ವಿಡಿಯೋ

ಮೈಸೂರಿನ ಕೆ ಆರ್‌ ಮಾರುಕಟ್ಟೆಯಲ್ಲಿ ರೋಗ ನಿರೋಧಕ ದ್ರಾವಣ ಸಿಂಪಡಣೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರಿನ ಕೆ ಆರ್‌ ಮಾರುಕಟ್ಟೆಯಲ್ಲಿ ರೋಗ ನಿರೋಧಕ ದ್ರಾವಣ ಸಿಂಪಡಿಸಿದ ಅಗ್ನಿಶಾಮಕ ಸಿಬ್ಬಂದಿ. ನಗರ ಬಹುತೇಕ ಎಲ್ಲಾ ಭಾಗಗಳಲ್ಲೂ ಮುಂಜಾಗ್ರತಾ ಕ್ರಮವಾಗಿ ಔಷಧ ಸಿಂಪಡಿಸುವ ಕಾರ್ಯಕ್ಕೆ ಪಾಲಿಕೆ ಅಧಿಕಾರಿಗಳು ಚಾಲನೆ ನೀಡಿದ್ದಾರೆ.

Leave a Reply