Please assign a menu to the primary menu location under menu

Month Archives: May 2020

NEWSನಮ್ಮಜಿಲ್ಲೆ

ಉಡುಪಿ ಪೊಲೀಸ್ ಕ್ವಾಟ್ರಸ್‌ಗಳ ಸೀಲ್ ಡೌನ್

ಉಡುಪಿ: ಜಿಲ್ಲೆಯ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐಗೆ ಕೊರೊನಾ  ಸೋಂಕು ದೃಢವಾದ ಹಿನ್ನೆಲೆಯಲ್ಲಿ ತೆಂಕನಿಡಿಯೂರು ಗ್ರಾಮದ ಗರಡಿಮಜಲು ಎಂಬಲ್ಲಿನ ಎರಡು ಪೊಲೀಸ್ ಕ್ವಾಟ್ರಸ್‌ಗಳನ್ನು ಸೀಲ್ ಡೌನ್ ಮಾಡಿ,...

NEWSನಮ್ಮಜಿಲ್ಲೆ

ಹಾಸನದಲ್ಲಿ ಮತ್ತೆ 14 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ 

ಹಾಸನ:  ಜಿಲ್ಲೆಯಲ್ಲಿ ಹೊಸದಾಗಿ 14 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ‌ ಏರಿಕೆಯಾಗಿದೆ . ಈ ವರಗೆ ಮಹಾರಾಷ್ಟ್ರ ದಿಂದ ಬಂದವರಲ್ಲಿ  ಹೆಚ್ಚಾಗಿ...

NEWSನಮ್ಮರಾಜ್ಯ

ಮನೆಯಿಂದ ಹೊರ ಬಂದವರಿಗೆ ಲಾಠಿರುಚಿ ತೋರಿಸಿದ ಪೊಲೀಸರು

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ನಿಷೇಧಾಜ್ಞೆ ಹೇರಲಾಗಿದೆ. ಆದರೂ ಅದನ್ನು ಲೆಕ್ಕಿಸದೆ ಹೊರಬರುವವರಿಗೆ ಪೊಲೀಸರು ಲಾಠಿರುಚಿ ತೋರಿಸಿದ್ದಾರೆ. ರಾಯಚೂರಿನಲ್ಲಿ ಅನಾವಶ್ಯಕವಾಗಿ ಮನೆಯಿಂದ ಹೊರಬಂದು...

NEWSನಮ್ಮರಾಜ್ಯ

ಬಹುತೇಕ ನಾಗರಿಕರಿಂದ ಕರ್ಫ್ಯೂ ಪಾಲನೆ

ಬೆಂಗಳೂರು: ಕೋವಿಡ್ -19 ಸೋಂಕು ಹರಡವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ  ರಾಜ್ಯಾದ್ಯಂತ ಮದ್ಯ ಉತ್ಪಾದನೆ, ಮದ್ಯ ಸಾಗಾಟ ಮತ್ತು ಮದ್ಯ...

NEWSನಮ್ಮಜಿಲ್ಲೆ

ಪ್ಲಾಸ್ಟಿಕ್ ಆಯುವ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ

ಧಾರವಾಡ: ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾಗಿರುವ ,  ದಿನನಿತ್ಯ ಪ್ಲಾಸ್ಟಿಕ್ ಆಯ್ದು ಜೀವನ ಸಾಗಿಸುತ್ತಿರುವ 450 ಕುಟುಂಬಗಳಿಗೆ ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ...

NEWSನಮ್ಮರಾಜ್ಯ

ಮೇ 23ರ ಸಂಜೆ ವೇಳೆಗೆ 216 ತಲುಪಿದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು:  ಇಂದು ಮಧ್ಯಾಹ್ನದ ವರದಿಯಲ್ಲಿ 196 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿತ್ತು. ಆದರೆ ಸಂಜೆ ವೇಳೆಗೆ ಮತ್ತೆ 20 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಇಂದು ಒಂದೇ...

NEWSನಮ್ಮರಾಜ್ಯ

ಇತ್ತ ಕರ್ಫ್ಯೂ ಪಾಲನೆ ಕಡ್ಡಾಯ ಎನ್ನುವ ಸರ್ಕಾರ ಅತ್ತ ಮಟನ್‌ ಖರೀದಿ ಮಾಡಿ ಎನ್ನುತ್ತಿದೆ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಲಾಕ್‌ಡೌನ್‌ ಮಾಡಲಾಗುತ್ತಿದ್ದು ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಲಾಗುತ್ತಿದೆ. ಆದರೆ ಮತ್ತೊಂದೆಡೆ ಕೆಲವೊಂದನ್ನು...

NEWSಶಿಕ್ಷಣ-

ಕನ್ನಡ ಶಾಲೆ ಉಳಿಸಲು ಹಾಸನಕ್ಕೆ ಬಂದ ಸಚಿವರು

ಹಾಸನ: ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು  ಸರ್ಕಾರ ಎಸ್.ಎಸ್ ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಕಾಳಜಿಯಿಂದ ನಡೆಸಲಾಗುವುದು  ಎಂದು ಶಿಕ್ಷಣ ಸಚಿವ  ಸುರೇಶ್ ಕುಮಾರ್ ತಿಳಿಸಿದ್ದಾರೆ. ಶತಮಾನದ ಸರ್ಕಾರಿ ಶಾಲೆಯ...

NEWSನಮ್ಮರಾಜ್ಯ

ಮೇ 23 ರಾಜ್ಯದಲ್ಲಿ 196 ಹೊಸ ಕೊರೊನಾ ಪಾಸಿಟಿವ್‌

ಬೆಂಗಳೂರು: ಮಹಾರಾಷ್ಟ್ರದ ನಂಜು ಕರ್ನಾಟಕವನ್ನು ದಿನೇದಿನೆ ಬಾಧಿಸುತ್ತಿದೆ. ನಾಲ್ಕು ದಿನಗಳಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟುತ್ತಿದ್ದು ಇಂದು ಅತಿಹೆಚ್ಚು ಅದಂರೆ 196 ಪ್ರಕರಣಗಳು ಮತ್ತೆಯಾಗಿವೆ. ಈ...

NEWSನಮ್ಮಜಿಲ್ಲೆ

ಸಂಕಷ್ಟಕ್ಕೆ ಸಿಲುಕಿರುವ ಗೊಂಬೆ ತಯಾರಕರಿಗೆ ನೆರವು ನೀಡಿ

ರಾಮನಗರ: ಗೊಂಬೆ ತಯಾರಿಕೆಯಲ್ಲಿ ವಿಶ್ವವಿಖ್ಯಾತಿ ಪಡೆದಿರುವ ಜಿಲ್ಲೆಯಲ್ಲಿ ಕೊರೊನಾ ಭೀತಿ ಹಿನ್ನೆಲೆ ಗೊಂಬೆಗಳ ಮಾರಾಟ ಮಾಡಲುಸಾಧ್ಯವಾಗದೆ ಇಂದು ಗೊಂಬೆ ತಯಾರಿಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಅದನ್ನು...

1 7 8 9 33
Page 8 of 33
error: Content is protected !!
LATEST
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್