Please assign a menu to the primary menu location under menu

Day Archives: November 26, 2020

NEWSನಮ್ಮರಾಜ್ಯರಾಜಕೀಯ

ಭಾರತದ ಮುಂದಿನ ಭರವಸೆ ಆಮ್ ಆದ್ಮಿ ಪಕ್ಷ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಸ್ವರಾಜ್ಯ ಕಲ್ಪನೆಯ ಮೇಲೆ ಸ್ಥಾಪಿತವಾದ ಆಮ್ ಆದ್ಮಿ ಪಕ್ಷ ಇಂದು ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿದ್ದು ಭಾರತದ ಮುಂದಿನ ಭರವಸೆಯಾಗಿದೆ...

NEWSನಮ್ಮರಾಜ್ಯರಾಜಕೀಯ

ಸಿಎಂ ಯಡಿಯೂರಪ್ಪನ ನೋಡ್ಕೋತೀವಿ ಬಿಡಿ: ಸಂಸದ ವಿ.ಶ್ರೀನಿವಾಸ ಪ್ರಸಾದ್ ಕಿಡಿ

ಮೈಸೂರು: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಆ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ. ನೋಡ್ಕೋತೀವಿ ಬಿಡಿ ಎಂದು...

NEWSನಮ್ಮರಾಜ್ಯ

ಚೇತರಿಕೆಯತ್ತ ಬಿಎಂಟಿಸಿ: ನಿತ್ಯ 2 ಕೋಟಿ ರೂ.ಗೂ ಅಧಿಕ ಕಲೆಕ್ಷನ್‌

ಬೆಂಗಳೂರು: ಕೊರೊನಾ‌ ಬಂದಾಗಿನಿಂದ ನಷ್ಟದಲ್ಲಿರುವ ಬಿಎಂಟಿಸಿ ಈಗ ಚೇತರಿಕೆಯತ್ತ ಸಾಗುತ್ತಿದ್ದು, ನಿತ್ಯ ಎರಡು ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಬರುತ್ತಿದೆ. ಕೋವಿಡ್ ಆರಂಭದಲ್ಲಿ ಬಸ್ ಹತ್ತಲು ಹಿಂದೇಟು...

NEWSದೇಶ-ವಿದೇಶವಿಜ್ಞಾನ-ತಂತ್ರಜ್ಞಾನ

ನಿʼವಾರ್‌ʼ ಚಂಡಮಾರುತದ ರೌದ್ರಾವತಾರ: ಬೈಕ್‌ಸಾವರ ಮೃತ, ಗುಡ್ಡಗಳ ಕುಸಿತ- ತ.ನಾಡು, ಆಂಧ್ರ ತತ್ತರ

ಚೆನ್ನೈ: ನಿವಾರ್‌ ಚಂಡಮಾರುತಕ್ಕೆ ತಮಿಳುನಾಡು ಮತ್ತು ಆಂಧ್ರಪ್ರದೇಶ ನಲುಗಿದ್ದು, ವಿಮಾನ ಹಾರಾಟ ಮತ್ತು ರೈಲು ಸಂಚಾರವನ್ನು ಬಂದ್‌ ಮಾಡಲಾಗಿದೆ. ನಿವಾರ್‌ ಸೈಕ್ಲೋನ್‌ಗೆ ತಮಿಳುನಾಡಿನ ಚೆನ್ನೈನಲ್ಲಿ ಹೋರ್ಡಿಂಗ್‌ ಒಂದು...

NEWSದೇಶ-ವಿದೇಶನಮ್ಮರಾಜ್ಯ

ಇಂದು ಕೇಂದ್ರ ಸರ್ಕಾರದ ವಿರುದ್ಧ ಮುಷ್ಕರ: ಆಟೋರಿಕ್ಷಾ ಟ್ಯಾಕ್ಸಿ ಸಂಚಾರ ಸ್ಥಗಿತ ಸಾಧ್ಯತೆ

ಬೆಂಗಳೂರು: ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೀಡಿರುವ ಸಾರ್ವತ್ರಿಕ ಮುಷ್ಕರದ ಅಂಗವಾಗಿ ರಾಜ್ಯದಲ್ಲಿ ಕಾರ್ಮಿಕರ...

NEWSನಮ್ಮರಾಜ್ಯರಾಜಕೀಯ

ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು 21 ವರ್ಷ ವಯಸ್ಸಾಗಿರಬೇಕು

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯಿತಿ ಸದಸ್ಯನಾಗಲು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ಚುನಾವಣ ಆಯೋಗ ಸ್ಪಷ್ಟನೆ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?