Please assign a menu to the primary menu location under menu

Day Archives: November 19, 2020

NEWSನಮ್ಮಜಿಲ್ಲೆರಾಜಕೀಯ

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಮೀಸಲಾತಿ ರದ್ದು! ಹೈ ಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಕ್ಟೋಬರ್8ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ....

NEWSನಮ್ಮರಾಜ್ಯ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಲು ಒತ್ತಾಯಿಸಿ ಪ್ರಧಾನಮಂತ್ರಿಗಳಿಗೆ ಪತ್ರ ಚಳವಳಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ...

NEWSನಮ್ಮರಾಜ್ಯರಾಜಕೀಯ

ವಿದ್ಯುತ್ ದರ ಹೆಚ್ಚಿಸಿ ನಾಡಿನ ಜನತೆಗೆ ಬರೆ: ಸರ್ಕಾರದ ವಿರುದ್ಧ ಎಎಪಿ ಪ್ರತಿಭಟನೆ

ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾದ ನ್ಯೂಡೆಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮಾದರಿ ವಿದ್ಯುಚ್ಛಕ್ತಿ ನೀತಿಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಹಾಗೂ ಈ ಕೂಡಲೇ ವಿದ್ಯುತ್ ದರ ಏರಿಕೆ...

NEWSನಮ್ಮರಾಜ್ಯರಾಜಕೀಯ

ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ಕೆ. ನಾರಾಯಣ್ ಅವಿರೋಧ ಆಯ್ಕೆ ಬಹುತೇಕ ಖಚಿತ

ಬೆಂಗಳೂರು: ಇತ್ತೀಚೆಗೆ ಅಶೋಕ್ ಗಸ್ತಿಯವರ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಕೆ. ನಾರಾಯಣ್ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ಅವರು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ನಿನ್ನೆ...

NEWSನಮ್ಮರಾಜ್ಯರಾಜಕೀಯ

ಸಚಿವ ಸಂಪುಟ ವಿಸ್ತರಣೆ-ಪುನಾರಚನೆಯೋ: ಇನ್ನೂ ಸಿಕ್ಕಿಲ್ಲ ಗ್ರೀನ್‌ ಸಿಗ್ನಲ್‌ ಆದರೂ ಲಾಬಿ ಜೋರು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಹೈ ಕಮಾಂಡ್‌ ಮಾತ್ರ ಗ್ರೀನ್‌ ಸಿಗ್ನಲ್‌ ನೀಡಿಲ್ಲ....

CrimeNEWSದೇಶ-ವಿದೇಶ

ಜಮ್ಮುವಿನ ನಾಗ್ರೋಟಾದ ಬಳಿ ನಾಲ್ವರು ಉಗ್ರರ ಹತ್ಯೆ

ಜಮ್ಮು: ಜಮ್ಮುವಿನ ನಾಗ್ರೋಟಾದ ಬಳಿಯ ನಿಷೇಧಿತ ಟೋಲ್ ಪ್ಲಾಜಾ ಬಳಿ ಗುರುವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭಾರತೀಯ ಭದ್ರತಾ ಪಡೆಗಳು ಯಶಸ್ವಿಯಾಗಿವೆ....

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?