CrimeNEWSನಮ್ಮಜಿಲ್ಲೆ

KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ

ರಾಯಚೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿರುವುದು  ಲಿಂಗಸುಗೂರಿನ ಬನ್ನಿಗೋಳ...

NEWSನಮ್ಮರಾಜ್ಯವಿಡಿಯೋ

KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ!

ಟಿಸಿಗಳಿಂದ ಪ್ರತಿ ತಿಂಗಳು ₹1000 ಲಂಚ ಸಂಗ್ರಹಿಸಿ ತಮಗೆ ಕೊಡುತ್ತಿದ್ದವನ್ನೇ ಅಮಾನತು ಮಾಡಿದರು ತಮ್ಮ ಲಂಚಬಾಕತನ ಎಲ್ಲಿ ಬಯಲಾಗುತ್ತದೋ ಎಂದು ಹೆದರಿದ ತುಮಕೂರು ಡಿಸಿ, ಡಿಟಿಒಗಳು! ತುಮಕೂರು:...

CrimeNEWSನಮ್ಮಜಿಲ್ಲೆ

ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರನೊಬ್ಬ ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡು ಆಕೆಯ ಮೇಲೆ ಪೆಟ್ರೋಲ್‌ ಸುರಿದು ಮಗನ ಮುಂದೆಯೇ ಬೆಂಕಿ ಹಚ್ಚಿರುವ...

CrimeNEWSನಮ್ಮರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 14 ಜನರು ಜೀವ ಕಳೆದುಕೊಂಡು 10ಕ್ಕೂ ಹೆಚ್ಚು ಮಂದಿಗಂಭೀರ ಗಾಯಗೊಂಡಿರುವ ದುರಂತ ಘಟನೆ ಉತ್ತರ...

NEWSನಮ್ಮಜಿಲ್ಲೆ

2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ

ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರಿಗೆ ಈಗಾಲೇ ಏಳನೇ ವೇತನ ಆಯೋಗ ಜಾರಿಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 ರಲ್ಲಿ ಒಪಿಎಸ್, 2026ಕ್ಕೆ ಕೇಂದ್ರ ಮಾದರಿ ವೇತನ ಜಾರಿಗೊಳಿಸಲಿದ್ದಾರೆ...

NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

SBI ಬ್ಯಾಂಕ್‌ನಲ್ಲಿ ಸೇವಿಂಗ್‌ ಅಕೌಂಟ್ ಅಥವಾ ಸ್ಯಾಲರಿ ಅಕೌಂಟ್ ಇದ್ದರೆ ಒಂದು ಕೋಟಿ ರೂ.ವರೆಗೂ ಫ್ರೀ ಸೌಲಭ್ಯ

ಬೆಂಗಳೂರು: ರಾಜ್ಯದ ದೇಶದ ಪ್ರತಿಯೊಬ್ಬರು ಈಗ ಒಂದಲ್ಲ ಒಂದು ಕಾರಣಕ್ಕೆ ಬ್ಯಾಂಕ್‌ ಅಕೌಂಟ್‌ ತೆರೆದಿರುತ್ತಾರೆ. ಆ ರೀತಿ ತೆರೆದು ಅದರಲ್ಲಿ ಹಣವಿದ್ರೆ ನೀವು ಉಚಿತವಾಗಿ ಕೋಟಿ ರೂ.ಗಳ...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗಳನ್ನು ಮನಗಂಡು ಕೆಲ ಬದಲಾವಣೆಯನ್ನು ಮಾಡಲಾಗಿದೆ ಎಂದು ಸಂಸ್ಥೆಯ ಉಪ ಮುಖ್ಯ ಗಣಕ...

NEWSನಮ್ಮಜಿಲ್ಲೆಬೆಂಗಳೂರು

ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲು ಬಿಬಿಎಂಪಿಯು ದೀರ್ಘಕಾಲದಿಂದ ಆಸ್ತಿ ತೆರಿಗೆಯನ್ನು ಪಾವತಿ ಮಾಡದ ಸುಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜ ಪ್ರಕ್ರಿಯೆಯನ್ನು...

NEWSಕ್ರೀಡೆದೇಶ-ವಿದೇಶನಮ್ಮಜಿಲ್ಲೆ

Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ್ರತಿಭೆ

ಹಳ್ಳಿಯಿಂದ ದಿಲ್ಲಿವರೆಗೆ - ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದು ಬಂದ ಚೈತ್ರಾ ಅವರ ಯಶೋಗಾಥೆ ತಿ.ನರಸೀಪುರ: ಭಾರತದ ಮಹಿಳಾ ಖೋಖೋ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ದೆಹಲಿಯಲ್ಲಿ ಭಾನುವಾರ ನಡೆದ...

NEWSಕೃಷಿನಮ್ಮಜಿಲ್ಲೆ

ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಹಿತಕ್ಕಾಗಿ ಹೋರಾಡುತ್ತಿದ್ದ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ. ದೇಶದ...

1 5 6 7 977
Page 6 of 977
error: Content is protected !!
LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ