Please assign a menu to the primary menu location under menu

Month Archives: April 2020

NEWSಸಿನಿಪಥ

ಚಲನಚಿತ್ರ ಕಲಾವಿದರಿಗೆ ಪಡಿತರ ಕಿಟ್ ವಿತರಣೆ

ಬೆಂಗಳೂರು:  ಸಂಕಷ್ಟಕ್ಕೆ ಸಿಲುಕಿರುವ ಚಲನಚಿತ್ರ ಪೋಷಕ ಕಲಾವಿದರಿಗೆ ಲಗ್ಗೆರೆ ವಾರ್ಡ್ ಮಹಾನಗರ ಪಾಲಿಗೆ ಸದಸ್ಯೆ ಮಂಜುಳಾ ನಾರಾಯಣಸ್ವಾಮಿ ಪಡಿತರ ಕಿಟ್ ವಿತರಿಸಿದರು. ಬುಧವಾರ  ಪತಿ ನಾರಾಯಣ ಸ್ವಾಮಿ...

NEWSನಮ್ಮಜಿಲ್ಲೆ

ಕಾರಿನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಕಾಸು ಚೆಲ್ಲಿ ಪರಾರಿ

ಮೈಸೂರು: ನಗರದ ಬೋಟಿ ಬಜಾರ್ ರಸ್ತೆಯಲ್ಲಿ ಕಾರಿನಲ್ಲಿ ಬಂದ ಅಪರಿಚಿತ ಕಿಡಿಗೇಡಿಗಳು ಚಿಲ್ಲರೆ ಕಾಸುಗಳನ್ನು ಬಿಸಾಡಿ ಹೋಗಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇಂದು (ಏ.22) ಬೆಳಗ್ಗೆ ಕಾರಿನಲ್ಲಿ...

NEWS

ಏ.22ರಂದು (ಇಂದು) ರಾಜ್ಯದ 7ಮಂದಿಯಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು:  ಇಂದು ಬೆಳಗ್ಗೆ 7 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ತಿಳಿದು ಬಂದಿದ್ದು, ಈ ಮೂಲಕ  ರಾಜ್ಯದಲ್ಲಿ ಸೋಂಕಿತರ  425 ಕ್ಕೆ ಏರಿಕೆ ಕಂಡಿದೆ. ಬುಧವಾರ ಮಧ್ಯಾಹ್ನದವರೆಗಿನ ಮಾಹಿತಿಯಂತೆ...

NEWSನಮ್ಮಜಿಲ್ಲೆ

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ

ಮೈಸೂರು: ನಗರದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆಗೆ ಸವಿಸ್ತಾರವಾಗಿ ಚರ್ಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ...

CrimeNEWSನಮ್ಮರಾಜ್ಯ

ಹಲ್ಲೆಕೋರರ ಶಿಕ್ಷಿಸಲು ಶ್ರೀಘ್ರದಲ್ಲೇ ಸುಗ್ರೀವಾಜ್ಞೆ

ಮೈಸೂರು:   ರಾಜ್ಯ ಸರ್ಕಾರದಿಂದ ಹಲ್ಲೆಕೋರರ ವಿರುದ್ಧ ಶೀಘ್ರ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ...

NEWSನಮ್ಮರಾಜ್ಯ

ಖಾತೆಯಲ್ಲಿಯೇ ಇರಲಿದೆ ಜನಧನ್ ಹಣ ಆತಂಕ ಬೇಡ ಎಂದ ಬಾಲಚಂದ್ರ

ಮಡಿಕೇರಿ: ಜನಧನ್ ಖಾತೆಗೆ ಬಂದಿರುವ ಹಣ ಖಾತೆಯಲ್ಲಿಯೇ ಇರಲಿದೆ. ಫಲಾನುಭವಿಗಳು ಆತಂಕ ಪಡಬೇಕಿಲ್ಲ. ಬ್ಯಾಂಕುಗಳಿಗೆ ಮುಗಿಬೀಳಬೇಕಿಲ್ಲ ಎಂದು ಲೀಡ್ ಬ್ಯಾಂಕ್ ಮುಖ್ಯಸ್ಥ ಬಾಲಚಂದ್ರ ತಿಳಿಸಿದ್ದಾರೆ. ಕೊರೊನಾ ವೈರಸ್...

NEWSಸಂಸ್ಕೃತಿ

ರಂಜಾನ್ ಆಚರಣೆ; ಸರ್ಕಾರದ ನಿರ್ದೇಶನ ಪಾಲಿಸಿ

ಮಡಿಕೇರಿ: ಜಿಲ್ಲೆಯಲ್ಲಿ ಮೇ 3 ರ ತನಕ ಲಾಕ್‍ಡೌನ್ ಜಾರಿಯಲ್ಲಿದ್ದು, ವಕ್ಫ್ ಮಂಡಳಿ ನೀಡಿರುವ ಮಾರ್ಗ ಸೂಚಿಗಳನ್ವಯ ರಂಜಾನ್ ಮಾಸವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್...

NEWSನಮ್ಮರಾಜ್ಯ

ಇಂದು ಮತ್ತೆ 10 ಮಂದಿಗೆ ಕೊರೊನಾ ಪಾಸಿಟಿವ್‌

ಬೆಂಗಳೂರು:  ಇಂದು ಬೆಳಗ್ಗೆ 7 ಮಂದಿಗೆ ಕೊರೊನಾ ಪಾಸಿಟಿವ್‌  ಇದದ್ದು ಸಂಜೆವೇಳೆ10ಕ್ಕೆ ಏರಿದೆ,  ಈ ಮೂಲಕ   418ಕ್ಕೇರಿದ ಸೋಂಕಿತರ ಸಂಖ್ಯೆ, ಅದರಲ್ಲಿ 112  ರಿಂದ 129ಕ್ಕೆ ಕೊರೊನಾ...

NEWSಸಂಸ್ಕೃತಿ

ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ಸಹಾಯ

ಬೆಂಗಳೂರು: ಪ್ರಸ್ತುತ ಕೋವಿಡ್ 19 ಕೊರೋನಾ ರೋಗಾಣುವಿನಿಂದ ಇಡೀ ರಾಜ್ಯ ಲಾಕ್‍ಡೌನ್ ಆಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆರ್ಥಿಕ ಸಹಾಯ...

NEWSದೇಶ-ವಿದೇಶ

ವಲಸೆ ಕಾರ್ಮಿಕರಿಗೆ ನಿತ್ಯ ಎರಡು ಲಕ್ಷ ದಿನಸಿ ಕಿಟ್ ವಿತರಣೆ

ಬೆಂಗಳೂರು: ಉದ್ಯೋಗ ಅರಸಿ ರಾಜ್ಯಕ್ಕೆ ಆಗಮಿಸಿ, ರಾಜ್ಯದಲ್ಲೇ ನೆಲೆಸಿರುವ ವಲಸೆ ಕಾರ್ಮಿಕರಿಗೆ ಪ್ರತಿ ದಿನ ಎರಡು ಲಕ್ಷ ದಿನಸಿ ಕಿಟ್ ( ಗ್ರಾಸರಿ ಕಿಟ್ ) ವಿತರಿಸಲು...

1 8 9 10 29
Page 9 of 29
error: Content is protected !!
LATEST
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್