Please assign a menu to the primary menu location under menu

Day Archives: December 6, 2020

NEWSನಮ್ಮಜಿಲ್ಲೆರಾಜಕೀಯ

ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತ: ಪೃಥ್ವಿ ರೆಡ್ಡಿ ವಿಶ್ವಾಸ

ಬೆಂಗಳೂರು: ಬಿಬಿಎಂಪಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಗೊರಕೆ ಸಾಕು ಪೊರಕೆ ಬೇಕು ಅಭಿಯಾನಕ್ಕೆ ಭಾನುವಾರ ಆಮ್ ಆದ್ಮಿ ಪಕ್ಷ ಚಾಲನೆ...

NEWSಕೃಷಿನಮ್ಮರಾಜ್ಯ

ಒಕ್ಕಲಿಗ ಸಮುದಾಯ ಪ್ರತ್ಯೇಕ ರಾಜ್ಯ ಕೇಳಬೇಕಾದೀತು: ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಎಚ್ಚರಿಕೆ

ಮೈಸೂರು: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನಿರಾಕರಿಸಿ ತುಳಿಯುವುದನ್ನು ಮುಂದುವರಿಸಿದರೆ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯವನ್ನು ಕೇಳಬೇಕಾದೀತು ಎಂದು ಆದಿಚುಂಚನಗಿರಿ ಮೈಸೂರು ಶಾಖಾಮಠದ ಶ್ರೀ...

NEWSನಮ್ಮರಾಜ್ಯರಾಜಕೀಯ

ರಾಜ್ಯದ 27 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲ್ಲ

ಬೆಂಗಳೂರು: ಇದೇ ಡಿ. 22 ಮತ್ತು 27 ರಂದು, ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಕೆಲ ಗ್ರಾಪಂಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿತವಾಗಿರುವ...

NEWSನಮ್ಮರಾಜ್ಯಸಂಸ್ಕೃತಿ

ಸಮಾನತೆಯ ಹರಿಕಾರ ಡಾ. ಬಿ.ಆರ್.ಅಂಬೇಡ್ಕರ್: ಸಿಎಂ ಬಿಎಸ್‌ವೈ

ಬೆಂಗಳೂರು: ಸಾಮಾಜಿಕ ನ್ಯಾಯ, ಸಮಾನತೆಗಳ ಹರಿಕಾರ ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಡಾ. ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಭಾನುವಾರ ವಿಧಾನಸೌಧದ...

NEWSನಮ್ಮರಾಜ್ಯರಾಜಕೀಯ

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಮಹಾನಾಯಕ ಬಿ.ಆರ್‌. ಅಂಬೇಡ್ಕರ್ : ಸಚಿವ ಸೋಮಶೇಖರ

ಮೈಸೂರು: ಸಮಾಜದಲ್ಲಿ ಯಾವುದೇ ಜಾತಿ ವ್ಯವಸ್ಥೆ ಇರಬಾರದು. ಎಲ್ಲರೂ ಸಮಾನರು, ಎಲ್ಲರಿಗೂ ಸಮಾನ ಹಕ್ಕು ಸಿಗಬೇಕು, ಹಿಂದುಳಿದ ವರ್ಗ ಎಂದು ಯಾವುದೂ ಇರಬಾರದು, ಈ ನಿಟ್ಟಿನಲ್ಲಿ ಹಿಂದಿರುವ...

NEWSಕೃಷಿದೇಶ-ವಿದೇಶರಾಜಕೀಯ

ರೈತರು – ಸರ್ಕಾರ ನಡುವೆ ಮೂಡದ ಒಮ್ಮತ: 5ನೇ ಸಭೆಯೂ ವಿಫಲ, ಡಿ.9ಕ್ಕೆ ಮತ್ತೊಂದು ಸಭೆ

ನ್ಯೂಡೆಲ್ಲಿ: ಕೇಂದ್ರ ಸರ್ಕಾರ ಕೃಷಿ ಮಸೂದೆಗೆ ಮಾಡಿರುವ ತಿದ್ದುಪಡಿಯನ್ನು ವಾಪಸ್‌ ಪಡೆಯಬೇಕು ಎಂದು ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಈ ನಡುವೆ ರೈತರ ಬೇಡಿಕೆಗಳನ್ನು ಪರಿಗಣಿಸಲು ಅಂತರ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?