Please assign a menu to the primary menu location under menu

Month Archives: May 2020

NEWSನಮ್ಮರಾಜ್ಯ

ಸಾರಿಗೆ ಅಧಿಕಾರಿಗಳಿಗೆ ಜನರ ಪ್ರಾಣಕ್ಕಿಂತ ಆದಾಯವೇ ಮುಖ್ಯವಾಯ್ತಾ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಈಗಾಗಲೇ ಜನ ನಲುಗಿ ಹೋಗಿದ್ದಾರೆ ಈ ನಡುವೆ  ಬಸ್‌ಗಳಲ್ಲಿ  ಸಾಮಾಜಿಕ ಅಂತರ ಕಾಪಾಡಿಕೊಂಡು ಹೋದರೆ ಸಾರಿಗೆ ಸಂಸ್ಥೆಗೆ ತುಂಬಾ ನಷ್ಟವಾಗುತ್ತದೆ. ಆದ್ದರಿಂದ ಬಸ್‌ಗಳಲ್ಲಿ...

NEWSಸಂಸ್ಕೃತಿ

ವಿಜಯನಗರ ಅರಸರ ಗತಕಾಲದ ಶಿಲಾ ಶಾಸನ ಪತ್ತೆ

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಯಡವನಾಡು ಬಳಿ ವಿಜಯನಗರ ಅರಸರ ಕಾಲದ ಶಿಲಾ ಶಾಸನ ಪತ್ತೆಯಾಗಿದೆ. ಯಡವನಾಡುವಿನ ಅರಣ್ಯದಲ್ಲಿ ಸ್ಥಳ ಪರಿಶೀಲನೆಗೆ ತೆರಳಿದಾಗ ಕ್ರಿ.ಶ. 15-16ನೇ ಶತಮಾನಕ್ಕೆ ಸೇರಿದ...

NEWSನಮ್ಮರಾಜ್ಯಸಂಸ್ಕೃತಿ

ನೆಹರು ದೇಶ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ

ಬೆಂಗಳೂರು :  ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ ನಾಯಕ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು   ಎಂದು...

NEWSನಮ್ಮರಾಜ್ಯ

ಮೇ 27- ರಾಜ್ಯದಲ್ಲಿ 122 ಹೊಸ ಕೊರೊನಾ ಸೋಂಕು ದೃಢ

ಬೆಂಗಳೂರು:  ರಾಜ್ಯದಲ್ಲಿ ಇಂದು 122 ಹೊಸ ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದು ಈ ವರೆಗೆ ರಾಜ್ಯದಲ್ಲಿ 45ಮಂದಿ...

NEWSನಮ್ಮರಾಜ್ಯ

ನಾಡಿನ ಅಭ್ಯುದಯಕ್ಕೆ ಹೋರಾಡಿದವರಿಗೆ ಅಪಮಾನ

ಬೆಂಗಳೂರು: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಅವರ ಹೆಸರನ್ನು ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ...

NEWSನಮ್ಮರಾಜ್ಯ

ಕ್ವಾರಂಟೈನ್‌ ಕೇಂದ್ರಗಳಲ್ಲಿ ಅವ್ಯವಸ್ಥೆ, ಸರ್ಕಾರದ ವಿರುದ್ಧ ಕ್ವಾರಂಟೈನ್‌ಗಳ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಸರ್ಕಾರ ಮಾಡಿರುವ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕ್ವಾರಂಟೈನ್‌ ಆಗಿರುವ ಜನರನ್ನು ನಾಯಿಗಿಂತ ಕಡೆಯಾಗಿ ಸರ್ಕಾರ ನೋಡಿಕೊಳ್ಳುತ್ತಿದೆ. ಹೌದು, ಯಾದಗಿರಿ, ರಾಯಚೂರು, ಮಂಡ್ಯ,...

NEWSಕೃಷಿನಮ್ಮಜಿಲ್ಲೆ

ಸಿಡಿಲಿಗೆ ಜಾನುವಾರುಗಳು ಬಲಿ, ಕಂಗೆಟ್ಟ ರೈತ

ರಾಯಚೂರು:  ತಾಲೂಕಿನ ಅರಸಿಗೇರಾ ಗ್ರಾಮದಲ್ಲಿ ಸಿಡಿಲು ಬಡಿದು ನಾಲ್ಕು ಜಾನುವಾರು ಮೃತಪಟ್ಟಿವೆ. ಜಮೀನಿನಲ್ಲಿ ಜೋಪಡಿ ಹಾಕಿ ಅಲ್ಲಿಯೇ ಜಾನುವಾರುಗಳನ್ನು ಕಟ್ಟಿ ಹಾಕಲಾಗಿದ್ದ.ರೈತ ಶೇಖರಯ್ಯ ಎನ್ನುವವರಿಗೆ ಸೇರಿದ ಎರಡು...

Crimeನಮ್ಮಜಿಲ್ಲೆ

ಭಾರಿ ಮಳೆಗೆ ಯುವತಿ ಸೇರಿ ಇಬ್ಬರು ಬಲಿ, ನೆಲಕ್ಕುರುಳಿದ ಮರಗಳು

ಬೆಂಗಳೂರು: ಮಹಾನಗರದಲ್ಲಿ ಮಂಗಳವಾರ  ಸುರಿದ ಭಾರಿ ಮಳೆಗೆ ಮರ ಬಿದ್ದು ಯುವತಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಲಕ್ಷ್ಮೀದೇವಿ ನಗರದಲ್ಲಿ ಶಿಲ್ಪಾ (21) ಮತ್ತು ಬೇಗೂರಿನಲ್ಲಿ  ಹೇಮಾ (45)...

NEWSಕೃಷಿನಮ್ಮರಾಜ್ಯ

ಅಕ್ರಮ ಎಸಗಿದರೆ ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿರುದ್ಧ ಕ್ರಮ

ಬೆಂಗಳೂರು : ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಗೊಳಗಾಗದೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು...

NEWSನಮ್ಮರಾಜ್ಯವಿಜ್ಞಾನ-ತಂತ್ರಜ್ಞಾನ

ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಬಸ್‌ಗಳ ರಾತ್ರಿ ಸಂಚಾರ

ಹುಬ್ಬಳ್ಳಿ : ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಸದ್ಯ ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸಾರಿಗೆ ಬಸ್ ಸೇವೆ ನೀಡಲಾಗುತ್ತಿದೆ. ದೂರದ ಊರುಗಳ ಪ್ರಯಾಣ...

1 4 5 6 33
Page 5 of 33
error: Content is protected !!
LATEST
BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು