Please assign a menu to the primary menu location under menu

Month Archives: June 2020

NEWSಸಿನಿಪಥ

“ಓಂ ಪ್ರೇಮ”  ಚಿತ್ರದೊಡನೆ  ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಮಿಂಚಲಿದ್ದಾರೆ ಹರ್ಷಿಕಾ ಪೂಣಚ್ಚ

ಬೆಂಗಳೂರು: ಹರ್ಷಿಕಾ ಪೂಣಚ್ಚ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಲು ತಯಾರಾಗಿದ್ದು  ಅಡವಿಬಾವಿ ಶರಣ್ ನಿರ್ದೇಶನದ "ಓಂ ಪ್ರೇಮ"  ಚಿತ್ರದೊಡನೆ ರೀ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರದಲ್ಲಿ ಮಹಿಳಾ ಪ್ರಧಾನ...

NEWSನಮ್ಮರಾಜ್ಯರಾಜಕೀಯ

ಸಾಹಿತ್ಯ ಕ್ಷೇತ್ರದ ಮೂಲಕ ಪರಿಷತ್‌ ಪ್ರವೇಶಿಸಲು ಹಳ್ಳಿಹಕ್ಕಿ ಲಾಬಿ

ಮೈಸೂರು: ನಾಮ ನಿರ್ದೇಶನದ ಮೂಲಕ ಪರಿಷತ್‌ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸ ಇದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ...

NEWSದೇಶ-ವಿದೇಶ

ಭಾರತೀಯ ಯೋಧರ ತ್ಯಾಗ, ಬಲಿದಾನ ವ್ಯರ್ಥವಾಗಲು ಬಿಡಲ್ಲ

ಹೈದರಾಬಾದ್: ಲಡಾಖ್‌ನಲ್ಲಿ ಭಾರತೀಯ ಯೋಧರು ಮಾಡಿರುವ ತ್ಯಾಗ, ಬಲಿದಾನ ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್.ಭದೌರಿಯಾ ಹೇಳಿದ್ದಾರೆ. ಹೈದರಾಬಾದ್ನ ವಾಯುಪಡೆ ಅಕಾಡೆಮಿಯಲ್ಲಿ ಶನಿವಾರ...

NEWSನಮ್ಮರಾಜ್ಯ

ಗಡಿ ಜಿಲ್ಲೆ ಚಾಮರಾಜನಗರಕ್ಕೂ ಲಗ್ಗೆ ಇಟ್ಟ ಕೊರೊನಾ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರಕ್ಕೂ ಮಹಾಮಾರಿ ಕೊರೊನಾ ಲಗ್ಗೆಯಿಟ್ಟಿದೆ. ಇದು ಜಿಲ್ಲಾ ಜನತೆಯಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ಸೋಂಕಿತರು ಇರಲಿಲ್ಲ. ಆದರೆ...

ವಿಡಿಯೋ

ಧಗಧಗನೆ ಉರಿದ ಮೆಗಾ ಮೆಡಿಕಲ್ ಬಹುಮಹಡಿ ಕಟ್ಟಡ

ಮೈಸೂರು:  ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ನಸುಕಿನ...

CrimeNEWSನಮ್ಮಜಿಲ್ಲೆ

ಮೆಗಾ ಮೆಡಿಕಲ್ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

ಮೈಸೂರು:  ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ನಸುಕಿನ...

NEWSಶಿಕ್ಷಣ-

ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು

ಬೆಂಗಳೂರು:  ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಬರೆದ ಬೆಂಗಳೂರಿನ ವಿದ್ಯಾರ್ಥಿನಿಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು  ಮತ್ತು ಅವರ ಪಾಲಕರಲ್ಲಿ ಆತಂಕ...

NEWSನಮ್ಮರಾಜ್ಯರಾಜಕೀಯ

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ

ಬೆಂಗಳೂರು: ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್‌ ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರ ಪತಿಗೆ ಕೊರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ...

NEWSನಮ್ಮರಾಜ್ಯ

ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

ತುಮಕೂರು: ಸಿದ್ಧಗಂಗಾ ಮಠದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಪಾಸಿಟಿವ್ ಶುಕ್ರವಾರ ದೃಢಪಟ್ಟಿದ್ದು,ಇದರಿಂದ 900 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಂತೆ...

NEWSರಾಜಕೀಯಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ಬೆಂಗಳೂರು: ಕೊರೊನಾ ಸೋಂಕು ಏರಿಕೆಯಾಗುತ್ತಿರುವುದರ ನಡುವೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ನಗರದ...

1 10 11 12 31
Page 11 of 31
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ