Please assign a menu to the primary menu location under menu

Month Archives: September 2020

NEWSನಮ್ಮರಾಜ್ಯರಾಜಕೀಯ

ಎರಡು ವರ್ಷದೊಳಗೆ ರಾಜ್ಯದಲ್ಲಿ 10 ಲಕ್ಷ ಮನೆಗಳ ನಿರ್ಮಾಣ : ಸಚಿವ ವಿ. ಸೋಮಣ್ಣ

ಚಿಕ್ಕಮಗಳೂರು: ಎಲ್ಲಾ ವರ್ಗದ ಕಡು ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 10 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ...

NEWSಆರೋಗ್ಯನಮ್ಮರಾಜ್ಯರಾಜಕೀಯ

ಜ್ವರದಿಂದ ಗುಣಮುಖ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಡಿಸ್ಚಾರ್ಜ್‌

ಬೆಂಗಳೂರು: ಜ್ವರದ ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕೊರೊನಾ ಲಕ್ಷಣಗಳು ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ...

NEWSನಮ್ಮರಾಜ್ಯರಾಜಕೀಯ

ಬ್ಲೂ ಫಿಲಂ ನೋಡುವ ವ್ಯಸನಿಗಳು ಡಿಸಿಎಂ ಎಂದಾಗ ಜನರಿಗೇ ನಗು, ದುಃಖ ಬಂದಿತ್ತು: ಸಾರಾ ಮಹೇಶ್‌ ವ್ಯಂಗ್ಯ

ಬೆಂಗಳೂರು: ಬ್ಲೂ ಫಿಲಂ ನೋಡುವ ವ್ಯಸನ  ಇರುವವರು ಈ ರಾಜ್ಯದ ಉಪ ಮುಖ್ಯಮಂತ್ರಿ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ...

NEWSನಮ್ಮರಾಜ್ಯಸಂಸ್ಕೃತಿ

60 ವರ್ಷ ಮೀರಿದ ಎಲ್ಲರಿಗೂ ಮನೆ ಬಾಗಿಲಿಗೇ ವೃದ್ಧಾಪ್ಯ ವೇತನ: ಕಂದಾಯ ಸಚಿವ ಆರ್‌.ಅಶೋಕ್‌

ತುಮಕೂರು: 60 ವರ್ಷ ವಯಸ್ಸಾದ ಪ್ರತಿಯೊಬ್ಬರಿಗೂ ಇನ್ನು ಮುಂದೆ ವೃದ್ಧಾಪ್ಯ ವೇತನವನ್ನು ಮನೆಬಾಗಿಲಿಗೇ ತಲುಪಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ...

NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಎಚ್‌ಡಿಕೆ-ಸಿಎಂ ಬಿಎಸ್‌ವೈ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ

ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡು ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ  ಬಂದು ಒಂದು ವರ್ಷ ಬಳಿಕ ಇದೇ ಮೊದಲ‌ ಬಾರಿಗೆ ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ...

CrimeNEWSನಮ್ಮಜಿಲ್ಲೆ

ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಹತ್ಯೆ: ಹುಂಡಿ ಹಣ ಕಳವು

ಮಂಡ್ಯ: ಮಂಡ್ಯದ ಶ್ರೀ ಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಶುಕ್ರವಾರ (ಇಂದು) ಬೆಳಗ್ಗಿನ ಜಾವ...

NEWSದೇಶ-ವಿದೇಶರಾಜಕೀಯ

ಮಮತಾ ಬ್ಯಾನರ್ಜಿ ಸರ್ಕಾರ ಹಿಂದೂ ವಿರೋಧಿ: ಜೆ.ಪಿ.ನಡ್ಡಾ ಆರೋಪ

ಕೋಲ್ಕತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ಮನೋಧರ್ಮ ಹೊಂದಿದ್ದು, ಇದರಿಂದ ರಾಜ್ಯವನ್ನು ಅಭಿವೃದ್ಧಿ ವಿಚಾರದಲ್ಲಿ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಒಂದು ಲಕ್ಷ ಗಡಿದಾಟಿದ ಕೊರೊನಾ ಸಕ್ರಿಯ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಜತೆಗೆ ಒಟ್ಟು ಪ್ರಕರಣಗಳ ಸಂಖ್ಯೆ 4.30 ಲಕ್ಷ...

NEWSದೇಶ-ವಿದೇಶರಾಜಕೀಯ

ಸಾಲ ಮರುಪಾವತಿ ಕುರಿತು ಅಂತಿಮ ನಿರ್ಧಾರಕ್ಕೆ ಬನ್ನಿ: ಕೇಂದ್ರ ಸರ್ಕಾರಕ್ಕೆ 2ವಾರದ ಗಡುವು ನೀಡಿದ ಸುಪ್ರೀಂ ಕೋರ್ಟ್!

ನ್ಯೂಡೆಲ್ಲಿ: ಕೊರೊನಾ ಸೋಂಕಿನಿಂದ ಉಂಟಾಗಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲ ಮರುಪಾವತಿಸಲಾಗದ ಸಾಲಗಾರರ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರಕ್ಕೆ ಬನ್ನಿ ಎಂದು ಸುಪ್ರೀಂ ಕೋರ್ಟ್ ಎರಡು ವಾರಗಳ...

NEWSನಮ್ಮರಾಜ್ಯ

ಕೊರೊನಾ ಸೇವೆಗೆ ಗ್ರಾಪಂ ಡಾಟಾ ಎಂಟ್ರಿ ಅಪರೇಟರ್ ಬಳಸಿಕೊಳ್ಳಿ: ವೈದ್ಯರಿಗೆ ಸರ್ಕಾರ ಸೂಚನೆ

ಬೆಂಗಳೂರು: ಕೋವಿಡ್ -19 ನಿಯಂತ್ರಣ ಸಂಬಂಧ ಅಗತ್ಯ ಕ್ರಮಗೊಳ್ಳಲು ಮತ್ತು ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಗ್ರಾಮ ಪಂಚಾಯಿತಿಯಲ್ಲಿನ ಡಾಟಾ ಎಂಟ್ರಿ ಆಪರೇಟರುಗಳ ಸೇವೆ ಪಡೆಯಲು ಆರೋಗ್ಯ ಇಲಾಖೆಗೆ...

1 11 12 13 19
Page 12 of 19
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ