NEWSನಮ್ಮಜಿಲ್ಲೆ

ಬೇಲೂರಿನಲ್ಲಿ ಗಿಡನೆಟ್ಟು ಮುತ್ತಪ್ಪರೈ ಹುಟ್ಟುಹಬ್ಬ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬೇಲೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪರೈ ಅವರ ಹುಟ್ಟುಹಬ್ಬವನ್ನು ಪಟ್ಟಣದ ಹೊಸನಗರದ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.

ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅರುಣಕುಮಾರ್ ಮಾತನಾಡಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪರೈ ಸಮಾಜದಪರವಾಗಿ ಹಲವಾರು ಕಾರ್ಯಕ್ರಮಗಳ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಅವರ ಆರೋಗ್ಯ ಸರಿಯಿಲ್ಲದ ಕಾರಣ ಅವರ ಹೆಸರಿನಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದೇವೆಂದರು. ತಾ.ಸಂಘಟನೆಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಸ್ಲಾಂಪಾಷ, ಕಿರಣ್, ಮಂಜು, ಅಫೀಜ್ ಪದಾದಿಕಾರಿಗಳು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ