Please assign a menu to the primary menu location under menu

Day Archives: December 10, 2020

NEWSನಮ್ಮರಾಜ್ಯವಿಜ್ಞಾನ-ತಂತ್ರಜ್ಞಾನ

ನಾಳೆಯಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕಾ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಸಿ ಎಂದು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದ, ಸಾರಿಗೆ ನೌಕರರನ್ನು ಪೊಲೀಸರು ಬಂಧನ ಮಾಡಿದ್ದಕ್ಕೆ ಕೆರಳಿರುವ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ...

NEWSವಿಜ್ಞಾನ-ತಂತ್ರಜ್ಞಾನ

ನಾಳೆಯಿಂದ ನಾಲ್ಕು ನಿಗಮಗಳ ಸಾರಿಗೆ ಬಸ್‌ಗಳು ಸಂಪೂರ್ಣ ನಿಲ್ಲಬೇಕು: ಕೋಡಿಹಳ್ಳಿ ಚಂದ್ರಶೇಖರ್‌

ಬೆಂಗಳೂರು: ನಾಳೆಯಿಂದ ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳ ಸಂಚಾರ ಸಂಪೂರ್ಣ ನಿಲ್ಲಬೇಕು. ಯಾವೊಬ್ಬ ನೌಕರನೂ ಕೆಲಸಕ್ಕೆ ಹಾಜರಾಗೋದಿಲ್ಲ. ಯಾವ ಸಿಬ್ಬಂದಿಗೆ ನೋಟಿಸ್ ಕೊಡ್ತೀರೋ ಕೊಡಿ....

NEWSಕೃಷಿನಮ್ಮರಾಜ್ಯರಾಜಕೀಯ

ಗೋ ಹತ್ಯೆ ತಡೆಯುವ ಪ್ರಯತ್ನದಲ್ಲಿ ರೈತರ ಶೋಷಿಸುವ ವ್ಯವಸ್ಥೆ: ಎಚ್‌ಡಿಕೆ ಆಕ್ರೋಶ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಮತಬ್ಯಾಂಕ್‌ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ಬಗ್ಗೆ ಇರಬಹುದಾದ ಆತಂಕಗಳನ್ನು ಜೆಡಿಎಸ್‌...

CrimeNEWSನಮ್ಮರಾಜ್ಯ

ಮೈಸೂರು: ಲವ್‌-ಸೆಕ್ಸ್‌-ದೋಖಾ ಪ್ರಕರಣ: ಎಸ್‌ಐ ವಿರುದ್ಧ ದೂರು ನೀಡಿದ ಮಹಿಳಾ ಎಸ್‌ಐ

ಮೈಸೂರು: ನೊಂದವರಿಗೆ ಮತ್ತು ಅತ್ಯಾಚಾರಕ್ಕೆ ಒಳಗಾದವರಿಗೆ ನ್ಯಾಯಕೊಡಿಸದಬೇಕಾದ ಪೊಲೀಸ್‌ ಅಧಿಕಾರಿಗಳೇ  ಮೋಸ ಹೋದರೆ ಮತ್ತು ಮೋಸ ಮಾಡಿದರೆ ಸಾಮಾನ್ಯ ಜನರು ಯಾರ ಬಳಿ ನ್ಯಾಯ ಕೊಡಿಸಿ ಎಂದು...

NEWSನಮ್ಮರಾಜ್ಯವಿಜ್ಞಾನ-ತಂತ್ರಜ್ಞಾನ

ಸರ್ಕಾರಕ್ಕೆ ಚಳಿ ಬಿಡಿಸಿದ ಸಾರಿಗೆ ನೌಕರರು: ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ಇಂದು ಬೃಹತ್ ಕಾಲ್ನಡಿಗೆ...

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಸುವ ಪ್ರಸ್ತಾಪ ಇಲ್ಲ: ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?