ಆರೋಗ್ಯ

ಮೂರು ಮೆಡಿಕಲ್ ಶಾಪ್‍ಗಳ ಮೇಲೆ ದಾಳಿ ಪ್ರಕರಣ ದಾಖಲು

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕೊರೊನಾ ಸೋಂಕಿನ ವ್ಯಾಪಕತೆಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ಸ್‍ಗಳ ಅವಶ್ಯಕತೆ ಹೆಚ್ಚಾಗಿರುವ ಕಾರಣ ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಶಾಪ್‌ಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು 20 ಸಾವಿರ ರೂ. ದಂಡವಿಧಿಸಿದ್ದಾರೆ.

ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ  ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಮತ್ತು ಸರಬರಾಜು ಇಲಾಖೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಜೊತೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಔಷಧಿ ಅಂಗಡಿಗಳನ್ನು ಪರಿಶೀಲಿಸಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ಸರಬರಾಜು ಉಪ ನಿರ್ದೇಶಕಿ ಸವಿತಾ ತಿಳಿಸಿದ್ದಾರೆ.

ನಗರದ ಮೂರು ಮೆಡಿಕಲ್ ಶಾಪ್‍ಗಳ ಮೇಲೆ ಪ್ರಕರಣ ದಾಖಲಿಸಿ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದು  ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್