Please assign a menu to the primary menu location under menu

Month Archives: September 2020

NEWSನಮ್ಮರಾಜ್ಯಸಿನಿಪಥ

ಸೆ.20 ರಂದು ʼಯುವರತ್ನʼ ಚಿತ್ರೀಕರಣಕ್ಕೆ ಮತ್ತೆ ಚಾಲನೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ ‘ಯುವರತ್ನ’ ಚಿತ್ರದ ಹಾಡುಗಳ ಶೂಟಿಂಗ್ ಬಾಕಿ ಉಳಿದಿದ್ದು ಸೆಪ್ಟೆಂಬರ್‌ 20 ರಂದು  ಚಿತ್ರೀಕರಣ ಮತ್ತೆ ಆರಂಭವಾಗಲಿದೆ. ಸಂತೋಷ್ ಆನಂದ್...

NEWSನಮ್ಮಜಿಲ್ಲೆಶಿಕ್ಷಣ-

ಹೊರಗುತ್ತಿಗೆ ಆಧಾರದ ಶಿಕ್ಷಕರಿಗೆ ಬಿಬಿಎಂಪಿ ಗಿಫ್ಟ್‌: ಸಮಾನ ಕೆಲಸಕ್ಕೆ ಸಮಾನ ವೇತನ

ಬೆಂಗಳೂರು: ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನೀಡುವ ಕುರಿತು ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಬಿಬಿಎಂಪಿಯ...

NEWSನಮ್ಮರಾಜ್ಯರಾಜಕೀಯ

ಕಾರ್ಯಕರ್ತರಿಗೆ RSS ಮಾದರಿ ತರಬೇತಿ ನೀಡಲು ರಾಜ್ಯ ಕಾಂಗ್ರೆಸ್‌ ಸಜ್ಜು!

ಬೆಂಗಳೂರು: ಕಾಂಗ್ರೆಸ್  ಪಕ್ಷವನ್ನು ಪುನರುಜ್ಜೀವನಗೊಳಿಸಲು ಮುಂದಾಗಿರುವ ಪಕ್ಷದ ನಾಯಕರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS)  ಮಾದರಿಯಲ್ಲಿ ಕಾರ್ಯಕರ್ತರಿಗೆ ತರಬೇತಿ ನೀಡಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ಮತ್ತೆ ಕೊರೊನಾರ್ಭಟಕ್ಕೆ ಇಂದು 128 ಬಲಿ, 9,540 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಬುಧವಾರ ಬರೋಬ್ಬರಿ 9,540 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,21,730ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು...

NEWSದೇಶ-ವಿದೇಶರಾಜಕೀಯ

ಕೇಂದ್ರ ಸರ್ಕಾರ ಕೋವಿಡ್‌ ವಿರುದ್ಧ ಲಾಕ್ ಡೌನ್ ಘೋಷಿಸಿದ್ದಲ್ಲ ಅಸಂಘಟಿತ ವಲಯದ ಮೇಲಿನ ದಾಳಿ: ರಾಹುಲ್‌

ನ್ಯೂಡೆಲ್ಲಿ: ಯಾವುದೇ ಸೂಚನೆಯಿಲ್ಲದೆ ಸರ್ಕಾರ ಕೊರೊನಾ ಲಾಕ್ ಡೌನ್ ಘೋಷಿಸಿತ್ತು ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಾಕ್ ಡೌನ್ ಕೋವಿಡ್‌ ವಿರುದ್ಧದ ದಾಳಿಯಲ್ಲ, ಆದರೆ,...

CrimeNEWSರಾಜಕೀಯಸಿನಿಪಥ

“ನಶೆಕೀಯ”- ಬಿಜೆಪಿ ಪರ ಚುನಾವಣೆ ಪ್ರಚಾರ ಮಾಡಿದ್ದಕ್ಕೆ ರಾಜಕೀಯ ಬಣ್ಣ ಸಲ್ಲ: ಸಂಸದ ಪ್ರತಾಪ್ ಸಿಂಹ

ಮಡಿಕೇರಿ: ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಮೈಸೂರು-ಕೊಡಗು...

NEWSದೇಶ-ವಿದೇಶಸಿನಿಪಥ

ತೆಲುಗಿನ ಕಿರುತೆರೆ ನಟಿ ಶ್ರಾವಣಿ ಆತ್ಮಹತ್ಯೆ

ಹೈದರಾಬಾದ್: ತೆಲುಗಿನ ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಶ್ರಾವಣಿ ಅವರು ಹೈದರಾಬಾದ್‌ನ ಮಧುರನಗರದಲ್ಲಿರುವ ತಮ್ಮ ಮನೆಯ ಬಾತ್‌ರೂಂನ ಸೀಲಿಂಗ್ ನಲ್ಲಿ ನೇಣು...

NEWSನಮ್ಮರಾಜ್ಯಸಿನಿಪಥ

ಅಭಿಮಾನಿಗಳಿಗೆ ಸಿಹಿಸುದ್ದಿ : ಸೆ.15ರಂದು ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಭೂಮಿಪೂಜೆ

ಬೆಂಗಳೂರು:  ಹನ್ನೊಂದು ವರ್ಷದ ಬಳಿಕ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಅದೇನಪ್ಪ ಅಂದರೆ ಅರಮನೆಗಳ ನಗರ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ...

CrimeNEWSದೇಶ-ವಿದೇಶ

ತಡರಾತ್ರಿ ಆಶ್ರಮಕ್ಕೆ ನುಗ್ಗಿ ಸಾಧ್ವಿಯನ್ನೇ ಗ್ಯಾಂಗ್‌ರೇಪ್ ಮಾಡಿದ ಕಾಮುಕರು

ರಾಂಚಿ: ತಡರಾತ್ರಿ ಆಶ್ರಮಕ್ಕೆ ನುಗ್ಗಿದ ನಾಲ್ವರು ಕಾಮುಕರು ಸಾಧುಗಳನ್ನು ರೂಮಿನಲ್ಲಿ ಕೂಡಿ ಹಾಕಿ ಸಾಧ್ವಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್‍ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ....

CrimeNEWSಸಿನಿಪಥ

ಡ್ರಗ್ಸ್‌ ಮಾಫಿಯಾ: ನಟಿಯರ ಹೆಸರಷ್ಟೇ ಕೇಳಿಬಂದಿದ್ದಕ್ಕೆ ಪಾರೂಲ್ ಯಾದವ್ ಕಿಡಿ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಆದರೆ ಡ್ರಗ್ಸ್ ವಿಚಾರದಲ್ಲಿ ನಟಿಯರ...

1 12 13 14 19
Page 13 of 19
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?