Please assign a menu to the primary menu location under menu

Month Archives: September 2020

NEWSನಮ್ಮರಾಜ್ಯಶಿಕ್ಷಣ-

ಸೆ. 7ರಿಂದ ಪಿಯು ಪರೀಕ್ಷೆ: KSRTCಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ರಾಜ್ಯದಲ್ಲಿ ಸೆ. 7ರಿಂದ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ KSRTC ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಸೆಪ್ಟೆಂಬರ್ 7 ರಿಂದ 19 ರ ವರೆಗಿನ ಅವಧಿಯಲ್ಲಿ...

NEWSಉದ್ಯೋಗದೇಶ-ವಿದೇಶರಾಜಕೀಯ

ಮೋದಿ ಸರ್ಕಾರದ ‘ಗಬ್ಬರ್ ಸಿಂಗ್ ಟ್ಯಾಕ್ಸ್’ ನಿಂದ ದೇಶದ ಜಿಡಿಪಿಯ ಮಹಾಕುಸಿತ: ರಾಹುಲ್ ಕಿಡಿ

ನ್ಯೂಡೆಲ್ಲಿ: ದೇಶದ ಜಿಡಿಪಿಯ ಐತಿಹಾಸಿಕ, ಮಹಾಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ 'ಗಬ್ಬರ್ ಸಿಂಗ್ ಟ್ಯಾಕ್ಸ್' (ಸರಕು ಮತ್ತು ಸೇವಾ ತೆರಿಗೆ ಜಿಎಸ್ಟಿ) ಕಾರಣ ಎಂದು ಕಾಂಗ್ರೆಸ್ ಮುಖಂಡ...

NEWSನಮ್ಮರಾಜ್ಯಶಿಕ್ಷಣ-

ಸೆ.7 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಇದೇ ಸೆಪ್ಟೆಂಬರ್ 7 ರ ಸೋಮವಾರದಿಂದ ರಾಜ್ಯಾದ್ಯಂತ ಜರುಗಲಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶ ಇಲ್ಲದೆ ಪಾರದರ್ಶಕ ಪರೀಕ್ಷೆಗೆ ಕ್ರಮವಹಿಸುವಂತೆ ನಿಯೋಜಿತ...

CrimeNEWSನಮ್ಮರಾಜ್ಯರಾಜಕೀಯ

ಡ್ರಗ್ಸ್‌ ಬಲೆಯಲ್ಲಿ ಕಾಂಗ್ರೆಸ್‌ ಕಾರ್ಪೋರೇಟರ್‌ ಮಗ : ವಿಚಾರಣೆಗಾಗಿ ಎನ್‍ಸಿಬಿ ನೋಟಿಸ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಬೆಂಗಳೂರಿನ ಕಾಂಗ್ರೆಸ್ ಕಾರ್ಪೋರೇಟರೊಬ್ಬರ ಮಗನಿಗೆ ಎನ್‍ಸಿಬಿ ನೋಟಿಸ್ ಜಾರಿ ಮಾಡಿದೆ. ಇದು ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸಿಗೆ...

NEWSನಮ್ಮಜಿಲ್ಲೆಸಂಸ್ಕೃತಿ

ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ(79) ಕೃಷ್ಣೈಕ್ಯರಾಗಿದ್ದಾರೆ. ಭಾನುವಾರ ತಡರಾತ್ರಿ 12.45ರ ಸುಮಾರಿಗೆ ಎಡನೀರು ಮಠದಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಪ್ರತಿ ಶನಿವಾರವೂ  ಚಾಮುಂಡೇಶ್ವರಿ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ

ಮೈಸೂರು:  ಚಾಮುಂಡಿ ಬೆಟ್ಟದಲ್ಲಿರುವ ತಾಯಿ ಚಾಮುಂಡೇಶ್ವರಿ ದೇಗುಲ ಮತ್ತು ನಂಜನಗೂಡಿನ ನಂಜುಂಡೇಶ್ವರ  ದೇವಾಲಯ  ಪ್ರವೇಶಕ್ಕಾಗಿ ಭಕ್ತರಿಗೆ ಇದ್ದ ನಿಯಮವನ್ನು ಸಡಿಲಿಕೆ ಮಾಡಿ  ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ. ಪ್ರತಿ...

CrimeNEWSನಮ್ಮಜಿಲ್ಲೆರಾಜಕೀಯ

ವಿಜಯೇಂದ್ರ ವಿರುದ್ಧ ಆರೋಪ ಹಿನ್ನೆಲೆ:  ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಎಫ್‍ಐಆರ್  

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸುಳ್ಳು ಆರೋಪ ಮತ್ತು ಬಿಜೆಪಿ ಶಾಸಕರ ನಕಲಿ ಸಹಿ ಬಳಸಿ ಸುಳ್ಳು ದಾಖಲೆ ಬಿಡುಗಡೆ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ...

NEWSನಮ್ಮರಾಜ್ಯಸಂಸ್ಕೃತಿ

ಸೆ.8ರಂದು ದಸರಾ ಆಚರಣೆ ಕುರಿತು ಹೈಫವರ್ ಕಮಿಟಿ ಸಭೆ

ಮೈಸೂರು: ವಿಶ್ವವಿಖ್ಯಾತ ದಸರಾ ಆಚರಣೆ ಬಗ್ಗೆ ಹೈಫವರ್ ಕಮಿಟಿ ಸಭೆಯನ್ನು ಬೆಂಗಳೂರಿನಲ್ಲಿ ಸೆ.8ರಂದು ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌ ತಿಳಿಸಿದ್ದಾರೆ. ಇದು ಸುದ್ದಿಗಾರರೊಂದಿಗೆ...

CrimeNEWSಸಿನಿಪಥ

ನಟಿ ರಾಗಿಣಿ ಸೇರಿ 12ಮಂದಿ ವಿರುದ್ಧ ಸುಮೋಟೋ ಕೇಸ್  

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್‌ ಘಮಲು ದಿನದಿಂದ ದಿನಕ್ಕೆ ಒಂದೊಂದು ರೂಪ ಡೆದುಕೊಳ್ಳುತ್ತಿದ್ದು, ಬಗೆದಷ್ಟು ಆಳಕ್ಕೆ ಹೋಗುತ್ತಲೆ ಇದೆ. ಈ ಸಂಬಂಧ  ಮತ್ತೆ ಸಿಸಿಬಿ ಪೊಲೀಸರು...

CrimeNEWSನಮ್ಮಜಿಲ್ಲೆರಾಜಕೀಯ

ಎಷ್ಟೇ ಪ್ರಭಾವಿಗಳಾಗಿದ್ದರೂ ಡ್ರಗ್ಸ್‌ ದಂಧೆಕೊರರಿಗೆ ಶಿಕ್ಷೆ ಖಚಿತ: ಸಚಿವ ಎಸ್‌ಟಿಎಸ್‌

ಮೈಸೂರು: ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಡ್ರಗ್ಸ್‌ ದಂಧೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ಖಚಿತ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ.¸ ಸೋಮಶೇಖರ್‌ ತಿಳಿಸಿದರು. ನಗರದಲ್ಲಿ ಶನಿವಾರ...

1 14 15 16 19
Page 15 of 19
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?