Please assign a menu to the primary menu location under menu

Month Archives: April 2020

NEWSಆರೋಗ್ಯನಮ್ಮಜಿಲ್ಲೆ

ಸೀಲ್‍ಡೌನ್ ಏರಿಯಾಗಳಲ್ಲಿ ಆಂಬುಲೆನ್ಸ್ ಬಳಸಿ ಜ್ವರ ತಪಾಸಣೆ

ಚಿತ್ರದುರ್ಗ: ಕೋವಿಡ್-19 ಸೋಂಕು ಮುಕ್ತ ರಾಜ್ಯವನ್ನಾಗಿಸಲು ರಾಜ್ಯದ ಡೇಂಜರ್ ಜೋನ್ ಹಾಗೂ ಕಂಟೈನ್ಮೆಂಟ್ ಏರಿಯಾಗಳಲ್ಲಿ 108 ಆ್ಯಂಬುಲೆನ್ಸ್ ಬಳಸಿಕೊಂಡು, ಫೀವರ್ ಕ್ಲಿನಿಕ್‍ಗಳಲ್ಲಿ ಜ್ವರ ತಪಾಸಣೆ ಮಾಡಲು ಯೋಜಿಸಲಾಗಿದೆ...

NEWSಸಂಸ್ಕೃತಿ

ಶಂಕರಚಾರ್ಯರ ತತ್ವ ಆದರ್ಶ ಅಳವಡಿಸಿಕೊಳ್ಳಿ

ಕೋಲಾರ: ಸರ್ಕಾರದ ವತಿಯಿಂದ ಹಲವು ಮಹಾನುಭಾವರ ಜಯಂತಿಗಳನ್ನು ಆಚರಿಸುತ್ತಿದ್ದು, ಅಂತಹವರಲ್ಲಿ ಶಂಕರಚಾರ್ಯರು ಒಬ್ಬರು.  ಶಂಕರಚಾರ್ಯರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ...

NEWSಆರೋಗ್ಯದೇಶ-ವಿದೇಶ

ಜಗತ್ತಿನ 3ನೇ ಒಂದರಷ್ಟು ಸೋಂಕಿತರನ್ನು ಹೊಂದಿದ ಅಮೆರಿಕ !

ವಾಷಿಂಗ್‌ಟನ್‌: ವಿಶ್ವಮಾರಿ ಕೊರೊನಾ ತನ್ನ ಅಟ್ಟಹಾಸವನ್ನು ಅಮೆರಿಕದಲ್ಲಿ ಮುಂದುವರಿಸಿದ್ದು, ಕೋವಿಡ್‌ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಸಾಗುತ್ತಿದ್ದು, ಇರುವರೆಗೂ 10,35,800 ಜನರಲ್ಲಿ ಸೋಂಕು ಇರುವುದು...

NEWSನಮ್ಮರಾಜ್ಯ

ವರುಣನ ಆರ್ಭಟಕ್ಕೆ ನಲುಗಿದ ರಾಜಧಾನಿ

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಕಡೆ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ರಸ್ತೆ ಕುಸಿತ ಮನೆಗೆ ನೀರು ನುಗಿರುವುದು ಸೇರಿ ಹಲವು ಅವಂತರಗಳು ಸೃಷ್ಟಿಯಾಗಿದ್ದು, ಜನ...

CrimeNEWSನಮ್ಮರಾಜ್ಯ

ಲೈಂಗಿಕ ಕಿರುಕುಳ ನೀಡಿ ಓಡುತ್ತಿದ್ದವನ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ

ಬೆಂಗಳೂರು:ತರಕಾರಿ ತರಲು ಮನೆಯಿಂದ ಹೊರ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಕಾಮುಕನ ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ ಪೊಲೀಸರಿಗೆ ಒಪ್ಪಿಸಿದ್ದು ಸದ್ಯ ಆತ...

NEWS

ಏ.28ರ ಸಂಜೆ ವೇಳೆಗೆ ಹೊಸ ಮೂರು ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಬೆಳಗ್ಗೆ 8 ಪ್ರಕರಣ ಪತ್ತೆಯಾಗಿತ್ತು ಮತ್ತೆ ಸಂಜೆವೇಳೆಗೆ ಮೂವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು, ಈ ಮೂಲಕ ಹೊಸದಾಗಿ 11 ಪ್ರಕರಣಗಳು ಇಂದು ಪತ್ತೆಯಾಗಿದ್ದು ಸೋಂಕಿತರ...

NEWS

ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ಇಡೀ ದೇಶಕ್ಕೆ ಹೋಲಿಸಿದರೆ ನಿಯಂತ್ರಣದಲ್ಲಿ ಇದ್ದು ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್...

NEWS

ಏ.28ರಂದು ಕಲಬುರಗಿಯಲ್ಲಿ ಆರು ಸೇರಿ 8 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಧ್ಯಾಹ್ನದವರೆಗೆ 8 ಹೊಸ ಕೊರೊನಾ ಸೋಂಕಿತರ ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 520ಕ್ಕೆ ಏರಿದೆ. ಇದುವರೆಗೆ ಒಟ್ಟು 198 ಸೋಂಕಿತರು ಸಂಪೂರ್ಣ...

CrimeNEWSದೇಶ-ವಿದೇಶ

ಸಿಂಗಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ

ಸಿಂಗಾಪುರ: ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ವ್ಯಕ್ತಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ತಮಿಳುನಾಡಿನ ಸುಲ್ತಾನ್‌ ಅಬ್ದುಲ್‌ ಕತಾರ್‌ ರೆಹಮಾನ್‌ (33)...

NEWSಕೃಷಿ

ಆಲಿಕಲ್ಲು ಮಳೆಗೆ ಭತ್ತ ಹಾನಿ: ರೈತರಿಗೆ ಪರಿಹಾರದ ಭರವಸೆ

ರಾಯಚೂರು: ಇತ್ತೀಚಿಗೆ ಸುರಿದ ಅಲಿಕಲ್ಲು ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಭತ್ತ ಹಾನಿಯಾಗಿದ್ದು, ಈಗಾಗಲೇ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ...

1 2 3 4 29
Page 3 of 29
error: Content is protected !!
LATEST
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್