Please assign a menu to the primary menu location under menu

Month Archives: August 2020

NEWSನಮ್ಮರಾಜ್ಯರಾಜಕೀಯ

ಕೇಳ್ಡ್ರಪ್ಪೋ ಕೇಳಿ ‘ಮನೆ ಬಾಗಿಲಿಗೆ ಮದ್ಯ’ ಸ್ವರ್ಗಕ್ಕೆ ಅಲ್ಲ….

ಬೆಂಗಳೂರು: ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಕಂಗೆಟ್ಟ ಶಿಕ್ಷಕರಿಗೆ ಸ್ಪಂದಿಸದಿದ್ದರೆ ಪರಿಣಾಮ ಎದುರಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಎಚ್‌ಡಿಕೆ ಕಡಕ್‌ ಎಚ್ಚರಿಕೆ

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು...

NEWSನಮ್ಮಜಿಲ್ಲೆ

ಮೈಸೂರು: ಬೀಡನಹಳ್ಳಿ ಗ್ರಾಮದ ಇಬ್ಬರಿಗೆ ಕೊರೊನಾ

ತಿ.ನರಸೀಪುರ: ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಡನಹಳ್ಳಿ ಗ್ರಾಮದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತರ ಮನೆಗೆ ಗ್ರಾಪಂ ಅಧಿಕಾರಿಗಳು ಭೇಟಿ ನೀಡಿ ...

NEWSಆರೋಗ್ಯನಮ್ಮರಾಜ್ಯ

ಕೊರೊನಾಗೆ ಬಿಎಂಟಿಸಿ ನೌಕರ ಬಲಿ: ಬಿಲ್‌ ಕಟ್ಟಲಾಗದೆ ಮಗುವಿನೊಂದಿಗೆ ಪತ್ನಿ ಪರದಾಟ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್‌ ಕಂ ಡ್ರೈವರ್‌ ಮೃತಪಟ್ಟಿದ್ದು, ಆಸ್ಪತ್ರೆ ಬಿಲ್‌ ಪಾವತಿಸಲಾಗದೆ ಆತನ ಪತ್ನಿ ಮತ್ತು ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿದ್ದ ಘಟನೆ ನಗರದಲ್ಲಿ...

CrimeNEWSದೇಶ-ವಿದೇಶ

ಕೋಯಿಕ್ಕೋಡ್‌: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ 17 ಮಂದಿ ಮೃತ

ಕೊಚ್ಚಿ: ದುಬೈನಿಂದ ಕೋಯಿಕ್ಕೋಡ್‌ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ  ರನ್‌ವೇಯಿಂದ ಜಾರಿ ಅಪಘಾತಕ್ಕೀಡಾದ ಪರಿಣಾಮ  ಇಬ್ಬರು ಪೈಲಟ್‌ಗಳು ಸೇರಿ ಒಟ್ಟು 17...

NEWSಕೃಷಿನಮ್ಮರಾಜ್ಯ

ಧಾರವಾಡ ಕೃಷಿ ವಿವಿಯಿಂದ ವಿವಿಧ  ಪ್ರಶಸ್ತಿಗೆ ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದೆ. ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ...

NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 7-ರಾಜ್ಯದಲ್ಲಿ ಹೊಸದಾಗಿ 6670ಮಂದಿಯಲ್ಲಿ ಕೊರೊನಾ, 101ಜನರು ಮೃತ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 6670 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  164924...

NEWSನಮ್ಮಜಿಲ್ಲೆ

ಮಳೆಹಾನಿ ತಡೆಗೆ ಬಿಬಿಎಂಪಿ ಸಜ್ಜು: ಆಯುಕ್ತ ಮಂಜುನಾಥ್‌ ಪ್ರಸಾದ್‌

ಬೆಂಗಳೂರು:  ಜೂನ್ ಮತ್ತು ಜುಲೈ ನಲ್ಲಿ ನಗರದಲ್ಲಿ ವಾಡಿಕೆಯಂತೆ 185 ಮಿ.ಮೀ. ಮಳೆ ಬೆಂಗಳೂರಲ್ಲಿ ಆಗಬೇಕು. ಆದರೆ, ಶೇ. 65 ರಷ್ಟು ಹೆಚ್ಚು ಮಳೆಯಾಗಿದ್ದು, ಆಗಸ್ಟ್ ತಿಂಗಳ...

CrimeNEWSಕೃಷಿನಮ್ಮರಾಜ್ಯರಾಜಕೀಯ

ಸರ್ಕಾರ ಇದೆ ಅಂತಾ ನಂಬ್ತಿರಾ: ಬಸವರಾಜ್ ಹೊರಟ್ಟಿ ಗುಡುಗು

ಧಾರವಾಡ: ರಾಜ್ಯದಲ್ಲಿ ಸರ್ಕಾರ ಇದೆ ಅಂತಾ ಯಾರಾದ್ರು ನಂಬ್ತಿರಾ ಎಂದು  ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ  ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮಳೆ ರೌದ್ರವತಾರಕ್ಕೆ ನಲುಗಿರುವ ಬೆಳಗಾವಿ,...

NEWSರಾಜಕೀಯ

ರಾಜ್ಯದ ಆಡಳಿತ ಲೂಟಿಕೋರರ ಕೈಗೆ ಸಿಕ್ಕಿದೆ: ಮಾಜಿ ಸಚಿವ ಎಚ್‌.ಡಿ. ರೇವಣ್ಣ

ಬೆಂಗಳೂರು: ರಾಜ್ಯದ ಆಡಳಿತ ಲೂಟಿಕೋರರ ಕೈಗೆ ಸಿಕ್ಕಿದೆ, ನೀರಾವರಿ ಇಲಾಖೆಯಲ್ಲಿ 6.5 % ಕಮಿಷನ್ ದಂಧೆ ನಡೆಯುತ್ತಿದೆ ಎಂದು ಮಾಜಿ ಸಚಿವ ಎಚ್ .ಡಿ. ರೇವಣ್ಣ ಆರೋಪ...

1 18 19 20 25
Page 19 of 25
error: Content is protected !!
LATEST
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್