NEWSವಿಡಿಯೋ

ಮುಂಜಾಗ್ರತಾ ಕ್ರಮ ಚಾಚೂ ತಪ್ಪದೆ ಪಾಲಿಸಿ ಇಲ್ಲ ಶಿಕ್ಷೆ ಅನುಭವಿಸಿ

ಸಾರ್ವಜನಿಕರಿಗೆ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕೇಂದ್ರ ಸರ್ಕಾರ,ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ನೀಡುವಂತಹ ಮುಂಜಾಗ್ರತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಿ,ಕೊರೊನಾ ವೈರಸ್ ತಡೆಗಟ್ಟುವಲ್ಲಿ ಸಹಕರಿಸಿ,ಇಲ್ಲವಾದಲ್ಲಿ ಕಾನೂನು ಕ್ರಮಕ್ಕೆ ಒಳಗಾಗುತ್ತೀರಿ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಚ್ಚರಿಕೆ ನೀಡಿದ್ದಾರೆ.

 

Leave a Reply