Please assign a menu to the primary menu location under menu

Month Archives: April 2020

NEWSನಮ್ಮಜಿಲ್ಲೆ

ಪಡಿತರದಾರರಿಂದ ದೂರು ದೃಢಪಟ್ಟಲ್ಲಿ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

ವಿಜಯಪುರ: ಸರ್ಕಾರದ ನಿಯಮದನ್ವಯ ಪಡಿತರ ವಸ್ತುಗಳನ್ನು ಓಟಿಪಿ ಮೂಲಕ ವಿತರಣೆ ಮಾಡಲು ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಯವರಿಗೆ ಸೂಚಿಸಲಾಗಿದ್ದು, ಒಂದು ವೇಳೆ ಪಡಿತರ ಚೀಟಿದಾರರಿಂದ ಏನಾದರೂ ದೂರುಗಳು...

NEWSನಮ್ಮರಾಜ್ಯ

ಇಂದು ಮೈಸೂರಿನಲ್ಲಿ ಮತ್ತೆ 5 ದೃಢ, 214ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಬೆಳಗ್ಗೆ 7 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ , ಮೈಸೂರಿನಲ್ಲಿ 5 ಮಂದಿಗೆ ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 214 ಕ್ಕೆ ಏರಿದೆ...

NEWSದೇಶ-ವಿದೇಶ

ಒಗ್ಗಟ್ಟಿನಿಂದ  ಹೋರಾಡಿದರೆ ಕೋವಿಡ್-19 ನಿಯಂತ್ರಣ ಸಾಧ್ಯ

ನ್ಯೂಡೆಲ್ಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಹಾಗೂ ಸಮುದಾಯದಲ್ಲಿ ಹರಡುವ ಸಾಧ್ಯತೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳವಳ ವ್ಯಕ್ತಪಡಿಸಿದ್ದಾರೆ. ಇಂದು ಕೋವಿಡ್-19 ಕುರಿತು ಹಮ್ಮಿಕೊಂಡಿದ್ದ...

NEWSಸಿನಿಪಥ

ಕಿರುತೆರೆ ವೀಕ್ಷಕರ ಮನ ಸೆಳೆದ ನಟಿ ನಯನಾ ಈಗೇನುಮಾಡುತ್ತಿದ್ದಾರೆ ಗೊತ್ತಾ? 

ಭಾರತದ ಜನಪ್ರಿಯ ವರ್ಣ ಚಿತ್ರಗಾರ ರಾಜಾ ರವಿವರ್ಮ ಅವರ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಅವರು ಬರೆದಂತಹ ಒಂದೊಂದು ಚಿತ್ರಗಳು ಇಂದು ಜೀವಂತವಾಗಿವೆ. ಅವರು ಬರೆದ...

NEWSನಮ್ಮರಾಜ್ಯ

ಕಡಿಮೆ ತೂಕ, ಮುದ್ರೆಯಿಲ್ಲದ ಯಂತ್ರಗಳ ಬಳಕೆ

ಕಲಬುರಗಿ: ಕಲಬುರಗಿ ಜಿಲ್ಲೆಯ ನ್ಯಾಯ ಬೆಲೆ ಅಂಗಡಿ ಮತ್ತು ಸಗಟು ಮಾರಾಟ ಮಳಿಗೆಗಳಲ್ಲಿ ಸತ್ಯಾಪನೆ ಮತ್ತು ಮುದ್ರೆ ಇಲ್ಲದ ತೂಕದ ಯಂತ್ರಗಳ ಬಳಕೆ ಮತ್ತು ಕಡಿಮೆ ತೂಕದಲ್ಲಿ...

NEWSಕ್ರೀಡೆನಮ್ಮರಾಜ್ಯ

‘ಎಕ್ಸ್ ಎನ್ಸಿಸಿ ಯೋಗದಾನ್’ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಕರ್ನಾಟಕ ಮತ್ತು ಗೋವಾ ಹಿರಿಯ ವಿಭಾಗದ  ಸ್ವಯಂಸೇವಕ ಮಹಿಳಾ ಎನ್ಸಿಸಿ ಕೆಡೆಟ್ ಗಳು ಕೊವಿಡ್ ಸಂತ್ರಸ್ತರಿಗಾಗಿ ಸಿದ್ಧಪಡಿಸಿರುವ ಅಗತ್ಯ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸುವ 'ಎಕ್ಸ್ ಎನ್ಸಿಸಿ...

NEWSನಮ್ಮರಾಜ್ಯ

ಕೊರೊನಾಗೂ ಚಿಕನ್ ಸೇವನೆಗು ಸಂಬಂಧವಿಲ್ಲ

ಚಿಕ್ಕಮಗಳೂರು: ಮಾಂಸಹಾರಿಗಳು ಅನಗತ್ಯವಾಗಿ ಭಯ ಪಡದೇ ಚಿಕನ್ ಸೇವಿಸಬಹುದಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ...

NEWSನಮ್ಮರಾಜ್ಯ

ಪಡಿತರ ವಿತರಣೆ ದೂರು ಬಂದರೆ ಶಿಸ್ತು ಕ್ರಮ

ಬೆಂಗಳೂರು ಗ್ರಾಮಾಂತರ: ಪಡಿತರ ವಿತರಣೆಯಲ್ಲಿ ಯಾವುದೇ ಅವ್ಯವಸ್ಥೆ ಹಾಗೂ ಅವ್ಯವಹಾರಕ್ಕೆ ಅವಕಾಶವಿಲ್ಲ. ಮೋಸ ಮಾಡಿದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದರೆ, ಸಂಬಂಧಪಟ್ಟ ಪಡಿತರ ವಿತರಕರುಗಳ ಪರವಾನಗಿ...

NEWSದೇಶ-ವಿದೇಶ

ಈವರೆಗೆ ದೇಶದಲ್ಲಿ 239ಮಂದಿ ಕೊರೊನಾಗೆ ಬಲಿ

ನ್ಯೂಡೆಲ್ಲಿ: 24 ಗಂಟೆಗಳಲ್ಲಿ ಭಾರತದ 40 ಮಂದಿ ಕೊರೊನಾ ವೈರಸ್‌ ಸೋಂಕಿಗೆ ಬಲಿಯಾಗಿದ್ದಾರೆ. ಜತೆಗೆ 1035 ಹೊಸ ಪ್ರಕರಣಗಳು ವರದಿಯಾಗಿವೆ, ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಶುಕ್ರವಾರ...

NEWSಆರೋಗ್ಯನಮ್ಮಜಿಲ್ಲೆ

ಅಂಧ ಕಲಾವಿದರಿಗೆ ಕಾರ್ಮಿಕ ಇಲಾಖೆಯಿಂದ ಅಗತ್ಯ ವಸ್ತುಗಳ ವಿತರಣೆ  

ತುಮಕೂರು: ತಾಲೂಕಿನ ಹೆಗ್ಗೆರೆ ಗ್ರಾಮದ ಭೈರವೇಶ್ವರ ಕಾಲೇಜಿನ ಬಳಿ ವಾಸವಿರುವ ಅಂಧ ಕಲಾವಿದರಿಗೆ ಇಂದು ಬೆಳಗ್ಗೆ ಕಾರ್ಮಿಕ ಇಲಾಖೆಯಿಂದ 25 ಕೆ.ಜಿ. ಅಕ್ಕಿ, ಸಕ್ಕರೆ, ಸೋಪು ಹಾಗೂ...

1 18 19 20 29
Page 19 of 29
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ