Please assign a menu to the primary menu location under menu

Month Archives: August 2020

NEWSರಾಜಕೀಯಸಂಸ್ಕೃತಿ

ಮಾತೃ ಹೃದಯಿ ಸುಧಾಮೂರ್ತಿಗೆ ಸದಾ ಶರಣು: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಸಾಮಾಜಿಕ ಹೊಣೆಗಾರಿಕೆ, ನಿಷ್ಕಲ್ಮಶ ಮಾನವ ಪ್ರೀತಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸಮಾಜದ ಸಂಕಷ್ಟಗಳಿಗೆ...

NEWSನಮ್ಮಜಿಲ್ಲೆರಾಜಕೀಯ

ಮಾಸ್ಕ್‌ ಹಾಕಿಕೊಳ್ಳುವವರನ್ನು ಕಪಿಗಳಿಗೆ ಹೋಲಿಸಿದ ಸಂಸದ ಅನಂತಕುಮಾರ್ ಹೆಗಡೆ

ಬೆಳಗಾವಿ:  ಇದನ್ನು ಸಮಾಷೆಗಾಗಿ ಹೇಳುತ್ತಿದ್ದೇನೆ ಎನ್ನುವ ಮೂಲಕ ಮಾತು ಆರಂಭಿಸಿದ ಕೇಂದ್ರದ ಮಾಜಿ ಸಚಿವ ಮತ್ತು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮಗೆ...

NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

ಗಣೇಶನ ಮೂರ್ತಿಗಳ ಮೆರವಣಿಗೆ ನಿಷೇಧ: ಜಿಲ್ಲಾಧಿಕಾರಿ ಆರ್. ಗಿರೀಶ್

ಹಾಸನ:  ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಹಬ್ಬದ ಆಚರಣೆಗೆ ಅನುಮತಿ ನೀಡಿದ್ದು, ಮೆರವಣಿಗೆ ಮೂಲಕ ಗಣೇಶನ ಮೂರ್ತಿ  ತರುವ ಅಥವಾ ವಿಸರ್ಜನೆ ಮಾಡುವುದನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ ಎಂದು...

NEWSನಮ್ಮರಾಜ್ಯಸಂಸ್ಕೃತಿ

ಸುಧಾ ಮೂರ್ತಿ ಸೇವೆ ಶ್ಲಾಘನೀಯ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರಸಿದ್ಧ ಲೇಖಕರು, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾರೈಸಿದ್ದಾರೆ....

NEWSನಮ್ಮಜಿಲ್ಲೆನಮ್ಮರಾಜ್ಯ

ಹಸಿವಿನಿಂದ ನರಳಿ ನರಳಿ ಜೀವಬಿಟ್ಟ ಕೊರೊನಾ ಸೋಂಕಿತ ವೃದ್ಧ

ಬಳ್ಳಾರಿ: ಹೋಂ ಐಸೋಲೇಷನ್ ನಲ್ಲಿದ್ದ ಕೊರೊನಾ ಸೋಂಕಿತ ವೃದ್ಧರೊಬ್ಬರು ಅನ್ನ ನೀರು ಸಿಗದೆ ಹಸಿವಿನಿಂದ ನರಳಿ ನರಳಿ ಕೊನೆಯುಸಿರೆಳೆದಿರುವ ಧಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಟಿ. ಬೆಳಗಲ್ಲು...

NEWSನಮ್ಮಜಿಲ್ಲೆ

ಮೈಸೂರು:  ಆಗಸ್ಟ್‌ 18 ರಂದು 357 ಮಂದಿಗೆ ಕೊರೊನಾ ಸೋಂಕು, 6  ಜನರು ಮೃತ

ಮೈಸೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು,  ಇಂದು ದಾಖಲೆಯ 357  ಪ್ರಕರಣ ಪತ್ತೆಯಾಗಿದ್ದು, 6  ಮಂದಿ ವಿಶ್ವಮಾರಿಗೆ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಇಂದು 357...

NEWSನಮ್ಮರಾಜ್ಯ

ಆಗಸ್ಟ್‌ 18- ವಿಶ್ವಮಾರಿ ಕೊರೊನಾಗೆ 7,655 ಮಂದಿ ಹೊಸದಾಗಿ ಸೇರ್ಪಡೆ, 139 ಜನರು ಮೃತ

ಬೆಂಗಳೂರು:   ಕರ್ನಾಟಕದಲ್ಲಿ ಕೊರೊನಾ ರೌದ್ರಾವತಾರ ಮುಂದುವರಿಸಿದ್ದು, ಇಂದು ದಾಖಲೆಯ 7,655 ಮಂದಿ ಸೋಂಕಿಗೆ ಒಳಗಾಗಿದ್ದಾರೆ.  ಜತೆಗೆ 139 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 7,655 ಕೊರೊನಾ ಸೋಂಕು ಪತ್ತೆಯಾಗಿದ್ದು...

CrimeNEWSನಮ್ಮರಾಜ್ಯರಾಜಕೀಯ

ಸರ್ಕಾರವೇ ಡಿಜೆ ಹಳ್ಳಿ ಗಲಭೆ ಪ್ರಕರಣದ ಹಾದಿ ತಪ್ಪಿಸುತ್ತಿದೆ :  ವಿಪಕ್ಷ ನಾಯಕ ಸಿದ್ದು ಆರೋಪ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು  ರಾಜ್ಯ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಸಿಎಂ ಬಿಎಸ್‌ವೈ

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದ್ದು, ಹೆಚ್ಚಾಗಿ ಗುಂಪುಗೂಡದೆ ಹಬ್ಬ ಆಚರಿಸಬಹುದು...

NEWSಕೃಷಿನಮ್ಮರಾಜ್ಯ

ಕೃಷಿ, ತೋಟಗಾರಿಕೆ, ಪಶು, ಮೀನುಗಾರಿಕೆಯನ್ನು ಒಂದೇ ಸೂರಿನಡಿ ತರಲು ಚಿಂತನೆ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆಗಳನ್ನು ಒಂದೇ ಖಾತೆಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ...

1 8 9 10 25
Page 9 of 25
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ