NEWSಬೆಂಗಳೂರುಶಿಕ್ಷಣ-

ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ

ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್...

NEWSನಮ್ಮಜಿಲ್ಲೆಸಂಸ್ಕೃತಿ

ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಕೃಷ್ಣರಾಜಪೇಟೆ: ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಬೃಗು ಮಹರ್ಷಿಗಳ ತಫೋ ಭೂಮಿ ಹೇಮಗಿರಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ – ನೊಂದ ನೌಕರರ ಮನವಿ

ಬೆಂಗಳೂರು: ಬಳಕೆದಾರ ಸಹಕಾರ ಸಂಘದಲ್ಲಿ ಎಲ್ಲ ಲೂಟಿ ಮಾಡಿರುವ ಎಸ್.ಜೆ. ಮೇಟಿ ಮತ್ತು ಚುಂಚಯ್ಯ ಸಂಘವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸುತ್ತಿದ್ದಾರೆ ಇಂತವರಿಗೆ ನಿಮ್ಮ ಮತ ಹಾಕಬೇಕೆ...

CrimeNEWSನಮ್ಮಜಿಲ್ಲೆವಿಡಿಯೋ

KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ

ಹಾಸನ: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಸನ ಹೊಸ ಬಸ್‌ ನಿಲ್ದಾಣದಲ್ಲಿ ರಾತ್ರಿ ಪಾಳಿ ತಂಗಿದ್ದ ಬಸ್‌ಗಳಲ್ಲಿ ನಿರ್ವಾಹಕ ಹಣ ಕೊಳ್ಳೆ ಹೊಡೆಯಲು ಖದೀಮರು ಬಸ್‌ನಲ್ಲಿ...

NEWSನಮ್ಮಜಿಲ್ಲೆವಿಡಿಯೋ

KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ 

ಶಿವಮೊಗ್ಗ:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರುವಾಗಿದ್ದು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನೂರಾರು ನೌಕರರು ಟ್ರೀಟ್‌ಮೆಂಟ್‌ ಪಡದುಕೊಳ್ಳಬಹುದು. ಈ...

CrimeNEWSನಮ್ಮರಾಜ್ಯ

KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾಜನಕ

ರಾಣಿಪೇಟೆ: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾದಲ್ಲಿ ಲಾರಿ ಚಾಲಕ ಸೇರಿ ಲಾರಿಯಲ್ಲಿದ್ದ...

CrimeNEWSದೇಶ-ವಿದೇಶನಮ್ಮರಾಜ್ಯ

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಘೋಷಣೆ

ನ್ಯೂಡೆಲ್ಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಮುಂದೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ....

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ

ಹುಬ್ಬಳ್ಳಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿರುವುದು ದುರದೃಷ್ಟಕರ. ಅದು ಹೋಗಲಿ 7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಕೊಡಬೇಕು ಎಂದು ಸಾರಿಗೆ ಸಚಿವರೊಂದಿಗೆ ನಾವು...

CrimeNEWSನಮ್ಮರಾಜ್ಯ

NWKRTC- ನಿರ್ವಾಹಕ ಚೀರ್ಚಿನಕಲ್ ಆತ್ಮಹತ್ಯೆ ಯತ್ನ- ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎಂಡಿಗೆ ಸಾರಿಗೆ ನೌಕರರ ಸೇನೆ ಮನವಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನವಲಗುಂದ ಘಟಕದ ನಿರ್ವಾಹಕ ಎಸ್.ಎನ್‌. ಚೀರ್ಚಿನಕಲ್ ಅವರು ಕರ್ತವ್ಯದ ಮೇಲೆ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿಗೆ ತಂದಿರುವ ಅಧಿಕಾರಿಗಳ ವಿರುದ್ಧ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ…!?

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ 2024 ಮುನ್ನೆಲೆಗೆ ಬಂದಿದ್ದು ಸರಿ ಸಮಾನ ವೇತನ ನಿರ್ಧಾರ ತೆಗೆದುಕೊಳ್ಳುವ...

1 9 10 11 977
Page 10 of 977
error: Content is protected !!
LATEST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ