Please assign a menu to the primary menu location under menu

Month Archives: April 2020

NEWSನಮ್ಮಜಿಲ್ಲೆ

ಸ್ಯಾನಿಟೈಸರ್ ಸೇವನೆಯಿಂದ ಲಿವರ್‌ಗೆ ಹಾನಿ

ಧಾರವಾಡ: ಕೊರೊನಾ ನಿಯಂತ್ರಣಕ್ಕಾಗಿ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್‌ಗಳು ಬಾಹ್ಯ ಉಪಯೋಗಕ್ಕೆ ಮಾತ್ರ ಸೀಮಿತವಾಗಿದ್ದು, ಯಾವುದೇ ಕಾರಣಕ್ಕೂ ಸೇವನೆಗೆ ಯೋಗ್ಯವಲ್ಲ. ಇದರಿಂದ ಲಿವರ್ ಮತ್ತು ಬಹು ಅಂಗಾಂಗಗಳ ವೈಫಲ್ಯವಾಗಲಿವೆ...

NEWSಸಂಸ್ಕೃತಿಸಿನಿಪಥ

ಮಕ್ಕಳ ಮನೋರಂಜನೆಗಾಗಿ ಯೂಟ್ಯೂಬ್ ಚಾನಲ್‌ ಆರಂಭ 

ಬೆಂಗಳೂರು: ರಾಜ್ಯವು ಕೊರೊನಾ ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ಮನೆಯಲ್ಲಿ ಇರುವ ಮಕ್ಕಳ ಮನೋರಂಜನೆಗಾಗಿ ಶಿಕ್ಷಣ ಇಲಾಖೆಯು ಆರಂಭಿಸಿರುವ ಮಕ್ಕಳ ವಾಣಿ ನಲಿಯೋಣ ಕಲಿಯೋಣ ಮಕ್ಕಳ ಯೂಟ್ಯೂಬ್...

NEWSನಮ್ಮಜಿಲ್ಲೆ

ಕ್ವಾರಂಟೈನ್‌ ಗೆ 98 ವಸತಿ ಶಾಲೆ- ನಿಲಯಗಳ ಬಳಕೆ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ  ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ  ವಸತಿ ಶಾಲೆ...

NEWSನಮ್ಮಜಿಲ್ಲೆ

ಕೊರೊನಾ ಸೋಂಕು ಹಿನ್ನೆಲೆ ಸಂಕೇಶ್ವರ, ಯಳ್ಳೂರ ಗ್ರಾಮ ಕಂಟೈನ್ಮೆಂಟ್ ಝೋನ್

ಬೆಳಗಾವಿ: ಜಿಲ್ಲೆಯ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ಹಾಗೂ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದರಿಂದ (ಪಾಸಿಟಿವ್) ಸದರಿ ಗ್ರಾಮದ ಭೌಗೋಳಿಕ ಪ್ರದೇಶವನ್ನು...

NEWSದೇಶ-ವಿದೇಶ

ಕೊರೊನಾ ವೈರಸ್‌ ಜೀನೋಮ್‌ ಸೀಕ್ವೇನ್ಸ್‌ ಡಿಕೋಡ್‌ !?

ಅಹಮದಾಬಾದ್: ಕೊರೊನಾ ವೈರಸ್ ಗೆ ಮದ್ದು ಕಂಡುಹಿಡಿಯುವ ನಿಟ್ಟಿನಲ್ಲಿ ಗುಜರಾತ್‌ ವಿಜ್ಞಾನಿಗಳು ಕೋವಿಡ್-19 ಗೆ ಕಾರಣವಾಗಿರುವ ವೈರಾಣುವಿನ ಜೀನೋಮ್ ಸೀಕ್ವೆನ್ಸ್ ಡಿಕೋಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿಎಂ ಕಚೇರಿ...

NEWSಆರೋಗ್ಯ

ಜಾರ್ಖಂಡ್ ಮೂಲದ ನೆಲೆ ಇಲ್ಲದ ಗರ್ಭಿಣಿಗೆ “ರಾಜ್ಯಾ”ಶ್ರಯ !

ಬೆಂಗಳೂರು: ಉದ್ಯೋಗ ಅರಸಿ ಕರ್ನಾಟಕಕ್ಕೆ ವಲಸೆ ಬಂದು ಅಚಾನಕ್ ಘೋಷಣೆಯಾದ ಲಾಕ್ ಡೌನ್‍ನ ಪರಿಣಾಮ ಅಕ್ಷರಷಃ ರಸ್ತೆಗೆ ಬಿದ್ದಿದ್ದ ಜಾರ್ಖಂಡ್ ಮೂಲದ ಕಟ್ಟಡ ಕಾರ್ಮಿಕ ದಂಪತಿಗೆ, ಅದರಲ್ಲೂ...

NEWSನಮ್ಮರಾಜ್ಯ

ಇಂದು ಮತ್ತೆ ರಾಜ್ಯದ 34 ಮಂದಿಗೆ ಕೊರೊನಾ ಪಾಸಿಟಿವ್‌

 ಬೆಂಗಳೂರು: ಬೆಳಗಾವಿಯಲ್ಲಿ ಇಂದು ಒಂದೇ ದಿನ 17 ಮಂದಿಗೆ ಕೊರೊನಾ ಪಾಸಿಟಿವ್‌ ಪತ್ತೆಯಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅದರ ಜತೆಗೆ ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳಗೆ 34 ಹೊಸ...

NEWSಕೃಷಿ

ರೈತರಿಗಾಗಿ ಸಿಎಂ ಬಿಎಸ್‌ವೈ ಭೇಟಿಯಾದ ಎಚ್.ಡಿ. ರೇವಣ್ಣ

ಹಾಸನ: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಘೊಷಿಸಿರುವ ಹಿನ್ನೆಲೆಯಲ್ಲಿ  ಸಂಕಷ್ಟಕ್ಕೆ ಒಳಗಾಗಿರುವ ಜಿಲ್ಲೆಯ ಬಡವರು, ಬೀದಿ ಬದಿ ವ್ಯಾಪಾರಿಗಳು ಹಾಗೂ ರೈತರ ಸಂಕಷ್ಟ ಪರಿಹಾರಕ್ಕೆ ತುರ್ತು ಕ್ರಮಗಳನ್ನು...

NEWSಆರೋಗ್ಯನಮ್ಮರಾಜ್ಯ

ಮಾಸ್ಕ್ ಧರಿಸದೆ ಹೊರ ಬರುವುದು ಅಪರಾಧ

ಹಾಸನ: ಸಾರ್ವಜನಿಕರು ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ....

NEWSನಮ್ಮರಾಜ್ಯ

ಮಾತು ಕೇಳದ ಮೂರ್ಖರಿಗೆ ಪಾಂಡವಪುರದಲ್ಲಿ ಲಘುಲಾಠಿ ಬೀಸಿದ ಪೊಲೀಸರು

ಪಾಂಡವಪುರ: ವಿಶ್ವಮಾರಿ ಕೊರೊನಾದಿಂದ ಇಡೀ ಜಗತ್ತೆ ಒಂದು ರೀತಿ ಕತ್ತಲೆಯಕೋಣೆಯಲ್ಲಿ ವಾಸಮಾಡುಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಜೀವ ಉಳಿಸಿಕೊಳ್ಳಿ ಎಂದು ಸರ್ಕಾರ ತನ್ನ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದರು....

1 13 14 15 29
Page 14 of 29
error: Content is protected !!
LATEST
ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್