Please assign a menu to the primary menu location under menu

Month Archives: June 2020

NEWSನಮ್ಮರಾಜ್ಯ

ಮುಂದೆ ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾಗೆ ಚಿಕಿತ್ಸೆ

ಬೆಂಗಳೂರು:  ಖಾಸಗಿ ಆಸ್ಪತ್ರೆಗಳು ಇನ್ನು ಮುಂದೆ ಕೊರೊನಾ ರೋಗಿಗೆ  ಚಿಕಿತ್ಸೆ ಕೊಡಬೇಕು. ಇದಕ್ಕಾಗಿ ಪ್ರತ್ಯೇಕ ಕೊಠಡಿ ಪ್ರತಿ ಆಸ್ಪತ್ರೆಯಲ್ಲಿ ಮೀಸಲಿಡಬೇಕು ಎಂದು ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ...

NEWSದೇಶ-ವಿದೇಶನಮ್ಮರಾಜ್ಯ

ಇಂದು ಕೊರೊನಾಗೆ 7 ಮಂದಿ ಬಲಿ, 317 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು ಮಂಗಳವಾರ ಮಹಾಮಾರಿಗೆ ಮತ್ತೆಏಳುಮಂದಿ  ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 98 ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ನಾಲ್ವರು ಮೃತ)....

NEWSನಮ್ಮರಾಜ್ಯ

13 ಪೊಲೀಸರಲ್ಲಿ ಕೊರೊನಾ ಸೋಂಕು ದೃಢ, 400 ಮಂದಿಗೆ ಕ್ವಾರಂಟೈನ್‌

ಬೆಂಗಳೂರು: ನಗರದ 13 ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜತೆ ಸಂಪರ್ಕದಲ್ಲಿದ್ದ 420ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ನಗರ ಪೊಲೀಸ್...

NEWSದೇಶ-ವಿದೇಶ

ಗಾಲ್ವಾನ್ ಕಣಿವೆಯಲ್ಲಿ ಭಾರತೀಯ 3 ಯೋಧರು ಹುತಾತ್ಮ

ನ್ಯೂಡೆಲ್ಲಿ: ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವಿನ ಕಾದಾಟದಲ್ಲಿ ಭಾರತದ ಮೂವರು ಯೋಧರು ಹುತಾತ್ಮರಾಗಿದ್ದು ಸಂಚಲನ ಮೂಡಿಸಿದೆ. ಇದೀಗ ಚೀನಾ ಯೋಧರು ಮೃತಪಟ್ಟಿದ್ದಾರೆ...

NEWSನಮ್ಮರಾಜ್ಯಸಂಸ್ಕೃತಿ

ರೈತರ ಖಾತೆಗೆ ತಲಾ 2 ಸಾವಿರ ರೂ. ಬಿಡುಗಡೆ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರತಿ ರೈತರ ಖಾತೆಗಳಿಗೆ ತಲಾ ಎರಡು ಸಾವಿರ ರೂಪಾಯಿ ಪಾವತಿಸಲು ಸೋಮವಾರ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

NEWSದೇಶ-ವಿದೇಶನಮ್ಮರಾಜ್ಯವಿಜ್ಞಾನ-ತಂತ್ರಜ್ಞಾನ

ಇಂಧನ ಬೆಲೆ ಏರಿಕೆ ವಾಪಸ್‌ಗೆ ಸೋನಿಯಾ ಗಾಂಧಿ ಆಗ್ರಹ

ನ್ಯೂಡೆಲ್ಲಿ: ತೈಲ ಬೆಲೆ ಏರಿಕೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಪತ್ರ...

NEWSನಮ್ಮರಾಜ್ಯ

ರಾಜಧಾನಿಯಲ್ಲಿ ಎಎಸ್‌ಐ ಬಲಿ ಪಡೆದ ಕೊರೊನಾ

ಬೆಂಗಳೂರು:   ಸಂಚಾರ ಠಾಣೆ ಎಎಸ್‌ಐ ಒಬ್ಬರು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ....

CrimeNEWSನಮ್ಮರಾಜ್ಯ

ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: ಬೆಳ್ಳಂಬೆಳಗ್ಗೆ ಎಸಿಬಿ ದಾಳಿ

ಕಲಬುರಗಿ: ಸೂರ್ಯ ನಗರಿ ಕಲಬುರಗಿ  ಹಾಗೂ ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟರ ನಿದ್ದೆಗೆಡಿಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಆರೋಪದಡಿ ದೇವರಾಜ...

NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯವಿಲ್ಲ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜನತೆ ಸಹಜ ಜೀವನ...

NEWSನಮ್ಮರಾಜ್ಯಸಿನಿಪಥ

ಶೂಟಿಂಗ್ ಪುನಾರಂಭಕ್ಕೆ ಕಾಯುತ್ತಿರುವ ಕನ್ನಡ ಚಿತ್ರಗಳಿವು

ಬೆಂಗಳೂರು: ರಾಜ್ಯ ಸರ್ಕಾರ ಚಲನಚಿತ್ರಗಳ ಚಿತ್ರೀಕರಣಕ್ಕೆ ನಿನ್ನೆ ಅನುಮತಿ ನೀಡಿದ ಬೆನ್ನಲೇ ಅರ್ಧಂಬರ್ಧ ಆಗಿರುವ ಸಿನಿಮಾಗಳ ಚಿತ್ರೀಕರಣಕ್ಕೆ ನಿರ್ಮಾಪಕರು ಮತ್ತು ನಿರ್ದೇಶಕರು ಅಣಿಯಾಗುತ್ತಿದ್ದಾರೆ. ಇನ್ನು ಶೂಟಿಂಗ್ ಪುನರಾರಂಭ...

1 14 15 16 31
Page 15 of 31
error: Content is protected !!
LATEST
ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್