Please assign a menu to the primary menu location under menu

Day Archives: December 22, 2020

NEWSನಮ್ಮರಾಜ್ಯರಾಜಕೀಯ

ಬೆಂಗಳೂರಿನ ಕರಾಳ ಭವಿಷ್ಯಕ್ಕೆ ಮುನ್ನಡಿ ಬರೆದ ನೂತನ ಬಿಬಿಎಂಪಿ ಕಾಯ್ದೆ: ಆಪ್‌ ಕಳವಳ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಿಬಿಎಂಪಿ ನೂತನ ಕಾಯ್ದೆಗೆ ರಾಜ್ಯಪಾಲರು ಸಹಿ ಹಾಕಬಾರದು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿತ್ತು ಆದರೆ ರಾಜ್ಯಪಾಲರು ಈ ಅವೈಜ್ಞಾನಿಕ ಕಾಯ್ದೆಗೆ...

NEWSನಮ್ಮಜಿಲ್ಲೆರಾಜಕೀಯ

ಮೈಲನಹಳ್ಳಿಯಲ್ಲಿ ಮತ ಹಕ್ಕು ಚಲಾಯಿಸಿದ ಹಿರಿಯ ನಟಿ ಲೀಲಾವತಿ

ವಿಜಯಪಥ ಸಮಗ್ರ ಸುದ್ದಿ ನೆಲಮಂಗಲ: ಮೈಲನಹಳ್ಳಿ ಮತಗಟ್ಟೆಯಲ್ಲಿ ಹಿರಿಯ ನಟಿ ಲೀಲಾವತಿ ಮತ ಚಲಾಯಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಅಗತ್ಯವಿಲ್ಲ: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದಲ್ಲಿ ಹೊಸ ಕೊರೊನಾ ಸೋಂಕು ಹಬ್ಬಲು ಬಿಡುವುದಿಲ್ಲ. ಆದರೆ ಮಹಾರಾಷ್ಟ್ರ ಮಾದರಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ...

NEWSದೇಶ-ವಿದೇಶ

ಭಾರತಕ್ಕೂ ಒಕ್ಕರಿಸಿದ ಹೊಸ ಸ್ವರೂಪದ ಕೊರೊನಾ ವೈರಸ್‌

ವಿಜಯಪಥ ಸಮಗ್ರ ಸುದ್ದಿ ಚೆನ್ನೈ: ಇಂಗ್ಲೆಂಡ್‌ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬ್ರಿಟನ್‌ನಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಕೊರೊನಾ ಸೋಂಕಿನ ಹೊಸ...

NEWSದೇಶ-ವಿದೇಶ

ಕೊರೊನಾ ಆರ್ಭಟಕ್ಕೆ ಬ್ರೇಕ್‌ ಹಾಕಲು ಮುಂಬೈಯಲ್ಲಿ ನೈಟ್‌ ಕರ್ಫ್ಯೂ ಜಾರಿ

ವಿಜಯಪಥ ಸಮಗ್ರ ಸುದ್ದಿ ಮುಂಬೈ: ಮಾರಣಾಂತಿಕ ಕೊರೊನಾ ಸೋಂಕು ಮತ್ತಷ್ಟು ಹರಡದಂತೆ ತಡೆಯುವ ಸಲುವಾಗಿ ರಾತ್ರಿ ಕರ್ಫ್ಯೂವನ್ನು ಮಹಾರಾಷ್ಟ್ರ ಸರ್ಕಾರ ಸೋಮವಾರ ಸಂಜೆ ಘೋಷಿಸಿ ಅಧಿಸೂಚನೆ ಹೊರಡಿಸಿದೆ....

NEWSನಮ್ಮರಾಜ್ಯರಾಜಕೀಯ

ಗ್ರಾಮ ಫೈಟ್‌: ಬೆಳಗಾವಿ ಜಿಲ್ಲೆಯಲ್ಲಿ ಲಘ ಲಾಠಿ ಪ್ರಹಾರ

ವಿಜಯಪಥ ಸಮಗ್ರ ಸುದ್ದಿ ಬೆಳಗಾವಿ: ಮೊದಲ ಹಂತದ ಗ್ರಾಮ ಪಂಚಾಯಿತಿ ಸಮರ ಇಂದು ಬೆಳಗ್ಗೆ ಗಂಟೆಯಿಂದ ಆರಂಭವಾಗಿದ್ದು, ಬೆಳಗಾವಿ ಜಿಲ್ಲೆಯ ಹಿರೇಬಾಗೆವಾಡಿ ಮತ್ತು ಕಂಗ್ರಾಳಿಯಲ್ಲಿ ಲಘು ಲಾಠಿ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?