Please assign a menu to the primary menu location under menu

Month Archives: July 2020

NEWSದೇಶ-ವಿದೇಶನಮ್ಮರಾಜ್ಯಶಿಕ್ಷಣ-

ಕೊರೊನಾ ಪೀಡಿತರು ಸಿಇಟಿ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜು. 30 ಮತ್ತು 31ರಂದು ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಬರೆಯಲು ಕೊರೊನಾ ಸೋಂಕು ಪೀಡಿತ ಅಭ್ಯರ್ಥಿ ಅಥವಾ...

NEWSನಮ್ಮರಾಜ್ಯರಾಜಕೀಯ

ಬೆಂಗಳೂರಿನಲ್ಲಿ ಜುಲೈ 21ರ ಬಳಿಕ ಲಾಕೂ ಇಲ್ಲ, ಡೌನೂ ಇಲ್ಲ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಜುಲೈ 14ರಿಂದ ಜಾರಿಗೆ ಬಂದಿರುವ ಲಾಕ್‌ಡೌನ್‌ ಇದೇ 21ರಂದು ಮುಗಿಯಲಿದ್ದು ಇದನ್ನು ಮತ್ತೆ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ...

NEWSನಮ್ಮರಾಜ್ಯ

ಜುಲೈ 20- ರಾಜ್ಯದಲ್ಲಿ 3648 ಕೊರೊನಾ ಸೋಂಕು ದೃಢ, 72 ಮಂದಿ ಮರಣ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಸೋಮವಾರವೂ ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 3648 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  67420ಕ್ಕೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಅವ್ಯವಹಾರ ಸಾಬೀತುಪಡಿಸಿದರೆ ರಾಜೀನಾಮೆ

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಆರೋಗ್ಯ ಸಂಬಂಧಿತ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರವಾಗಿದ್ದು,...

NEWSನಮ್ಮರಾಜ್ಯರಾಜಕೀಯ

ಕ್ವಾರಂಟೈನ್‌ ಉಲ್ಲಂಘಿಸಿದ ಡ್ರೋನ್‌ ಪ್ರತಾಪ್‌ ಮೈಸೂರಿನಲ್ಲಿ ಪತ್ತೆ

ಮೈಸೂರು: ಕ್ವಾರಂಟೈನ್‌ ಉಲ್ಲಂಘಿಸಿ ತಲೆ ಮರೆಸಿಕೊಂಡಿದ್ದ ಡ್ರೋನ್   ಪ್ರತಾಪ್‌ ಮೈಸೂರಿನ ಸಂಬಂಧಿಕರ ಮನೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಹೈದರಾಬಾದ್‌ನಿಂದ ಕ್ವಾರಂಟೈನ್‌ ಗೋಡೆ ಹಾರಿ ಬಂದು ಸುದ್ದಿವಾಹಿನಿಯೊಂದರಲ್ಲಿ ತಮ್ಮ ಬಗ್ಗೆ ಎದ್ದಿದ್ದ...

ರಾಜಕೀಯಶಿಕ್ಷಣ-

ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಎಸ್ಸೆಸ್ಸೆಲ್ಸಿ  ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದದಲ್ಲೇ  ಕೊಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಮೌಲ್ಯಮಾಪನ...

NEWSನಮ್ಮಜಿಲ್ಲೆ

ಹಾಸನ: ಹೊಸದಾಗಿ 67 ಕೋವಿಡ್ ಪ್ರಕರಣ ಪತ್ತೆ, ವ್ಯಕ್ತಿ ಸಾವು

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 67 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 953 ಕ್ಕೆ ಏರಿಕೆಯಾಗಿದೆ. ಈವರೆಗೆ 569 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,...

CrimeNEWSದೇಶ-ವಿದೇಶರಾಜಕೀಯ

ಹಲವು ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ: ಸುಪ್ರೀಂ ಕೋರ್ಟ್

ನ್ಯೂಡೆಲ್ಲಿ: ಕಾನ್ಪುರದಲ್ಲಿ ನಡೆದ ಪೊಲೀಸ್ ಎನ್‍ಕೌಂಟರ್‌ನಲ್ಲಿ ಇತ್ತೀಚಿಗೆ ಮೃತಪಟ್ಟ ಪಾತಕಿ ವಿಕಾಸ್ ದುಬೆ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಆರೋಪಿ ಜಾಮೀನಿನ ಮೇಲೆ ಹೊರಗಿದ್ದದ್ದು ನ್ಯಾಯಾಂಗ ವ್ಯವಸ್ಥೆಯ...

NEWSದೇಶ-ವಿದೇಶನಮ್ಮರಾಜ್ಯಸಂಸ್ಕೃತಿ

ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿದ ಮಾಜಿ ಪ್ರಧಾನಿ ಎಚ್‌ಡಿಡಿ

ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ,ಉತ್ತಮ ಆರೋಗ್ಯ...

NEWSಆರೋಗ್ಯನಮ್ಮರಾಜ್ಯ

ಚಾಮರಾಜನಗರದಲ್ಲಿ ಕೊರೊನಾ ಸೋಂಕಿತ  ಗರ್ಭಿಣಿಗೆ ಹೆರಿಗೆ: ತಾಯಿ ಮಗು ಕ್ಷೇಮ

ಚಾಮರಾಜನಗರ:  ನಗರದ ನಿಗದಿತ  ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಭಾನುವಾರ ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಕ್ಷೇಮವಾಗಿದ್ದಾರೆ. ಹನೂರು ತಾಲೂಕಿನ ಗಾಣಿಗ ಮಂಗಲದ...

1 9 10 11 29
Page 10 of 29
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?