Please assign a menu to the primary menu location under menu

Month Archives: November 2020

NEWSನಮ್ಮಜಿಲ್ಲೆ

ಓದಲು ಇಷ್ಟವಿಲ್ಲದ ಬಾಲಕ ಹಣಕ್ಕಾಗಿ ಅಪಹರಣ ನಾಟಕವಾಡಿ ಪಾಲಕರ ಬೆಸ್ತು ಬೀಳಿಸಿದ !

ಕನಕಪುರ: ಓದಲು ಇಷ್ಟವಿಲ್ಲ ಬಾಲಕನೊಬ್ಬ ತನ್ನ ಪಾಲಕರನ್ನು ಭಯಗೊಳಿಸಲು ತನ್ನನ್ನು ಅಪಹರಣಮಾಡಿದ್ದಾರೆ ಎಂಬ ಸಂದೇಶವನ್ನು ಪಕ್ಕದ ಮನೆಯವರ ಮೊಬೈಲ್‌ಫೋನ್‌ ಕಳುಹಿಸುವ ಮೂಲಕ ತನ್ನ ಹೆತ್ತವರನ್ನೇ ಬೇಸ್ತು ಬೀಳಿಸಿರುವ...

NEWSದೇಶ-ವಿದೇಶರಾಜಕೀಯ

ಮಹಾಘಟ್ ಬಂಧನ್‌ಗೆ ಬಿಹಾರದ ಗದ್ದುಗೆ ಸಾಧ್ಯತೆ: ಕಾಂಗ್ರೆಸ್‌ನಿಂದ ವೀಕ್ಷಕರ ನೇಮಕ

ಪಾಟ್ನಾ: ಕಾಂಗ್ರೆಸ್‌ ಮಿತ್ರಪಕ್ಷಗಳು ಬಿಹಾರದಲ್ಲಿ ಗದ್ದುಗೆ ಏರುವುದು ಬಹುತ್ತೇಕ ಖಚಿತ ಎಂದು ಕೆಲ ಚುನಾವಣೋತ್ತರ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಬಿಹಾರಕ್ಕೆ ವೀಕ್ಷಕರ ನೇಮಕ...

NEWSನಮ್ಮರಾಜ್ಯಸಂಸ್ಕೃತಿ

ನ.16ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ

ಬೆಂಗಳೂರು: ಪಟಾಕಿಗಳ ಮಾರಾಟವನ್ನು 17 ದಿನಗಳಿಂದ 10 ದಿನಗಳಿಗೆ ಇಳಿಸಿರುವ ರಾಜ್ಯ ಸರ್ಕಾರ, ಅಂಗಡಿಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಸರ್ಕಾರ ಅನುಮತಿ ಕೊಟ್ಟಿದೆ....

NEWSದೇಶ-ವಿದೇಶರಾಜಕೀಯ

ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡನ್ ಮೊದಲ ಮಾತು: ದೇಶವನ್ನುವಿಭಜನೆ ಮಾಡದೆ, ಏಕೀಕರಿಸುವ ಅಧ್ಯಕ್ಷನಾಗುತ್ತೇನೆ

ವಾಷಿಂಗ್ಟನ್: ನಾನು ದೇಶವನ್ನು ವಿಭಜನೆ ಮಾಡದೆ, ಏಕೀಕರಿಸುವ ಪ್ರಯತ್ನ ಮಾಡುವ ಅಧ್ಯಕ್ಷನಾಗುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಯಾರು ಕೆಂಪು ಮತ್ತು ನೀಲಿ ರಾಜ್ಯಗಳನ್ನು ನೋಡುವುದಿಲ್ಲ, ಆದರೆ...

NEWSನಮ್ಮರಾಜ್ಯರಾಜಕೀಯ

ಸರ್ಕಾರದ ನಡೆಗೆ ಸಿದ್ದರಾಮಯ್ಯ ಆಕ್ರೋಶ: ಸರ್ಕಾರಿ ನೌಕರರ ಕುಟುಂಬದ ಸದಸ್ಯರಿಗೂ ಅಂಕುಶ ಸಲ್ಲ

ಬೆಂಗಳೂರು: ನಾಗರಿಕ (ನಡತೆ) ನಿಯಮದ ಕರಡಿನಲ್ಲಿ ಸರ್ಕಾರಿ ನೌಕರರ ಕುಟುಂಬದ ಸದಸ್ಯರನ್ನೂ ನಿಯಂತ್ರಿಸಲು ಹೊರಟಿರುವುದು ಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ಖಂಡಿತ ಒಪ್ಪಲು ಸಾಧ್ಯ ಇಲ್ಲ....

NEWSಕೃಷಿನಮ್ಮರಾಜ್ಯ

ಎಚ್‌ಡಿಕೆ ಆಗ್ರಹ: ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಬೆಳವಣಿಗೆ ಹತ್ತಿಕ್ಕಲು ಅನ್ನದಾತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

ಬೆಂಗಳೂರು: ಸತತ ಎರಡು ವರ್ಷಗಳ ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತ ಸಮುದಾಯ, ಬೆಳೆದ ಫಸಲು ಕೈಗೆಟುಕದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ಬೆಳವಣಿಗೆ ಹತ್ತಿಕ್ಕಲು...

NEWSನಮ್ಮರಾಜ್ಯಸಂಸ್ಕೃತಿ

65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಸಿಎಂ ಬಿಎಸ್‌ವೈ ಕರೆ

ಬೆಂಗಳೂರು: ಭಾಷೆಯನ್ನು ಬಳಸಿದಷ್ಟು ಬೆಳೆಯುತ್ತಾ ಹೋಗುತ್ತದೆ. ಕನ್ನಡ ಭಾಷೆಗೆ ತನ್ನದೇ ಆದ ಮಹತ್ವವಿದ್ದು, ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು. ಕನ್ನಡ ನಾಡು,...

NEWSರಾಜಕೀಯ

ಹೀನ ಮನಸ್ಥಿತಿಯ ಬಿಜೆಪಿಗರೇ ಯುವಕರ ಪ್ರಯೋಗ ಶಿಶುಗಳನ್ನಾಗಿ ಮಾಡುವುದ ಬಿಡಿ : ಎಎಪಿ ಪೃಥ್ವಿರೆಡ್ಡಿ ಕಿಡಿ

ಬೆಂಗಳೂರು: ಹೀನ ಮನಸ್ಥಿತಿಯ ಬಿಜೆಪಿಯವರೇ ಇನ್ನಾದರೂ ಯುವಕರನ್ನು ಪ್ರಯೋಗದ ಶಿಶುಗಳನ್ನಾಗಿ ಮಾರ್ಪಾಡಿಸುವುದು ಬಿಟ್ಟು ಗೌರವಯುತವಾದ ರಾಜಕಾರಣ ಮಾಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ...

NEWSನಮ್ಮರಾಜ್ಯ

ಮಾಲಿನ್ಯರಹಿತ ಪರಿಸರ ನಿರ್ಮಾಣ ನಮ್ಮ ಗುರಿ: ಸಿಎಂ ಬಿಎಸ್‌ವೈ

ಬೆಂಗಳೂರು: ಮಾಲಿನ್ಯರಹಿತ ಪರಿಸರ ನಿರ್ಮಾಣ ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಭಾರತದ ಮೊಟ್ಟ ಮೊದಲ ಸ್ವಚ್ಛ ವಾಯು ರಸ್ತೆ ಉಪಕ್ರಮವಾಗಿ ಚರ್ಚ್ ಸ್ಟ್ರೀಟ್ ಫಸ್ಟ್...

NEWSನಮ್ಮಜಿಲ್ಲೆರಾಜಕೀಯ

ರಾಯಚೂರು: ಕಾಂಗ್ರೆಸ್ ಶಾಸಕರು, ಮುಖಂಡರ ಜತೆ ಸಿದ್ದು ಸಮಾಲೋಚನೆ

ರಾಯಚೂರು: ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮುಖಂಡರ ಜತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಮಾಲೋಚನೆ ಸಭೆ ನಡೆಸಿದರು. ಮುಂಬರುವ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು...

1 14 15 16 20
Page 15 of 20
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ