Please assign a menu to the primary menu location under menu

Month Archives: April 2020

NEWS

ಕೋವಿಡ್‌-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್‌ಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಚಾಲನೆ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು  ಗ್ರಾಮಾಂತರ ವಿಭಾಗದ ವತಿಯಿಂದ ಸೋಂಕು ಹರಡದಂತೆ...

NEWSಕೃಷಿ

ರೈತರಿಂದ ನೇರವಾಗಿ ಹಣ್ಣು, ತರಕಾರಿ ಮಾರಾಟಕ್ಕೆ ಕೆ.ಎಂ.ಎಫ್. ಮಳಿಗೆಗಳ ಹತ್ತಿರ ಸ್ಥಳಾವಕಾಶ

ಬೆಂಗಳೂರು: ರೈತರಿಂದ ನೇರವಾಗಿ ಹಣ್ಣು, ತರಕಾರಿ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳ ಹತ್ತಿರ ಸ್ಥಳಾವಕಾಶ ಎಂದು ತೋಟಗಾರಿಕೆ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕ ಮಹಾಂತೇಶ್...

NEWSನಮ್ಮರಾಜ್ಯ

ಕರ್ನಾಟಕದಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ  ಭಾನುವಾರ ಮಧ್ಯಾಹ್ನದ ವರೆಗೆ  ಬಂದ ವರದಿಯಲ್ಲಿ ಮಾತ್ರ ಒಂದೇಒಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಈ...

CrimeNEWSನಮ್ಮರಾಜ್ಯ

ಮಳೆಯಿಂದ ಬೃಹತ್‌ ಗಾತ್ರದ ಮರ ಬಿದ್ದು ಎರಡು ಕಾರು ಜಖಂ

ಬೆಂಗಳೂರು: ಮೂರು ನಾಲ್ಕು ದಿನಗಳಿಂದ ಸತತವಾಗಿ ಸುರಿದ ಮಳೆಯಿಂದ ಬೇರು ಸಡಿಲಗೊಂಡಿದ್ದ ಬೃಹತ್‌ ಗಾತ್ರದ ಮರ  ಧರೆಗುರುಳಿದ ಪರಿಣಾಮ ಎರಡು ಕಾರುಗಳು ಜಖಂಗೊಂಡಿರುವ ಘಟನೆ ಭಾನುವಾರ ಬೆಳ್ಳಂಬೆಳಗ್ಗೆ...

NEWSದೇಶ-ವಿದೇಶ

ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಎಂದ ಪ್ರಧಾನಿ

ನ್ಯೂಡೆಲ್ಲಿ: ವಿಶ್ವವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಮ್ಮ ದೇಶ ಬಹಳ ಧೈರ್ಯದಿಂದ ಹೋರಾಡುವ ಮೂಲಕ ವಿಶ್ವಕ್ಕೂ ಸಹಕಾರ ನೀಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ...

NEWSನಮ್ಮರಾಜ್ಯ

ಚಾಮರಾಜನಗರದಲ್ಲಿ ಕೊರೊನಾ ವಾರಿಯರ್ಸ್‍ಗೆ ಪುಷ್ಪವೃಷ್ಠಿ

ಚಾಮರಾಜನಗರ: ಚಾಮರಾಜನಗರ ಕೊರೊನಾ ಮುಕ್ತ ಜಿಲ್ಲೆಯಾಗಿ ಮುಂದುವರಿಯುತ್ತಿರಲು ಹಗಲಿರುಳು ಪರಿಶ್ರಮ ಪಡುತ್ತಿರುವ ವಾರಿಯರ್ಸ್ ಎಂದೇ ಹೇಳಲಾಗುವ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಪುಷ್ಪವೃಷ್ಠಿ ಗೈಯುವ ಮೂಲಕ ಗೌರವ,...

NEWSನಮ್ಮಜಿಲ್ಲೆ

ಕೊರೊನಾ ಹಿನ್ನೆಲೆ ಬಿಎಲ್‌ಒಗಳ ಮೂಲಕ ಮನೆ ಮನೆ ತಪಾಸಣೆ

ಉಡುಪಿ: ಜಿಲ್ಲೆಯಲ್ಲಿನ ಪ್ರತಿ ಮನೆಗೆ ಭೇಟಿ ನೀಡಿ, ಶೀತ ಜ್ವರ ಇರುವವರ ವಿವರಗಳನ್ನು ಬಿಎಲ್‌ಒಗಳ  ಮೂಲಕ ಸಂಗ್ರಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಮಹೇಶ್ವರ ರಾವ್ ಸೂಚಿಸಿದ್ದಾರೆ. ಜಿಲ್ಲಾ...

NEWSನಮ್ಮಜಿಲ್ಲೆ

ಗ್ರೀನ್ ಜೋನ್‍ನತ್ತ ದಾಪುಗಾಲಿಡುತ್ತಿದೆ ದಾವಣಗೆರೆ ಜಿಲ್ಲೆ

ದಾವಣಗೆರೆ: ವರದಿಯಾಗಿದ್ದ 3 ಕೊರೊನಾ ಪ್ರಕರಣಗಳಿಂದ ಆರೆಂಜ್ ಜೋನ್‍ನಲ್ಲಿದ್ದ ದಾವಣಗೆರೆ ಜಿಲ್ಲೆ ಗ್ರೀನ್ ಜೋನ್‍ನತ್ತ ದಾಪುಗಾಲಿಡುತ್ತಿದೆ. ನಿಯಮದ ಪ್ರಕಾರ ಕೊನೆಯ ಪಾಸಿಟಿವ್ ಪ್ರಕರಣ ವರದಿಯಾದ ನಂತರ 28...

NEWSದೇಶ-ವಿದೇಶ

ಉತ್ತರ ಪ್ರದೇಶದಲ್ಲಿ ಜೂನ್‌ 30ರ ವರೆಗೂ ಗುಂಪು ಸೇರಲು ನಿರ್ಬಂಧ

ಲಖನೌ:  ಉತ್ತರ ಪ್ರದೇಶದಲ್ಲಿ ಜೂನ್‌ 30ರವರೆಗೂ ಸಾರ್ವಜನಿಕರು ಗುಂಪು ಸೇರಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೂಚನೆ ನೀಡಿದ್ದಾರೆ. ಶನಿವಾರ ಮುಖ್ಯಮಂತ್ರಿ ಕಚೇರಿಯಿಂದ...

NEWSಆರೋಗ್ಯ

ಕೋವಿಡ್‌-19 ತಪಾಸಣೆಗೆ ಅಡ್ಡಿ MLC ಶ್ರೀಕಂಠೇಗೌಡ, ಪುತ್ರನ ವಿರುದ್ಧ FIR

ಮಂಡ್ಯ: ಕೊರೊನಾ ತಪಾಸಣೆ ಮಾಡಿಸಿಕೊಳ್ಳಲು ಬಂದಿದ್ದ ಜಿಲ್ಲೆಯ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್‍ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮತ್ತು ಅವರ ಪುತ್ರ ಕೃಶಿಕ್ ವಿರುದ್ಧ...

1 4 5 6 29
Page 5 of 29
error: Content is protected !!
LATEST
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್