Please assign a menu to the primary menu location under menu

Month Archives: November 2020

NEWSದೇಶ-ವಿದೇಶನಮ್ಮರಾಜ್ಯ

ವಿವಿ, ಕಾಲೇಜುಗಳ ಪುನಾರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ

ನ್ಯೂಡೆಲ್ಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪುನಾರಂಭ ಕುರಿತಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

NEWSನಮ್ಮಜಿಲ್ಲೆಸಂಸ್ಕೃತಿ

ವಿಜೃಂಭಣೆಯಿಂದ ಹಾಸನಾಂಬೆ ಉತ್ಸವಕ್ಕೆ ಚಾಲನೆ

ಹಾಸನ:  ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿಯ ಉತ್ಸವ ಗುರುವಾರ ವಿಜೃಂಭಣೆಯಿಂದ ಆರಂಭಗೊಂಡಿದೆ. ನಗರದ ಅದಿದೇವತೆ ದರ್ಶನವನ್ನು ಭಕ್ತರು ನೇರಪ್ರಸಾರದ ಮೂಲಕವೇ ಕಣ್ತುಂಬಿಕೊಳ್ಳುತ್ತಿದ್ದಾರೆ. ಪ್ರತೀ ಬಾರಿ ಲಕ್ಷಾಂತರ ಭಕ್ತರನ್ನು...

CrimeNEWSರಾಜಕೀಯ

ಜಿಪಂ ಸದಸ್ಯನ ಹತ್ಯೆ ಪ್ರಕರಣ- ಸಿಬಿಐ ನಿಷ್ಪಕ್ಷಪಾತ ತನಿಖೆ ನಡೆಸಲಿ: ಮಾಜಿ ಸಿಎಂ ಎಚ್‍ಡಿಕೆ

ಬೆಂಗಳೂರು:  ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಇದೇ ವೇಳೆ ಪ್ರಕರಣದ ವಿಚಾರವಣೆಯನ್ನು ರಾಜಕೀಯ...

NEWSನಮ್ಮರಾಜ್ಯರಾಜಕೀಯ

ಮುಂದಿನ ದಿನಗಳಲ್ಲಿ ಗ್ರಾಪಂ ಮಟ್ಟದಲೂ ಕಾಂಗ್ರೆಸ್ ಇರಲ್ಲ: ಸಿ.ಟಿ.ರವಿ

ಮಂಗಳೂರು: ಮುಂದಿನ ಚುನಾವಣೆಗಳಲ್ಲಿ ನಾವು ಗೆಲುವು ಸಾಧಿಸಲಿದ್ದು, ಇದರಿಂದಾಗಿ ಗ್ರಾಮ ಪಂಚಾಯಿತಿಯಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭವಿಷ್ಯ ಹೇಳಿದ್ದಾರೆ. ನಗರದಲ್ಲಿ...

NEWSರಾಜಕೀಯ

ಲವ್ ಜಿಹಾದ್ ಹೆಸರಿನಲ್ಲಿ ಮತಾಂತರಕ್ಕೆ ಪೂರ್ಣವಿರಾಮ: ಸಿಎಂ ಬಿಎಸ್‌ವೈ

ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿರುವುದನ್ನು ಕೊನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ...

NEWSರಾಜಕೀಯ

ವಿದ್ಯುತ್ ದರ ಏರಿಕೆ ವಾಪಸ್‌ ಪಡೆಯಲು ಎಚ್‌ಡಿಕೆ ಆಗ್ರಹ

ಬೆಂಗಳೂರು: ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಸರ್ಕಾರವನ್ನು ಮಾಜಿ...

CrimeNEWSನಮ್ಮಜಿಲ್ಲೆ

ಬಹಿರ್ದೆಸೆಗೆ ತೆರಳಿದ ಯುವಕ ನರಭಕ್ಷಕ ಚಿರತೆಗೆ ಬಲಿ

ಕೊಪ್ಪಳ: ಬಹಿರ್ದೆಸೆಗೆ ತೆರಳಿದ ಯುವಕನ ಮೇಳೆ ದಾಳಿ ಮಾಡಿದ ಚಿರತೆ ಆತನನ್ನು ಕಚ್ಚಿ ಕೊಂದುಹಾಕಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಜಿಲ್ಲೆಯ ಗಂಗಾವತಿ...

CrimeNEWSನಮ್ಮಜಿಲ್ಲೆ

ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಇಂದು ಬೆಳ್ಳಂಬೆಳಗ್ಗೆ ಧಾರವಾಡದ...

NEWSನಮ್ಮರಾಜ್ಯ

ರಾಜ್ಯದ ಜನತೆಗೆ ಕರೆಂಟ್ ಶಾಕ್​: ಯೂನಿಟ್‌ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್​ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ...

NEWSಶಿಕ್ಷಣ-

ಆನ್‌ಲೈನ್ ಕ್ಲಾಸ್ ಮಾಡಿ ಎಲ್ಲರನ್ನೂ ಪಾಸ್‌ ಮಾಡಿ: ಸಿದ್ದರಾಮಯ್ಯ ಸಲಹೆ

ಮೈಸೂರು: ಸರ್ಕಾರ ಈ ವರ್ಷ ಆನ್‌ಲೈನ್ ಕ್ಲಾಸ್ ಮಾಡಿ ಎಲ್ಲರನ್ನು ಪಾಸ್ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವೈಯುಕ್ತಿಕ ಸಲಹೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

1 16 17 18 20
Page 17 of 20
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?