ಮಾಸ್ಕ್, ಸ್ಯಾನಿಟೈಸರ್ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದವರ ವಿರುದ್ಧ ಸಮರ
1,82 ಲಕ್ಷ ರೂ.ದಂಡ ವಸೂಲಿ l ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಮಹದೇವಸ್ವಾಮಿ ಹೇಳಿಕೆ
ಮೈಸೂರು: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶದದ್ಯಾಂತ ಲಾಕ್‍ಡೌನ್ ಇರುವ ಸಂಬಂಧ ಮೈಸೂರು ಕಾನೂನೂ ಮಾಪನಶಾಸ್ತ್ರ ಇಲಾಖೆಯು ಜಿಲ್ಲಾದ್ಯಂತ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ನಿಗದಿತ ಬೆಲೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ 330 ಸ್ಟೋರ್‌ಗಳನ್ನು ತಪಾಸಣೆ ಮಾಡಿ, ಆಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಒಟ್ಟು 34 ಮೆಡಿಕಲ್ ಸ್ಟೋರ್‌ಗಳ ವಿರುದ್ಧ ಮೊಕದಮ್ಮೆ ಹೊಡಿ 1,82,000 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಕೆ.ಎಂ.ಮಹದೇವಸ್ವಾಮಿ ತಿಳಿಸಿದ್ದಾರೆ.
ಪಡಿತದಾರರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುವ ವೇಳೆಯಲ್ಲಿ ಒಟ್ಟು 299 ನ್ಯಾಯಬೆಲೆ ಅಂಗಡಿಗಳ ಮೇಲೆ ತಪಾಸಣೆ ನಡೆಸಿ ತೂಕದಲ್ಲಿ ಕಡಿಮೆ ಪಡಿತರವನ್ನು ವಿತರಣೆ ಮಾಡಿದ 14 ನ್ಯಾಯಬೆಲೆ ಅಂಗಡಿಗಳ ಮೇಲೆ ಮೊಕದ್ದಮ್ಮೆ ಹೂಡಿ 58,000 ರೂ.ಗಳ ದಂಡ ವಸೂಲಿ ಮಾಡಲಾಗಿದೆ.
ಅಂಗಡಿ ಮಾಲೀಕರ ವಿರುದ್ಧ ಕ್ರಮಕ್ಕಾಗಿ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಗೆ ವರದಿಯನ್ನು ನೀಡಲಾಗಿದ್ದು, ಉಳಿದ ನ್ಯಾಯಬೆಲೆ ಅಂಗಡಿಗಳ ತಪಾಸಣೆ ನಡೆಸಿ 94 ನ್ಯಾಯಬೆಲೆ ಅಂಗಡಿಗಳ ವಿರುದ್ದ ಮೊಕದ್ದಮೆ ದಾಖಲಾಸಿ 81,500 ರೂ.ಗಳ ದಂಡ ವಿಧಿಸಲಾಗಿದೆ ಎಂದರು.
ದಿನಸಿ ಪದಾರ್ಥ ಹಾಗೂ ಇತರೆ ದಿನನಿತ್ಯದ ವಸ್ತುಗಳನ್ನು ಪ್ರಾವಿಜನ್ ಸ್ಟೋರ್, ಮಾಲ್‍ಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ 85 ಅಂಗಡಿಗಳ ತಪಾಸಣೆ ನಡೆಸಿ 7 ಅಂಗಡಿಗಳ ವಿರುದ್ದ ಮೊಕದ್ದಮೆ ದಾಖಲಿಸಿ 38,500 ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಹೇಳಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಕಡಿಮೆ ತೂಕ ವಿತರಣೆ ಮಾಡುತ್ತಿದ್ದರೆ ಮತ್ತು ಪೂಟ್ಟಣ ರೂಪದಲ್ಲಿರುವ ಯಾವುದೇ ಆಹಾರ ಪದಾರ್ಥಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಿದರೆ ಕಾನೂನು ಮಾಪನಶಾಸ್ತ್ರ ನಿರೀಕ್ಷಕರಾದ ಜಿ.ಮಹಂತೇಶ್ 8884442580 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
Related
You Might Also Like
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ
ಬೆಂಗಳೂರು: ಪತ್ನಿ ಹಾಗೂ ಪತ್ನಿ ತಂದೆಯ ಅಂದರೆ ಮಾನನ ಕಿರುಕುಳದಿಂದ ಮಾನಸಿಕವಾಗಿ ಭಾರಿ ನೋವು ಅನುಭವಿಸಿದ ಹೆಡ್‌ಕಾನ್‌ಸ್ಟೇಬಲ್ ಒಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದ...
9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ...
KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು...
KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಈಡೇರಿಕಗಾಗಿ ಜಂಟಿ ಕ್ರಿಯಾ ಸಮಿತಿ ಇದೇ ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದೆ. ಅದರ ಮುಂದುವರಿದ ಭಾಗವಾಗಿ...
ಸರ್ಕಾರದ ನಡೆಯೇ BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG
ಬೆಂಗಳೂರು: ರಾಜ್ಯ ಸರ್ಕಾರದ 5 ಮಹತ್ವದ ಗ್ಯಾರಂಟಿ ಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಕರ್ನಾಟಕದಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಎಲ್ಲಿ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾದ ಯೋಜನೆ...
KSRTC ಕುಣಿಗಲ್: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರೊಬ್ಬರ ಮೇಲೆ ಲಾ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರೂ ಸಹ ಅವರನ್ನು ಬಂಧಿಸದಿರುವುದಕ್ಕೆ ಅಸಮಾಧಾನಗೊಂಡ ಹಲ್ಲೆಗೊಳಗಾದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ....
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ
ಸಾರಿಗೆ ನೌಕರರತ್ತ ಒಮ್ಮೆ ನೋಡಿ l ವೇತನ ಹೆಚ್ಚಳ ಸಮಸ್ಯೆಗೆ ಇತಿಶ್ರೀ ನಿಮ್ಮಿಂದ ಸಾಧ್ಯ ಬೆಂಗಳೂರು: ತಿಂಗಳು ಪೂರ್ತಿ ದುಡಿದರೂ ಸರಿಯಾದ ಸಮಯಕ್ಕೆ ವೇತನ ಸಿಗದೆ, ಸಿಕ್ಕ...
BMTC: ಆಧಾರ್ ಕಾರ್ಡ್ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಆಧಾರ್ ಕಾರ್ಡ್ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕ ರಾಜ್ಯದ್ದಾಗಿದ್ದರೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಬೇಕು...
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್
ಹಾವೇರಿ: ಚೆಲಿಸುತ್ತಿದ್ದ ಬಸ್ ಹತ್ತಲು ಹೋಗಿ ವೃದ್ಧೆಯೊಬ್ಬರು ಕೆಳಗೆ ಬಿದ್ದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಹರಿದು ಎರಡು ಕಾಲುಗಳು ತುಂಡಾಗಿರುವ ಘಟನೆ ನಗರದ ಕೇಂದ್ರ ನಿಲ್ದಾಣದಲ್ಲಿ...
KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್ ಬಂಧನ
ಮಡಿಕೇರಿ: ನಿತ್ಯ ತಾನು ಬಸ್ ಚಲಾಯಿಸುತ್ತಿದ್ದ ಮಾರ್ಗವನ್ನು ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದಕ್ಕೆ ಸಹೋದ್ಯೋಗಿ ನಿರ್ವಾಹಕನೆ ಕಾರಣ ಕಾರಣ ಎಂದು ನಿರ್ವಾಹಕನ ಮೇಲೆ ಮುಗಿಬಿದ್ದು ಸಾರ್ವಜನಿಕ...
KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು...
ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟರ್: ನಾಲೆಗೆ ಹಾರಿ ಆತ್ಮಹತ್ಯೆ
ಮೈಸೂರು: ಸಾಲದ ಸುಳಿಯಲ್ಲಿ ಸಿಲುಕಿ ಅದನ್ನು ತೀರಿಸಲಾಗದೆ ಮನಸ್ಸಿನಲ್ಲಿ ಭಾರಿ ನೋವು ಅನುಭವಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ವಿಭಾಗದ ನಿರ್ವಾಹಕರೊಬ್ಬರು ನದಿಗೆ ಹಾರಿ...