CrimeNEWSನಮ್ಮಜಿಲ್ಲೆ

ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ಬಸ್‌: ಸ್ಥಳದಲ್ಲೇ ಪಾದಚಾರಿ ಸಾವು

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರ ಮೇಲೆ ಬಸ್‌ ಹರಿದ ಪರಿಣಾಮ ಆತ ಸ್ಥಳದಲ್ಲೇ ಅಸುನೀಗಿರುವ ಘಟನೆ ವಿಜಯಪುರದ ಬಸವೇಶ್ವರ ವೃತ್ತದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.

ಅಶೋಕ ಪರ್ಜೆನವರ್ (58) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಸ್​ ಅಪಘಾತದಲ್ಲಿ ವ್ಯಕ್ತಿ ರಸ್ತೆಗೆ ಬಿದ್ದು ಅಲ್ಲೇ ಉಚಿರು ಚೆಲ್ಲಿದ್ದಾರೆ.

ಖಾಸಗಿ ಬಸ್ ಬರುತ್ತಿದ್ದ ವೇಳೆ ಅಶೋಕ ರಸ್ತೆ ದಾಟುತ್ತಿದ್ದ ಈ ವೇಳೆ ಚಾಲಕನ ನಿಯಂತ್ರಣಕ್ಕ ಬರದೆ ಬಸ್‌ ಮುಂದೆ ಚಲಿಸಿದ್ದರಿಂದ ಆತ ಬಸ್‌ನಡಿ ಸಿಲುಕಿ ಉಸಿರು ಚೆಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಬಸ್​ ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿತ್ತು ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ