನು ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸನ್ನಡತೆ ಕೈದಿಗಳ ಅವಧಿ ಪೂರ್ವ ಬಿಡುಗಡೆ : ಶಿಕ್ಷಾ ಅವಧಿ ಕಡಿಮೆ
ಜೀವಾವಧಿ ಶಿಕ್ಷೆಗೊಳಗಾಗಿ 14 ವರ್ಷ ಶಿಕ್ಷೆ ಪೂರ್ಣಗೊಳಿಸಿದ ಅಥವಾ 10 ವರ್ಷ ಶಿಕ್ಷೆ ಅನುಭವಿಸಿದ ಕೈದಿಗಳಿಗೆ ಸನ್ನಡತೆ ಆಧಾರದ ಮೇರೆಗೆ ಅವಧಿ ಪೂರ್ವ ಬಿಡುಗಡೆ ಮಾಡಲು ನಿಯಮಗಳ ಕರಡನ್ನು ರಾಜ್ಯ ಸಚಿವ ಸಂಪುಟದ ಅನುಮೋದಿಸಿದೆ. ಈ ಮುನ್ನ, ದಂಡ ಪ್ರಕ್ರಿಯಾ ಸಂಹಿತೆಯ ಪರಿಚ್ಛೇಧ 167 ( 1 ) ವ್ಯಾಪ್ತಿಗೊಳಪಡುವ ಪ್ರಕರಣಗಳನ್ನು ರಾಜ್ಯಪಾಲರಿಗೆ ಕಳುಹಿಸಿ ಬಿಡುಗಡೆಗೆ ಶಿಫಾರಸು ಮಾಡಲಾಡಲಾಗುತ್ತಿತ್ತು. ಇದೀಗ ಸನ್ನಡತೆ ಆಧಾರದ ಮೇರೆಗೆ ಶಿಕ್ಷಾ ಅವಧಿಯನ್ನು ಕಡಿಮೆ ಮಾಡಲು ಸೂಕ್ತ ನಿಯಮ ರೂಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ದಾರೋಜಿ ಗ್ರಾಮಕ್ಕೆ 23.40 ಕೋಟಿ ರೂ ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೆಯ ಹಂತದಲ್ಲಿ ಕೇರಳ-ಕರ್ನಾಟಕದ ಗಡಿಯಲ್ಲಿ ರಸ್ತೆ ಅಭಿವೃದ್ಧಿಗೆ ಕೇಂದ್ರದ ಪಾಲು 1274 ಕೋಟಿ ರೂ ಒಳಗೊಂಡಂತೆ 2729.66 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಸಚಿವ ಸಂಪುಟ ಸಮ್ಮತಿಸಿದೆ.
ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿಸಲಾದ ವಿಮೆಯ ರಾಜ್ಯ ಸರ್ಕಾರದ ಪಾಲಿನ 2016 ಸಾಲಿನ ವಿಮಾ ಮೊತ್ತ 18.59 ಕೋಟಿಗಳನ್ನು ಭರಿಸಲು ಸಂಪುಟ ಒಪ್ಪಿಗೆ ನೀಡಿದೆ.
Related
You Might Also Like
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...
ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...