Please assign a menu to the primary menu location under menu

Day Archives: October 8, 2020

CrimeNEWSದೇಶ-ವಿದೇಶ

ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಇನ್ನಿಲ್ಲ

ನ್ಯೂಡೆಲ್ಲಿ: ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಬಿಹಾರದ ಲೋಕ ಜನಶಕ್ತಿ ಪಕ್ಷದ ಪಾಸ್ವಾನ್‌ ಕಳೆದ 5 ದಶಕಗಳಿಂದ...

CrimeNEWSನಮ್ಮಜಿಲ್ಲೆ

ಐಸಿಸ್ ಸಂಘಟನೆಯ ಇಬ್ಬರು ಶಂಕಿತ ಉಗ್ರರ ಸೆರೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡು ಮೂಲದ...

NEWSದೇಶ-ವಿದೇಶರಾಜಕೀಯ

ಪಶ್ಚಿಮ ಬಂಗಾಳ: ಪೊಲೀಸರು -ಬಿಜೆಪಿ ಮುಖಂಡರ ನಡುವೆ ಹಿಂಸಾತ್ಮಕ ಘರ್ಷಣೆ

ಕೋಲ್ಕತ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನೆ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ...

NEWSಶಿಕ್ಷಣ-ಸಿನಿಪಥ

ಒಂದು ವರ್ಷ ಮಕ್ಕಳಿಗೆ ಸುಮ್ಮನೆ ಪ್ರಮೋಷನ್ ಕೊಟ್ಟರೆ ನಷ್ಟವೇನಿಲ್ಲ: ಟಿ.ಎನ್. ಸೀತಾರಾಮ್

ಬೆಂಗಳೂರು: ಕೊರೊನಾ ಸೋಂಕು ತನ್ನ ರೌದ್ರತೆಯನ್ನು ಮುಂದುವರಿಸಿದೆ. ಈ ನಡುವೆಯೇ ಶಾಲೆ ಆರಂಭ ಮಾಡಲು ಸರ್ಕಾರ ಮುಂದಾಗುತ್ತಿರುವುದಕ್ಕೆ ಪೋಷಕರು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಖ್ಯಾತ...

NEWSಸಿನಿಪಥ

ರಾಬರ್ಟ್ ಚಿತ್ರದ ಟೀಸರ್ 5Millon Viewsಗೆ ಖುಷ್‌ ಆದ ದಾಸ ಅಭಿಮಾನಿಗಳಿಗೆ ಮಾಡಿದ್ದೇನು?

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿ ಅಭಿಮಾನಿಗಳಿಗೆ ಒಂದಿಲ್ಲೊಂದು ಖುಷಿ ನೀಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ತಮ್ಮ ಅಭಿಮಾನಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸುವುದನ್ನು ಮರೆತಿತ್ತ....

NEWSದೇಶ-ವಿದೇಶ

2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ ನಮ್ಮ ಪಾಡು ಏನಾಗುತ್ತಿತ್ತು: ಪ್ರಧಾನಿ ಮೋದಿ ಪ್ರಶ್ನೆ

ನ್ಯೂಡೆಲ್ಲಿ: 2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ, ನಮ್ಮ ದೇಶ ಹೇಗಿರುತ್ತಿತ್ತು ಎಂದು ಊಹಿಸಿಕೊಳ್ಳಿ. ನಮ್ಮ ಜನಸಂಖ್ಯೆಯ ಶೇಕಡಾ 60ಕ್ಕಿಂತ ಹೆಚ್ಚು ಜನ ಬಯಲು ಬಹಿರ್ದೆಸೆಗೆ ಹೋಗುತ್ತಿದ್ದ...

NEWSದೇಶ-ವಿದೇಶ

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಜತೆಗೂಡಿ: ಜನತೆಗೆ ಪ್ರಧಾನಿ ಮೋದಿ ಕರೆ

ನ್ಯೂಡೆಲ್ಲಿ: ದೇಶದಲ್ಲಿ ಕೋವಿಡ್-19 ವಿರುದ್ಧದ ಹೋರಾಟ ಜನಸ್ನೇಹಿಯಾಗಿದ್ದು ಕೊರೊನಾ ವಿರುದ್ಧ ಹೋರಾಡಲು ಎಲ್ಲರೂ ಜತೆಗೂಡಿ ಸಂಘಟಿತರಾಗೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೋವಿಡ್-19...

error: Content is protected !!
LATEST
ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು? ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ