Please assign a menu to the primary menu location under menu

Month Archives: April 2020

NEWSನಮ್ಮಜಿಲ್ಲೆ

ನಿರ್ಬಂಧಿತ ಪ್ರದೇಶದ ಸಮುದಾಯವನ್ನು ಪರೀಕ್ಷೆಗೆ ಒಳಪಡಿಸಿ

ಬಾಗಲಕೋಟೆ:  ಕೊರೊನಾ ಸೋಂಕಿತ ವ್ಯಕ್ತಿಗಳ ವಾಸದ ಕಂಟೆನ್‍ಮೆಂಟ್ ಮತ್ತು ಬಫರ್ ಝೋನದಲ್ಲಿರುವ ಸಮುದಾಯದ ಎಲ್ಲ ಜನರನ್ನು ಪರೀಕ್ಷೆಗೆ ಒಳಪಡಿಸುವಂತೆ ಬೆಳಗಾವಿ ಪ್ರಾದೇಶಿ ಆಯುಕ್ತ ಅಮ್ಲಾನ ಆದಿತ್ಯ ಬಿಸ್ವಾಸ್...

CrimeNEWS

ಅಕ್ರಮ ಮಾರಾಟಕ್ಕೆ ಮದ್ಯ ಸಾಗಿಸುತ್ತಿದ್ದ ನಾಲ್ವರ ಬಂಧನ

ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಸಾಗಾಣಿಕೆ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ  ಮದ್ಯದ ಬಾಟಲ್‌ಗಳನ್ನು ವಶಕ್ಕೆ ಪಡೆದಿರುವುದಾಗಿ ಯಲಹಂಕ ಅಬಕಾರಿ ಅಧಿಕಾರಿಗಳು...

NEWSಕೃಷಿನಮ್ಮಜಿಲ್ಲೆ

ಕೃಷಿ ಚಟುವಟಿಕೆ ನಡೆಸಲು ನಿರ್ಬಂಧ ಇಲ್ಲ

ಬೆಂಗಳೂರು ಗ್ರಾಮಾಂತರ: ಕೃಷಿ ಚಟುವಟಿಕೆ ನಡೆಸಲು ಸರ್ಕಾರ ರೈತರಿಗೆ ಯಾವುದೇ ನಿರ್ಬಂಧ ವಿಧಿಸಿರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಹುದು ಎಂದು ಕೃಷಿ...

NEWSನಮ್ಮಜಿಲ್ಲೆ

ಮುಂದುವರಿದ ಕೊರೊನಾ ಅಟ್ಟಹಾಸಕ್ಕೆ 10 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಕೊವಿಡ್-19ಗೆ ಮಂಗಳವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇನ್ನು ಹೊಸ 13 ಮಂದಿಯಲ್ಲಿ...

NEWSನಮ್ಮಜಿಲ್ಲೆ

ಅಬಕಾರಿ ಸನ್ನದ್ದು ಬಾರ್, ರೆಸ್ಟೋರೆಂಟ್ ಗ‌ಳ ವಿರುದ್ಧ FIR 

ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಮಾ. 24 ರಿಂದ  ಏ.14 ರವರೆಗೆ ಮದ್ಯದ ದಾಸ್ತಾನು ಮಾರಾಟ ನಿಷೇಧ ಮಾಡಿ ಮದ್ಯದಂಗಡಿ ಮುಚ್ಚಲಾಗಿತ್ತು. ಆದರೂ ಅಕ್ರಮವಾಗಿ ತೆರೆದಿದ್ದ...

NEWSನಮ್ಮರಾಜ್ಯಸಂಸ್ಕೃತಿ

ಡಾ. ಬಿ.ಆರ್. ಅಂಬೇಡ್ಕರ್ ಜೀವನ-ಹೋರಾಟ ಸ್ಫೂರ್ತಿಯಾಗಬೇಕು

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟ ಯುವಜನಾಂಗಕ್ಕೆ ಸ್ಪೂರ್ತಿಯಾಗಬೇಕು. ಯುವಜನತೆಯು ಡಾ.ಬಿ.ಆರ್.  ಅಂಬೇಡ್ಕರ್ ಅವರ  ಆದರ್ಶ ಹಾಗೂ  ಚಿಂತನೆಗಳನ್ನು  ಅನುಸರಿಸಬೇಕು  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

NEWSದೇಶ-ವಿದೇಶ

ಮೇ 3ರವರೆಗೆ ದೇಶಾದ್ಯಂತ ಲಾಕ್‌ಡೌನ್‌ ಮುಂದುವರಿಕೆ

ನ್ಯೂಡೆಲ್ಲಿ: ಮೇ 3ರವರೆಗೂ ದೇಶಾದ್ಯಂತ ಲಾಕ್‌ಡೌನ್‌ ಮುಂದುವರಿಸಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇಂದು ಮಾತನಾಡಿದ ಅವರು, ಒಂದೂ ಹೊಸ ಪ್ರಕರಣ ಮೇ 3ರ...

NEWSನಮ್ಮಜಿಲ್ಲೆ

ಮೈಸೂರಲ್ಲಿ ಸಾರಿಗೆ ಸಂಜೀವಿಜಿ ಮೊಬೈಲ್ ಸ್ಯಾನಿಟೈಸರ್ ಬಸ್‍ಗಳು

ಮೈಸೂರು: ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಮೈಸೂರು ಗ್ರಾಮಾಂತರ ಹಾಗೂ ನಗರ ವಿಭಾಗದ ವತಿಯಿಂದ `ಸಾರಿಗೆ ಸಂಜೀವಿನಿ' ಮೊಬೈಲ್ ಸ್ಯಾನಿಟೈಸರ್...

NEWSನಮ್ಮಜಿಲ್ಲೆ

ಏಳು ನ್ಯಾಯಬೆಲೆ ಅಂಗಡಿಗಳ ಅಮಾನತು

 ಮೈಸೂರು: ಕುವೆಂಪು ನಗರದಲ್ಲಿರುವ ಚೇತನ ನ್ಯಾಯಬೆಲೆ ಅಂಗಡಿ, ಎನ್.ಆರ್.ಮೊಹಲ್ಲದಲ್ಲಿರುವ ಗಾಂಧಿನಗರ ಸಿ.ಸಿ.ಎಸ್ ನ್ಯಾಯಬೆಲೆ ಅಂಗಡಿ, ಚಾಮರಾಜ ಮೊಹಲ್ಲದ ಟಿ.ಕೆ.ಲೇಔಟ್‍ನಲ್ಲಿರುವ ಶ್ರೀಲಕ್ಷ್ಮೀ ನ್ಯಾಯಬೆಲೆ ಅಂಗಡಿಗಳನ್ನು ಅಮಾನತಿನಲ್ಲಿಟ್ಟು ವಿಚಾರಣೆಗೆ ಕ್ರಮವಹಿಸಲಾಗಿದೆ....

NEWSನಮ್ಮರಾಜ್ಯ

ಕಂಗಾಲಾಗಿರುವ ಜನರ ಜೀವನಕ್ಕೆ ನೆರವಾಗಿ ಆತ್ಮವಿಶ್ವಾಸ ತುಂಬಿ

ಹಾಸನ:  ಜನ ಸಾಮಾನ್ಯರು ಹಾಗೂ ರೈತಾಪಿ ಜನರ ಬದುಕು ತೊಂದರೆಗೆ ಸಿಲುಕಿದೆ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಬಡ ಕುಟುಂಬಗಳು ಕೆಲಸ ಇಲ್ಲದೇ ಕಂಗಾಲಾಗಿದ್ದು ಅವರ...

1 15 16 17 29
Page 16 of 29
error: Content is protected !!
LATEST
ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್