ಹಾಸನ: ಕೊರೊನಾ ಸೋಂಕಿನ ವ್ಯಾಪಕತೆಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ಸ್ಗಳ ಅವಶ್ಯಕತೆ ಹೆಚ್ಚಾಗಿರುವ ಕಾರಣ ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್ಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು 20 ಸಾವಿರ ರೂ. ದಂಡವಿಧಿಸಿದ್ದಾರೆ.
ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಮತ್ತು ಸರಬರಾಜು ಇಲಾಖೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಜೊತೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಔಷಧಿ ಅಂಗಡಿಗಳನ್ನು ಪರಿಶೀಲಿಸಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ಸರಬರಾಜು ಉಪ ನಿರ್ದೇಶಕಿ ಸವಿತಾ ತಿಳಿಸಿದ್ದಾರೆ.
ನಗರದ ಮೂರು ಮೆಡಿಕಲ್ ಶಾಪ್ಗಳ ಮೇಲೆ ಪ್ರಕರಣ ದಾಖಲಿಸಿ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
Related
You Might Also Like
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ, ಗುಣಮಟ್ಟ ಕಾಪಾಡಿ: ಡಿಸಿ ಡಾ. ಶಿವಶಂಕರ್
ಬೆಂ. ಗ್ರಾ.: ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ...
KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಪಡೆಯಲು ಅಡೆತಡೆ- ನಿವಾರಣೆಗೆ ಎಂಡಿಗೆ ವಿಕಲಚೇತನ ನೌಕರರ ಸಂಘ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 01-01-2025 ರಿಂದ ಜಾರಿಗೊಳಿಸಲು ಉದ್ದೇಶಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯ ಸೌಲಭ್ಯ ಪಡೆಯಲು ಇರುವ ಅಡೆತಡೆಗಳನ್ನು ನಿವಾರಿಸಬೇಕು...
5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನ್ಯುಮೋಕೋಕಲ್ ಕಾಂಜುಗೇಟ್ ಲಸಿಕೆ (PCV)ಯನ್ನು 5 ವರ್ಷ ದೊಳಗಿನ ಮಕ್ಕಳಿಗೆ ಹಾಕಿಸಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮನವಿ...
ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ
ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇಕಡ 100 ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ : ಅಕ್ಟೋಬರ್ 21 ರಿಂದ ನವೆಂಬರ್...
ಮಾನಸಿಕ ಆರೋಗ್ಯ ಸಮಾಲೋಚಕರ ಹುದ್ಧೆಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ 2024-25ನೇ ಸಾಲಿನ ಜಿಲ್ಲಾ ಮಾನಸಿಕ ಆರೋಗ್ಯ...
ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ಭೇದಿ, ಓರ್ವ ಮೃತ
ಮೈಸೂರು: ಕಲುಷಿತ ನೀರು ಸೇವಿಸಿ 12 ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದೇಗೌಡ (65 ವರ್ಷ)...
ವಯಸ್ಸಿನ ಬೇಧವಿಲ್ಲದೆ ಮುಂಜಾನೆ 11 ನಿಮಿಷ ವಾಕ್ ಮಾಡಿ ದೀರ್ಘಕಾಲ ಆರೋಗ್ಯದಿಂದ ಜೀವನ ನಡೆಸಿ!
ನಾವು ಆರೋಗ್ಯವಾಗಿರಲು ಏನೆಲ್ಲಾ ಮಾಡುತ್ತೇವೆ. ಅದರ ಜತೆಗೆ ಜಸ್ಟ್ 11 ನಿಮಿಷದಲ್ಲಿ ಅಕಾಲಿಕ ಸಾವಿನಿಂದ ಬಚಾವ್ ಆಗಬಹುದು ಎಂದರೆ ನೀವು ನಂಬುತ್ತೀರಾ? ನಂಬಲೇಬೇಕು. ಜಸ್ಟ್ 11 ನಿಮಿಷ...
ವೈದ್ಯೆಯ ಹತ್ಯೆ ಖಂಡಿಸಿ ಪ್ರತಿಭಟನೆ: ಇಂದು ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಬಂದ್
ಬೆಂಗಳೂರು: ಕೋಲ್ಕತ್ತ ವೈದ್ಯೆಯ ಹತ್ಯೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಇಂದು ಬಂದ್ ಆಗಲಿವೆ. ತುರ್ತು...
ತಿ.ನರಸೀಪುರ: ರಕ್ತದಾನ ಶಿಬಿರದಲ್ಲಿ BLOOD DONATE ಮಾಡಿದ JMFC ನ್ಯಾಯಾಧೀಶರು
ತಿ.ನರಸೀಪುರ: ರಕ್ತದಾನ ಮಾಡುವುದರಿಂದ ಆರೋಗ್ಯವಂತ ಜೀವನ ನಡೆಸುವ ಜತೆಗೆ ಶ್ರೇಷ್ಠ ಕೆಲಸ ಮಾಡಿದಂತಾಗುತ್ತದೆ. ಅಲ್ಲದೆ ಇದರಿಂದ ಪ್ರಾಣ ಉಳಿಸಿದ ಪುಣ್ಯವು ನಿಮ್ಮದಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಲು...
ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ
ಕೆ.ಆರ್.ಪೇಟೆ: ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ. ಆದ್ದರಿಂದ ಶ್ರೀಸಾಮಾನ್ಯರು ಹಾಗೂ ಗ್ರಾಮೀಣ ಜನರು ಶಿಸ್ತುಬದ್ಧ ಜೀವನದ ಜತೆಗೆ ನಿಯಮಿತವಾಗಿ ಆಹಾರ ಸೇವಿಸಿ ತಮ್ಮ ಅಮೂಲ್ಯವಾದ...