Please assign a menu to the primary menu location under menu

Month Archives: May 2020

NEWSನಮ್ಮರಾಜ್ಯ

ಮೇ 15- ರಾಜ್ಯದಲ್ಲಿ 45 ಹೊಸ ಸೋಂಕು ದೃಢ

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ನಡುವೆ ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ ಒಟ್ಟು 45...

NEWSದೇಶ-ವಿದೇಶ

ಭಾರತದಲ್ಲಿ 81 ಸಾವಿರ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನ್ಯೂಡೆಲ್ಲಿ:  ಭಾರತದಲ್ಲಿ ಕೊರೊನಾ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ಸೋಂಕಿತರ ಸಂಖ್ಯೆ 81,997ಕ್ಕೆ ಏರಿದೆ. ಈವರೆಗೆ 2,649 ಜನರು ಬಲಿಯಾಗಿದ್ದಾರೆ. ಇನ್ನು 27,969 ಸೋಂಕಿತರು...

NEWSನಮ್ಮಜಿಲ್ಲೆ

ಕ್ವಾರಂಟೈನ್‌ನಲ್ಲಿದ್ದ ಹೊಂಗಸಂದ್ರದ ಮಹಿಳೆ ಸಾವು, ವೈದ್ಯರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು: ಹೊಂಗಸಂದ್ರದಲ್ಲಿ ಕ್ವಾರಂಟೈನ್‌‌ನಲ್ಲಿದ್ದ ಮಹಿಳೆ ಇದ್ದಕ್ಕಿದ್ದಂತೆ ಮೃತಪಟ್ಟಿದ್ದಾರೆ. ಆದರೆ, ಈ ಸಾವಿಗೆ ನಿಖರ ಕಾರಣ ಗೊತ್ತಾಗದಿರುವುದು ಆರೋಗ್ಯ ಇಲಾಖೆ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌...

NEWSನಮ್ಮರಾಜ್ಯಸಂಸ್ಕೃತಿ

ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ವಿಧಿವಶ

ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68)  ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

NEWSನಮ್ಮರಾಜ್ಯಸಿನಿಪಥ

ಸಂಕಷ್ಟದಲ್ಲಿರೋ ಸ್ಯಾಂಡಲ್‌ವುಡ್‌ ಮಂದಿಗೂ ನೆರವು ನೀಡಿ

ಬೆಂಗಳೂರು: ವಿಶ್ವಾದ್ಯಂತ ಯಮಸ್ವರೂಪಿ ಕೊರೊನಾ ಸೋಂಕು ಜನರನ್ನು ಕಾಡುತ್ತಿದ್ದು, ಅದಕ್ಕೆ ರಾಜ್ಯದ ಮಂದಿಯೂ ಪೀಡನೆಯಿಂದ ಹೊರಬಂದಿಲ್ಲ.  ಈ ವೇಳೆ  ಸ್ಯಾಂಡಲ್‌ವುಡ್‌ ಮಂದಿಯೂ ತುಂಬ ಸಮಸ್ಯೆಯನ್ನು ಜೀವನದಲ್ಲಿ ಎದುರಿಸುವಂತಾಗಿದೆ....

NEWSದೇಶ-ವಿದೇಶ

ಕೊರೊನಾ ನಿಯಂತ್ರಣ ಕ್ರಮ ಕುರಿತು ಪ್ರಧಾನಿ ಮೋದಿ- ಡೆನ್ಮಾರ್ಕ್ ಪ್ರಧಾನಿ  ನಡುವೆ ಚರ್ಚೆ

ಡೆನ್ಮಾರ್ಕ್:  ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಕುರಿತು  ಡೆನ್ಮಾರ್ಕ್‌ನ ಪ್ರಧಾನ ಮಂತ್ರಿ  ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ ನಡೆಸಿದರು. ಕೋವಿಡ್-19 ಸಾಂಕ್ರಾಮಿಕ...

ದೇಶ-ವಿದೇಶ

ಕೊರೊನಾ ವೈರಸ್‌ ಮಟ್ಟಹಾಕಲು ಶ್ರಮಿಸುತ್ತಿವೆ ಎನ್‌ಐಪಿಇಆರ್ ಸಂಸ್ಥೆಗಳು 

ನ್ಯೂಡೆಲ್ಲಿ: ಎನ್‌ಐಪಿಇಆರ್ ಸಂಸ್ಥೆಗಳಲ್ಲಿ ಅಭಿವೃದ್ಧಿಪಡಿಸಿದ ಪರಿಹಾರ ವಸ್ತುಗಳ ಪರವಾನಗಿ ಮತ್ತು ವ್ಯಾಪಾರೀಕರಣದ ಆದ್ಯತೆಯ ಮೇಲೆ ಒತ್ತು, ಇದರಿಂದಾಗಿ ಉತ್ಪನ್ನಗಳು ಈ ಅಗತ್ಯದ ಸಮಯದಲ್ಲಿ ಮಾರುಕಟ್ಟೆಯನ್ನು ತ್ವರಿತವಾಗಿ ತಲುಪುತ್ತವೆ....

NEWSದೇಶ-ವಿದೇಶ

ಭಾರತೀಯ ನೌಕಾಪಡೆಯ ರಕ್ಷಣಾ ಸಾಧನ ಉತ್ಪಾದನೆಯತ್ತ ಪ್ರಮುಖ ಹೆಜ್ಜೆ

ನ್ಯೂಡೆಲ್ಲಿ: ಭಾರತೀಯ ನೌಕಾಪಡೆಯು ಅಭಿವೃದ್ಧಿಪಡಿಸಿದ ವೈದ್ಯಕೀಯ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ದ ತ್ವರಿತ ಸಾಮೂಹಿಕ ಉತ್ಪಾದನೆಯತ್ತ ಒಂದು ಪ್ರಮುಖ ಹೆಜ್ಜೆಯಲ್ಲಿ, ವಿಜ್ಞಾನ ಮತ್ತು ತಾಂತ್ರಿಕ ಸಚಿವಾಲಯದ...

CrimeNEWSನಮ್ಮರಾಜ್ಯ

ದರೋಡೆಗೆ ಹೊಂಚು ಹಾಕುತ್ತಿದ್ದ ಐವರ ಸೆರೆ

ಬೆಂಗಳೂರು: ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಮೂವರು ರೌಡಿಶೀಟರ್‌ಗಳು ಸೇರಿ ಐವರನ್ನು ಕೇಂದ್ರ ಅಪರಾಧ ದಳ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ಮಾಡಿದ ಪೊಲೀಸರು ಬಾಗಲಕುಂಟೆ...

NEWSಕೃಷಿನಮ್ಮರಾಜ್ಯ

ಮೇ 26ರೊಳಗೆ ಅರ್ಜಿ ಸಲ್ಲಿಸಲು ಹೂ ಬೆಳೆಗಾರರಿಗೆ ಕರೆ

ರಾಮನಗರ: ಹೂ ಬೆಳೆದು ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಪರಿಹಾರಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದ್ದು ಮೇ 26ರೊಳಗಾಗಿ ಅರ್ಜಿ ಸಲ್ಲಿಸುವಂತೆ  ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಹೂ ಬೆಳೆಗಾರರಿಗೆ...

1 16 17 18 33
Page 17 of 33
error: Content is protected !!
LATEST
ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್