CrimeNEWSಆರೋಗ್ಯ

ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಲುಷಿತ ನೀರು ಸೇವಿಸಿ 12 ಜನ ವಾಂತಿ, ‌ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೋವಿಂದೇಗೌಡ (65 ವರ್ಷ) ಮೃತರು. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್​​ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಗೋವಿಂದೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇತ್ತ ವಿಯ ತಿಳಿಯುತ್ತಿದ್ದಂತೆ ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ಜನರ ಆರೋಗ್ಯ ತಪಾಸಣೆ ನಡೆಸಿದ್ದಾರೆ.

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌