Please assign a menu to the primary menu location under menu

Day Archives: December 8, 2020

CrimeNEWSನಮ್ಮರಾಜ್ಯ

ಮಾಜಿ ಸಿಎಂ ಎಸ್.ಆರ್. ಕಂಠಿ ಅವರ ಪತ್ನಿ ಮರಿಬಸಮ್ಮ ನಿಧನ

ಬಾಗಲಕೋಟೆ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಕಂಠಿ ಅವರ ಪತ್ನಿ, ಸ್ವಾತಂತ್ರ್ಯ ಹೋರಾಟಗಾರ್ತಿ, ಮರಿಬಸಮ್ಮ ಕಂಠಿ (103) ಇಂದು ನಿಧನರಾದರು. ಹತ್ತು ವಿವಿಧ ಭಾಷೆಗಳಲ್ಲಿ ಸರಾಗವಾಗಿ ಮಾತನಾಡುತ್ತಿದ್ದರು....

NEWSನಮ್ಮರಾಜ್ಯರಾಜಕೀಯ

ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ರೈತರ ಉತ್ಪನ್ನ ಖರೀದಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಕಾನೂನು ರೂಪಿಸಿ: ವಿಪಕ್ಷ ನಾಯಕ ಸಿದ್ದು

ಬೆಂಗಳೂರು: ರೈತರು ಬೆಳೆಯುವ ತರಕಾರಿ, ಹಣ್ಣುಗಳು, ಧಾನ್ಯಗಳು ಸೇರಿದಂತೆ ಎಲ್ಲಾ ರೀತಿಯ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ ಅಡಿ ಸರ್ಕಾರವೇ ಖರೀದಿಸಬೇಕು ಹಾಗೂ ಇದಕ್ಕಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ...

NEWSಕೃಷಿರಾಜಕೀಯ

ಕೃಷಿ ಕಾಯ್ದೆ ವಿಚಾರದಲ್ಲಿ ನಿರ್ಮಲಾ ಸೀತಾರಾಮನ್- ಮೋದಿ; ಇವರಲ್ಲಿ ಯಾರು ಸುಳ್ಳು ಹೇಳುತ್ತಿದ್ದಾರೆ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಒಂದೆಡೆ ದೇಶದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದು ಎಪಿಎಂಸಿ ಗಳನ್ನು ಮುಚ್ಚಲು ಸಕಾಲ ಎನ್ನುತ್ತಾರೆ, ಇನ್ನೊಂದೆಡೆ ಪ್ರಧಾನಿ ಮೋದಿಯವರು ಎಪಿಎಂಸಿ ಗಳನ್ನು ಮುಚ್ಚಲ್ಲ, ಬೆಳೆಗಳಿಗೆ...

NEWSಕೃಷಿರಾಜಕೀಯ

ಅನ್ನದಾತರ ತೀವ್ರ ವಿರೋಧದ ನಡುವೆಯೂ ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರ

ಬೆಂಗಳೂರು: ರೈತ ಮತ್ತು ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ಮಂಗಳವಾರ ವಿಧಾನ ಪರಿಷತ್‌ನಲ್ಲಿ...

NEWSನಮ್ಮರಾಜ್ಯರಾಜಕೀಯ

ಇನ್ನೂ 5ದಿನವಿರುವಂತೆಯೇ ಕಲಾಪ ಅಂತ್ಯಕ್ಕೆ ಕಲಾಪ ಸಲಹಾ ಸಮಿತಿ ಸಭೆ ನಿರ್ಧಾರ

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಡಿಸೆಂಬರ್ 10, ಗುರುವಾರಕ್ಕೆ ಅಂತ್ಯಗೊಳಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಕಲಾಪ...

NEWSಕೃಷಿದೇಶ-ವಿದೇಶ

ಕಾಂಗ್ರೆಸ್‌ ಮುಳುಗುತ್ತಿರುವ ಹಡಗು: ಸಿಎಂ ಬಿಎಸ್‌ವೈ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿದೆ ಯಾವುದೇ ಕಾಋಣಕ್ಕೂ ಅವರಿಗೆ ಮೋಸವಾಗುಂತ ಕಾನೂನನ್ನು ಜಾರಿಗೆ ತಂದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು...

NEWSಕೃಷಿನಮ್ಮಜಿಲ್ಲೆ

ಮೈಸೂರು: ಬಸ್‌ ಸಂಚಾರಕ್ಕೆ ಪ್ರತಿಭಟನಾಕಾರರ ಅಡ್ಡಿ

ಮೈಸೂರು: ಬಸ್‌ಗಳನ್ನು ತಡೆದು ಭಾರತ್‌ ಬಂದ್‌ ಆರಂಭಿಸಿರುವ ರೈತ ಮತ್ತು ಕನ್ನಡ ಪರ ಸಂಘಟನೆಗಳು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿವಿಧ ಊರುಗಳಿಂದ ಮೈಸೂರಿನ ಗ್ರಾಮಾಂತರ...

NEWSಕೃಷಿದೇಶ-ವಿದೇಶರಾಜಕೀಯ

ಭಾರತ್‌ ಬಂದ್‌: ರಾಜ್ಯದಲ್ಲಿ ಮೊಳಗುತ್ತಿದೆ ರೈತರ ಕಹಳೆ- ಜಿಟಿಜಿಟಿ ಮಳೆಯಲ್ಲೂ ತೀವ್ರಗೊಂಡ ಹೋರಾಟ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್​ಗೆ ರಾಜ್ಯದ ಹಲವೆಡೆ ಅನ್ನದಾತರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆಯೇ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?