Please assign a menu to the primary menu location under menu

Month Archives: April 2020

NEWSನಮ್ಮರಾಜ್ಯ

ಇಂದು ರಾಜ್ಯದ 18 ಮಂದಿಯಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು:  ಇಂದು ಬೆಳಗ್ಗೆ 18 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ತಿಳಿದು ಬಂದಿದ್ದು, ಈ ಮೂಲಕ  ರಾಜ್ಯದಲ್ಲಿ ಸೋಂಕಿತರ  445ಕ್ಕೆ ಏರಿಕೆ ಕಂಡಿದೆ. ಗುರುವಾರ ಮಧ್ಯಾಹ್ನದವರೆಗಿನ ಮಾಹಿತಿಯಂತೆ...

NEWSದೇಶ-ವಿದೇಶ

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ 7ವರ್ಷ ಜೈಲು

ನ್ಯೂಡೆಲ್ಲಿ: ಕೊರೊನಾ ಸೋಂಕಿನ ವಿರುದ್ಧ ದೇಶದಲ್ಲಿ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡುವವರಿಗೆ ಜೈಲು ಶಿಕ್ಷೆ ವಿಧಿಸುವ ಸರ್ಕಾರದ ಸುಗ್ರೀವಾಜ್ಞೆಗೆ...

NEWSನಮ್ಮಜಿಲ್ಲೆ

ತೀವ್ರ ಶ್ವಾಸಕೋಶ-ಜ್ವರ ಲಕ್ಷಣವುಳ್ಳವರ ಸಮೀಕ್ಷೆ ನಡೆಸಿ

ವಿಜಯಪುರ: ಜಿಲ್ಲೆಯಲ್ಲಿ ತೀವ್ರ ತರವಾದ ಶ್ವಾಸಕೋಶದ ಸೋಂಕು, ನೆಗಡಿ, ಕೆಮ್ಮು, ಜ್ವರ ಲಕ್ಷಣವುಳ್ಳವರನ್ನು ಪತ್ತೆ ಹಚ್ಚಲು ಆಶಾ ಕಾರ್ಯಕರ್ತೆಯರು, ಎಎನ್‍ಎಮ್ ಮತ್ತು ಬಿಎಲ್‍ಒ ಅಧಿಕಾರಿಗಳು ಮನೆಮನೆಗೆ ಭೇಟಿ...

NEWSಕೃಷಿನಮ್ಮರಾಜ್ಯ

ಕಬ್ಬಿನ ಬೆಳೆಯಲ್ಲಿ ಗೊಣ್ಣೆ ಹುಳುವಿನ ಸಮಗ್ರ ನಿರ್ವಹಣೆ

ಬಾಗಲಕೋಟೆ: ಗೊಣ್ಣೆಹುಳುವಿಗೆ ವೈಜ್ಞಾನಿಕವಾಗಿ ಹೊಲೊಟ್ರೈಕಿಯಾ ಸೆರ್ರಟ್ ಎಂದು ಕರೆಯುತ್ತಾರೆ. ಈ ಕೀಡೆಯು ಸಂಪೂರ್ಣ ರೂಪಪರಿವರ್ತನೆಯನ್ನು ಹೊಂದಿದ್ದು ಅದರಲ್ಲಿ ವೂಟ್ಟೆ, ಮರಿಹುಳು, ಕೋಶ ಮತ್ತು ದುಂಬಿ ಎಂಬ ನಾಲ್ಕು...

NEWSನಮ್ಮಜಿಲ್ಲೆ

ಸಾಲ ವಸೂಲಿಗೆ ಒತ್ತಡ ಹೇರಿದರೆ ಕಠಿಣ ಕ್ರಮ

ಮೈಸೂರು: ಖಾಸಗಿ ಬ್ಯಾಂಕುಗಳು ಹಾಗೂ ಲೇವಾದೇವಿದಾರರು ನೀಡಿರುವ ಸಾಲವನ್ನು ಮರುಪಾವತಿ ಮಾಡುವಂತೆ ಒತ್ತಾಯಿಸಿದರೆ ಸರ್ಕಾರದ ಗಮನಕ್ಕೆ ತರಬೇಕೆಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್...

NEWSಶಿಕ್ಷಣ-

ದೂರದರ್ಶನದಲ್ಲಿ ಏ.29 ರಿಂದ SSLC ವಿದ್ಯಾರ್ಥಿಗಳಿಗೆ ಪುನರ್ಮನನ

ಬೆಂಗಳೂರು: ಕೊರೊನಾದಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಏ....

NEWSನಮ್ಮರಾಜ್ಯ

ಕೋವಿಡ್ – 19ರ ವಿರುದ್ಧ ಹೋರಾಟಕ್ಕೆ ಮತ್ತೊಂದು ಹೆಜ್ಜೆ

ಬೆಂಗಳೂರು: ಸಾರ್ವಜನಿಕರು ಜ್ವರ, ಒಣಕೆಮ್ಮು, ಉಸಿರಾಟದ ತೊಂದರೆ ಅಥವಾ ಇನ್‍ಪ್ಲೂಯೆನ್ಜಾ ಮಾದರಿಯ ರೋಗ ಲಕ್ಷಣಗಳಿದ್ದಲ್ಲಿ ಆಪ್ತ ಮಿತ್ರ ಸಹಾಯವಾಣಿ “14410” ಸಂಖ್ಯೆಗೆ ಕರೆ ಮಾಡಿ ಸಲಹೆ ಹಾಗೂ...

NEWSನಮ್ಮರಾಜ್ಯಶಿಕ್ಷಣ-

SSLC ಪರೀಕ್ಷೆ ನಡೆಯುತ್ತದೆ ಹತಾಶರಾಗದೆ ಅಧ್ಯಯನಶೀಲರಾಗಿ

ತುಮಕೂರು: ಮೇ 3ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ SSLC ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆ...

NEWSನಮ್ಮಜಿಲ್ಲೆ

ಸ್ವಾಭಾವಿಕವಾಗಿ ಸತ್ತವರ ಅಂತ್ಯಕ್ರಿಯೆಗೂ  ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯ

ಬಾಗಲಕೋಟೆ: ಜಿಲ್ಲೆಯಾದ್ಯಂತ ಕೋವಿಡ್19 ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕು  ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯದೇ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸುವುದನ್ನು ಸಿಆರ್‍ಪಿಸಿ ಕಲಂ 144 ರಡಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ...

NEWSಕೃಷಿನಮ್ಮರಾಜ್ಯ

ರೈತ ಉತ್ಪನ್ನಗಳ ಅಂತಾರಾಜ್ಯ ಸಾಗಾಟಕ್ಕೆ ಮುಕ್ತ ರಹದಾರಿ

ಗುಂಡ್ಲುಪೇಟೆ: ಕೇರಳ ಹಾಗೂ ತಮಿಳುನಾಡಿಗೆ ಉತ್ಪನ್ನಗಳ ಸಾಗಾಟ ವೇಳೆ ತೊಂದರೆಯಾಗದಂತೆ ಈಗಾಗಲೇ ಸೂಚಿಸಲಾಗಿದೆ. ಒಂದು ವೇಳೆ ಸಮಸ್ಯೆಯಾದರೆ ತಕ್ಷಣವೇ ಗಮನಕ್ಕೆ ತನ್ನಿ ಎಂದು ರೈತರು ಹಾಗೂ ವರ್ತಕರಿಗೆ...

1 7 8 9 29
Page 8 of 29
error: Content is protected !!
LATEST
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್